ಶಿವಮೊಗ್ಗ ನಗರ ಕಾಂಗ್ರೆಸ್ ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸಿದ ಹೆಚ್.ಸಿ.ಯೋಗೇಶ್…
2023 ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಯಾಗಿ ಇಂದು ಕೆಪಿಸಿಸಿ ಕಚೇರಿ ಬೆಂಗಳೂರಿನಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯ ಸತತ ಮೂರು ಬಾರಿ ಸದಸ್ಯರಾಗಿ ಆಯ್ಕೆಯಾಗಿರುವ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾಗಿದ್ದಂತಹ…