Day: November 14, 2022

ಗೃಹರಕ್ಷಕ ದಳ ವಲಯ ಮಟ್ಟದ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ ಶಿವಮೊಗ್ಗ ಪ್ರಥಮ…

ಶಿವಮೊಗ್ಗ ನಗರದ ಡಿ.ಎ.ಆರ್ ಮೈಧಾನದಲ್ಲಿ ವಲಯ ಮಟ್ಟದ ಗೃಹರಕ್ಷಕ ದಳದ ಎರಡನೇ ದಿನದ ಕ್ರೀಡಾಕೂಟ ನಡೆಯುತ್ತಿದ್ದು,ಭದ್ರಾವತಿಯ ಹೊನ್ನಟ್ಟಿ ಹೊಸೂರಿನ ಪೈರಿಂಗ್ ರೈಂಜ್ ನಲ್ಲಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಹಾವೇರಿ ನಾಲ್ಕು ಜಿಲ್ಲೆಗಳಿಂದ ನಡೆದ ರೈಪಲ್ ಶೂಟಿಂಗ್ ನಲ್ಲಿ ಶಿವಮೊಗ್ಗ ಜಿಲ್ಲೆಯ…

ವಿದ್ಯಾರ್ಥಿಗಳು ಸಾಮಾನ್ಯ ಜ್ಞಾನಕ್ಕಾಗಿ ಗೂಗಲ್ ನ್ನೇ ಅವಲಂಬಿತವಾಗಬೇಡಿ : ಶಿವಪ್ರಿಯಾ…

ವಿದ್ಯಾರ್ಥಿಗಳು ಪುಸ್ತಕ ಓದಿನ ಮೂಲಕ ಜ್ಞಾನಾರ್ಜನೆ ಮಾಡಿಕೊಳ್ಳಬೇಕು ಹಾಗೂ ಅದನ್ನು ಮಸ್ತಕದಲ್ಲಿ ನೆನಪಿಟ್ಟುಕೊಳ್ಳಬೇಕು. ಆದರೆ ಇಂದು ಹೆಚ್ಚಿನವರು ಯಾವುದೇ ಸಾಮಾನ್ಯ ಜ್ಞಾನ ಪ್ರಶ್ನೆಗಳಿಗೂ ಗೂಗಲ್ ನ ಅವಲಂಬಿತರಾಗುತ್ತಿದ್ದಾರೆ. ಇದು ಒಳ್ಳೆಯದಲ್ಲ. ಸಾಮಾನ್ಯ ಜ್ಞಾನ ಜೀವನದ ಎಲ್ಲಾ ಹಂತಗಳಲ್ಲೂ ಉಪಯೋಗಕ್ಕೆ ಬರುತ್ತವೆ. ವಿದ್ಯಾರ್ಥಿಗಳು…

ಶಿವಮೊಗ್ಗ ನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಟಿಕೆಟ್ ಗೆ ಜನಪರ ವ್ಯಕ್ತಿ ಎಸ್.ಪಿ.ದಿನೇಶ್ ಅರ್ಜಿ…

ಶಿವಮೊಗ್ಗ : ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ 2012 – 2018 ರಲ್ಲಿ ಅಭ್ಯರ್ಥಿಯಾಗಿದ್ದ ಎಸ್.ಪಿ ದಿನೇಶ್ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ರಾಜಕೀಯ, ಶೈಕ್ಷಣಿಕ, ಸಾಮಾಜಿಕ, ಸಹಕಾರ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ…

ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ನಡೆದ ಹೊನಲು ಬೆಳಕಿನ ಶಟಲ್ ಬ್ಯಾಟ್ಮಿಟನ್ ಪಂದ್ಯಾವಳಿ ಉದ್ಘಾಟಿಸಿದ ಎಸ್.ಕೆ.ರಘುವೀರ್ ಸಿಂಗ್…

ಭದ್ರಾವತಿ ನ್ಯೂಸ್… ಭದ್ರಾವತಿಯ ಸರ್ ಎಂ ವಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಹಾಗೂ ಭದ್ರಾವತಿ ತಾಲೂಕು ಘಟಕಗಳ ವತಿಯಿಂದ ಶಟಲ್ ಪಂದ್ಯಾವಳಿಯನ್ನು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷರಾದ ಎಸ್ ಕೆ ರಘುವೀರ್…

ಮಧುಮೇಹ ಜಾಗೃತಿ ಮೂಡಿಸುವುದು ಅವಶ್ಯಕ-ಸುಮತಿ ಕುಮಾರಸ್ವಾಮಿ…

ಶಿವಮೊಗ್ಗ: ಮಧುಮೇಹಿಗಳಿಗೆ ಸಕಾಲಕ್ಕೆ ತಪಾಸಣೆ ಹಾಗೂ ಮಧುಮೇಹದ ಬಗ್ಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು. ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ರೋಟರಿ ಶಿವಮೊಗ್ಗ ಪೂರ್ವ, ನೇಚರ್ ಬೆಲ್ ಆಯುರ್ವೇದ, ಆಶೀರ್ವಾದ…

ರಾಯಚೂರಿನ ಶ್ರೀಶೈಲ ಜಗದ್ಗುರು ಶ್ರೀಮದ್ ಗಿರಿರಾಜ ಸೂರ್ಯ ಸ್ವಾಮಿಗಳ ಆಶೀರ್ವಾದ ಪಡೆದ ಸಂಸದ ಬಿ.ವೈ.ರಾಘವೇಂದ್ರ…

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನವಿಲುಗುಡ್ಡೆ ಗ್ರಾಮದಲ್ಲಿ ಶ್ರೀಶೈಲ ಜಗದ್ಗುರು ಶ್ರೀಮದ್ ಗಿರಿರಾಜ ಸೂರ್ಯ ಸಿಂಹಾಸನಾಧಿಶ್ವರ ಶ್ರೀ ಶ್ರೀ ಶ್ರೀ 1008 ಶ್ರೀ ಶೈಲ ಜಗದ್ಗುರು ಡಾ|| ಚನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಮಹಾ ಸ್ವಾಮೀಜಿಗಳವರ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ…

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ರವರಿಂದ ನಗರ ವಿಧಾನಸಭಾ ಅಭ್ಯರ್ಥಿಯಾಗಿ ಅರ್ಜಿ ಸಲ್ಲಿಕೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರು ಅಪಾರ ಕಾಂಗ್ರೆಸ್ ಮುಖಂಡರುಗಳು,ಅಭಿಮಾನಿಗಳು,ಮಹಿಳಾ ಪದಾಧಿಕಾರಿಗಳ ಸಮ್ಮುಖದಲ್ಲಿ ಶಿವಮೊಗ್ಗ ನಗರ ವಿಧಾನ ಸಭೆಗೆ ಅಭ್ಯರ್ಥಿಯಾಗಿ ಅರ್ಜಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ವರದಿ ಪ್ರಜಾಶಕ್ತಿ…

ಸರ್ಕಾರದ ವಿವೇಕಾ ಕಾರ್ಯಕ್ರಮಕ್ಕೆ ಅಶೋಕ್ ನಾಯ್ಕ್ ಚಾಲನೆ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ರಾಜ್ಯ ಸರ್ಕಾರದ ಆದೇಶದಂತೆ ಏಕಕಾಲದಲ್ಲಿ ನೂತನ ಶಾಲಾ ಕೋಠಡಿಗಳ (ವಿವೇಕಾ) ಶಂಕುಸ್ಥಾಪನೆಯ ಕಾರ್ಯಕ್ರಮವನ್ನು ಶಿವಮೊಗ್ಗ ತಾಲ್ಲೂಕಿನ ಅಬ್ಬಲಗೆರೆ ಹಾಗೂ ಭದ್ರಾವತಿ ತಾಲ್ಲೂಕಿನ ಸಿದ್ಲಿಪುರು, ಹೊಳೆಹೊನ್ನೂರು ಗ್ರಾಮಗಳಲ್ಲಿ ನೆರವೇರಿಸಿದರು.…

ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಸಮವಸ್ತ್ರ ನೀಡಿ-NSUI ಆಗ್ರಹ…

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೊರಾರ್ಜಿ ಶಾಲೆ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 35000 ವಿದ್ಯಾರ್ಥಿಗಳಿಗೆ ವಿತರಣೆ ಮಾಡಿರುವ ಕಳಪೆ ಗುಣಮಟ್ಟದ ಸಮವಸ್ತ್ರಗಳನ್ನು ತಡೆಹಿಡಿದು, ಉತ್ತಮ ಗುಣಮಟ್ಟದ ಸಮವಸ್ತ್ರ ವನ್ನು ವಿತರಣೆ ಮಾಡಲು ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ…

ಹಲ್ಲು ಸ್ವಚ್ಛತೆಗೆ ಮಕ್ಕಳು ಆದ್ಯತೆ ವಹಿಸಿ
ಸಾಮಾಜಿಕ ಕಾರ್ಯಕರ್ತ ಡಾ.ದಿನೇಶ್…

ಶಿವಮೊಗ್ಗ: ಮಕ್ಕಳು ಆರೋಗ್ಯದ ಬಗ್ಗೆ ಜಾಗೃತಿ ವಹಿಸಬೇಕು ಹಾಗೂ ಹಲ್ಲು ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಗಮನ ಹರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಾ. ದಿನೇಶ್ ಹೇಳಿದರು. ಶಿವಮೊಗ್ಗ ಶರಾವತಿ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…