Day: November 16, 2022

ಜಯನಗರ ಇನ್ಸ್ಪೆಕ್ಟರ್ ಮಾದಪ್ಪ ಮತ್ತು ತಂಡದವರಿಂದ ಕಳ್ಳತನದಲ್ಲಿ ಭಾಗಿಯಾದ ಆರೋಪಿಗಳಿಂದ 7 ಮೊಬೈಲ್ ಫೋನ್ , 3 ದ್ವಿಚಕ್ರ ವಾಹನ ವಶ…

ಶಿವಮೊಗ್ಗ ನಗರದ ಚನ್ನಪ್ಪ ಲೇಔಟ್ ನಲ್ಲಿ ಶರತ್ ಎಂಬುವವರು ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ದಿ 5ರಂದು ಅಪರಿಚಿತ ವ್ಯಕ್ತಿ ಮೊಬೈಲ್ ಎಸ್ಕೇಪ್ ಮಾಡಿದ್ದಾರೆ. ನಂತರ ಶರತ್ ರವರು ಹತ್ತಿರದ ಜಯನಗರದ ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸಿದ್ದಾರೆ. ಜಯನಗರ ಇನ್ಸ್ಪೆಕ್ಟರ್…

ಗ್ರಾಮಾಂತರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಅಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳೆಹೊನ್ನೂರು ಮತ್ತು ಆನವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಭಗವತಿ ಕೆರೆ, ಶ್ರೀನಿವಾಸಪುರ, ಹನುಮಂತಪುರ, ಅಶೋಕ ನಗರ, ಯಡೇಹಳ್ಳಿ, ಚಂದನಕೆರೆ, ಅರದೊಟ್ಲು, ದಾಸರಕಲ್ಲಹಳ್ಳಿ, ಅಗಸನಹಳ್ಳಿ, ಹೊಳೆಹೊನ್ನೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 3.ಕೋಟಿ 80 ಲಕ್ಷದ ರೂ.ಗಳ…

ಶಿವಮೊಗ್ಗದಲ್ಲಿ ನಡೆದ ರೌಡಿ ಪರೇಡ್ ನಲ್ಲಿ 82 ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶಿವಮೊಗ್ಗ ನಗರದಲ್ಲಿ ಕಾನೂನು ಸುವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ರೌಡಿ ಆಸಾಮಿಗಳ ಮೇಲೆ ಹೆಚ್ಚಿನ ನಿಗಾವಹಿಸುವ ಹಿನ್ನೆಲೆಯಲ್ಲಿ ಶಿಮೊಗ್ಗ ನಗರದ ಡಿಎಆರ್ ಅವರಣದಲ್ಲಿ ಮಾನ್ಯ ಪೊಲೀಸ್ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರು ರೌಡಿ ಪರೇಡ್ ನಲ್ಲಿ 82 ರೌಡಿಗಳಿಗೆ ಖಡಕ್ ವಾರ್ನಿಂಗ್…

ಶಿಕಾರಿಪುರದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಸನ್ಮಾನಿಸಿದ ಬಿ.ಎಸ್.ಯಡಿಯೂರಪ್ಪ…

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ, ಶಿಕಾರಿಪುರ ವತಿಯಿಂದಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಮಾವೇಶವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ/ ಸಹಾಯಕಿಯರಿಗೆ ಸನ್ಮಾನಿಸಿದರು.…

ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ರವರಿಗೆ ಶುಭ ಕೋರಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್…

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕೆಲವು ದಿನಗಳ ಹಿಂದೆ ಆಯ್ಕೆಯಾದ ಶಿವಕುಮಾರ್ ರವರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ರವರು ಭೇಟಿಯಾಗಿ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ , ತನಿಖೆ ಸದಸ್ಯರಾದ…

ಶಿವಮೊಗ್ಗ ಜೆಡಿಎಸ್ ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಬಸವರಾಜ್ ಆಯ್ಕೆ…

ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳದ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಬಸವರಾಜ್ ರವರನ್ನು ಜಿಲ್ಲಾಧ್ಯಕ್ಷ ಎಮ್ ಶ್ರೀಕಾಂತ್ ರವರು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವ ಮತ್ತು ಬಲಪಡಿಸುವ ಕೆಲಸ ಆಗಬೇಕು ಎಂದು…