ಜಯ ಕರ್ನಾಟಕ ಸಂಘಟನೆ ವತಿಯಿಂದ ಐತಿಹಾಸಿಕ ವಿಶ್ವ ಕನ್ನಡಿಗರ ಸಮ್ಮೇಳನ…
ಜಯಕರ್ನಾಟಕ ಸಂಘಟನೆಯ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವ ಕನ್ನಡಿಗರ ಸಮ್ಮೇಳನ ನಡೆಯಿತು. ಕಾರ್ಯಕ್ರಮವನ್ನು ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಚಂದ್ರಶೇಖರ್ ಕಂಬಾರ್ ರವರು ಜಯ ಕರ್ನಾಟಕ ಸಂಘಟನೆ ವತಿಯಿಂದ ನಡೆದಿರುವ ವಿಶ್ವ…