Month: December 2022

BIGGG BOSSS WINNER ಕಿರೀಟ ಮುಡಿಗೇರಿಸಿಕೊಂಡ ಶ್ರೀಮಾನ್ ರೂಪೇಶ್ ಶೆಟ್ಟಿ…

ವಿಶ್ವ ಮೆಚ್ಚಿದ ಕಾರ್ಯಕ್ರಮ ಬಿಗ್ ಬಾಸ್ ಸೀಸನ್ 9ರ ವಿಜೇತ ಕಿರೀಟವನ್ನು ಶ್ರೀಯುತ ರೂಪೇಶ್ ಶೆಟ್ಟಿ ರವರು ಗೆದ್ದು ಇತಿಹಾಸ ಬರೆದಿದ್ದಾರೆ.ಇಂದು ನಡೆದ ಗ್ರಾಂಡ್ ಫಿನಾಲೆ ಕಾರ್ಯಕ್ರಮದಲ್ಲಿ ರೂಪೇಶ್ ಶೆಟ್ಟಿ ರವರು ವಿಜೇತರಾಗಿ ಹೊರಹೊಮ್ಮಿದ್ದಾರೆ.50 ಲಕ್ಷ ನಗದು ಪಡೆದಿದ್ದಾರೆ.ರಾಕೇಶ್ ಅಡಿಗಾ ರವರು…

ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ಸಮ್ಮುಖದಲ್ಲಿ ಇತರೆ ಪಕ್ಷದ ಹಲವು ಮುಖಂಡರು ಜೆಡಿಎಸ್ ಗೆ ಸೇರ್ಪಡೆ…

ಶಿಕಾರಿಪುರ ನ್ಯೂಸ್… ಶಿವಮೊಗ್ಗ ಜಾತ್ಯಾತೀತ ಜನತಾದಳದ ಅಧ್ಯಕ್ಷರಾದ ಎಂ ಶ್ರೀಕಾಂತ್ ರವರ ನೇತೃತ್ವದಲ್ಲಿ ಚುನಾವಣಾ ಪೂರ್ವ ಭಾವಿ ಸಭೆಯನ್ನು ಶಿಕಾರಿಪುರ ತಾಲೂಕಿನ ಮುಖಂಡರೊಂದಿಗೆ ಚರ್ಚಿಸಿ ಶ್ರೀಕಾಂತ್ ರವರ ಸಮ್ಮುಖದಲ್ಲಿ ಪಕ್ಷಕ್ಕೆ ಹಲವು ಮುಖಂಡರು ಸೇರ್ಪಡೆಯಾದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ವಕ್ತಾರರು…

ಶಿವಮೊಗ್ಗ ವಿಮಾನ ನಿಲ್ದಾಣ, ವಾಣಿಜ್ಯ ಸಂಘದಿಂದ ಅಭಿನಂದನೆ…

ಶಿವಮೊಗ್ಗ: ಮಲೆನಾಡಿನ ಜನರ ಬಹುವರ್ಷಗಳ ಬೇಡಿಕೆಯಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳ್ಳುತ್ತಿದ್ದು, ದಶಕಗಳ ಕನಸು ನನಸಾಗಲು ಕಾರಣರಾದ ಎಲ್ಲರಿಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಭಿನಂದನೆ ಸಲ್ಲಿಸಿದೆ. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ…

VRL ಸಂಸ್ಥೆಯ ಮಾಲಿಕ ವಿಜಯ ಸಂಕೇಶ್ವರ ಗೆ ಲಾರಿ ಮಾಲೀಕರ ಸಂಘದಿಂದ ಸನ್ಮಾನ…

ವಿ.ಆರ್.ಎಲ್ ಸಮೂಹ ಸಂಸ್ಥೆಗಳ ಮಾಲೀಕರಾದ ವಿಜಯ್ ಸಂಕೇಶ್ವರ ಅವರು ಶಿವಮೊಗ್ಗದ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಶಿವಮೊಗ್ಗ ಲಾರಿ ಮಾಲೀಕರ ಸಂಘ(ರಿ.)ದ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ ಲಾರಿ ಮಾಲೀಕರು ಹಾಗೂ ಕಾರ್ಮಿಕರು ಎದುರಿಸುತ್ತಿರುವ ಹಲವಾರು ಪ್ರಮುಖ…

ಹೊಸ ವರ್ಷ ಆಚರಣೆಗೆ ನಯಾ ರೂಲ್ಸ್-ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಹೊಸ ವರ್ಷ ಆಚರಣೆಯ ಸಂಬಂಧ ಹೋಟೆಲ್, ಕ್ಲಬ್ ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿ, ಈ ಕೆಳಕಂಡ ಸೂಚನೆಗಳನ್ನು ನೀಡಿದರು. 1) ಸರ್ಕಾರದ ಆದೇಶದ ಅನ್ವಯ ಹೊಸ…

ಕೋಟೆ ಪೊಲೀಸ್ ಠಾಣೆಯ ಚಂದ್ರಶೇಖರ್ ವರ್ಗಾವಣೆ…

BREAKING NEWS… ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯ ಚಂದ್ರಶೇಖರ್ ರವರು ಎ ಎನ್ ಎಫ್ ವಿಭಾಗಕ್ಕೆ ವರ್ಗಾವಣೆಯಾಗಿದ್ದಾರೆ.ರಾಜ್ಯ ಸರ್ಕಾರವು ರಾಜ್ಯದ ವಿವಿಧ ಇಲಾಖೆಗಳ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಚಂದ್ರಶೇಖರ್ ರವರು ಎ ಎನ್ ಎಫ್ ವಿಭಾಗಕ್ಕೆ ವರ್ಗಾವಣೆ…

ಶಬರಿಮಲೈಗೆ ತೆರಳುವ ಯಾತ್ರಿಗಳಿಗೆ ಸರ್ಜಿ ಫೌಂಡೇಶನ್ನಿನಿಂದ ಮೆಡಿಕಲ್‌ ಕಿಟ್‌ ವಿತರಣೆ…

ಶಿವಮೊಗ್ಗ : ನಗರದ ಶ್ರೀ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ಬುಧವಾರ ಸಂಜೆ ಶಬರಿಮಲೈ ಯಾತ್ರೆಗೆ ತೆರಳುವ 300 ಮಂದಿಗೆ ಸರ್ಜಿ ಫೌಂಡೇಶನ್‌ ವತಿ ಹಾಗೂ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಂದ ಮೆಡಿಕಲ್‌ ಕಿಟ್‌, ವಾಟರ್‌ ಬಾಟಲ್‌ ಹಾಗೂ 2023 ರ ಕ್ಯಾಲೆಂಡರ್‌ಗಳನ್ನು…

ವಿಶ್ವ ಬಂಟರಿಗೆ ನೆರವಾದ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ…

ವಿಶ್ವ ಬಂಟರ ನ್ಯೂಸ್… ವಿಶ್ವ ಬಂಟರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ಮೂಡಬಿದ್ರೆಯ ಪಡುಕೊಣಾಜೆ ಗ್ರಾಮದ ನಿವಾಸಿ ಶ್ರೀ ವಿನಯ್ ಶೆಟ್ಟಿಯವರ ಕೈ ಮೂಳೆ ಮುರಿತವಾಗಿದ್ದು ಅದರ ಶಸ್ತ್ರಚಿಕಿತ್ಸೆಗೆ ಮಂಜೂರಾದ ಧನಸಹಾಯದ ಚೆಕ್ಕನ್ನು…

ಹಿರಿಯ ವಿದ್ಯಾರ್ಥಿಗಳನ್ನು ಶ್ರೀ ಮಠದಲ್ಲಿ ನೋಡಿ ಸಂತೋಷವಾಗಿದೆ : ಮುಮ್ಮಡಿ ನಿರ್ವಾಣ ಶ್ರೀಗಳು…

ಕನಕಪುರ ನ್ಯೂಸ್… ಕನಕಪುರ ಶ್ರೀ ದೇಗುಲ ಮಠದ ಹಿರಿಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಸರ್ವ ಸದಸ್ಯರ ಮಹಾಧಿವೇಶ ಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಪರಮಪೂಜ್ಯ ಡಾ: ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳವರ ಹಿರಿಯ ವಿದ್ಯಾರ್ಥಿಗಳು ಸಂಘವನ್ನು 1975ರಲ್ಲಿ…