Month: December 2022

ಫಲಾನುಭವಿ ಪಟ್ಟಿ ತಯಾರಿ ವಿಳಂಬ ಮಾಡಿದಲ್ಲಿ ಸೂಕ್ತ ಕ್ರಮ : ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳಡಿ ಫಲಾನುಭವಿಗಳ ಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಸಿದ್ದಪಡಿಸಿ ಅನುಮೋದನೆ ಪಡೆಯಬೇಕು. ಇಲ್ಲವಾದಲ್ಲಿ ವಿಳಂಬ ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಎಚ್ಚರಿಕೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ…

ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರಿಂದ ಸನ್ಮಾನ…

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯಲ್ಲಿ, ತಾಲೂಕು ತನಿಖಾ ಇಲಾಖೆಯಲ್ಲಿ ಪ್ರಮುಖ ಪಾತ್ರವಹಿಸಿದ ಪೊಲೀಸ್ ಅಧಿಕಾರಿಗಳಿಗೆ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರು ಸನ್ಮಾನಿಸಿದರು. ಶಿವಮೊಗ್ಗ ಜಿಲ್ಲೆಯ ಮಾಳೂರು ಪೊಲೀಸ್ ಠಾಣೆಯಲ್ಲಿ 2013ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸಹಾಯಕ ತನಿಖಾಧಿಕಾರಿಗಳಾದ ಶ್ರೀ ರಾಜಶೇಖರ್…

ಮನವಿ ನೀಡಿದ ಅರ್ಧ ಗಂಟೆಯಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಸಿಇಓ ಎನ್. ಡಿ.ಪ್ರಕಾಶ್…

ಸರ್ಕಾರಿ ಶಾಲೆಯೊಂದರಲ್ಲಿ ಮೂಲಭೂತ ಸೌಕರ್ಯ ಕೊರತೆಯ ಬಗ್ಗೆ ಮನವಿ ನೀಡಿದ ಶಾಲಾ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಭೂಮಿ ಸಂಸ್ಥೆಯ ಸದಸ್ಯರು ನೀಡಿದ ಮನವಿ ಮೇರೆಗೆ ಅರ್ಧ ಗಂಟೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್ ಡಿ…

ಕಾಂಗ್ರೆಸ್ ದಕ್ಷಿಣ ಬ್ಲಾಕ್ ಹಿಂದುಳಿದ ವರ್ಗಗಳ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಕಾರ್ಮಿಕ ಇಲಾಖೆಯ ವತಿಯಿಂದ ನಡೆದ ಸರ್ಕಾರಿ ಕಾರ್ಯಕ್ರಮದ ಬ್ಯಾನರ್ ನಲ್ಲೆ ಕೆ.ಎಸ್.ಈಶ್ವರಪ್ಪ ನವರ ಮಗನಾದ ಕೆ.ಈ.ಕಾಂತೇಶ‍್ ರವರ ಭಾವ ಚಿತ್ರಗಳನ್ನು ಹಾಕಿದವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಹಿಂದುಳಿದ ವರ್ಗ ಘಟಕ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.…

ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಕಲ್ಯಾಣೋತ್ಸವದಲ್ಲಿ ಭಾಗಿಯದ ಸಂಸದ ಬಿ.ವೈ.ರಾಘವೇಂದ್ರ…

ಶಿಕಾರಿಪುರ ನಗರದ ಜಯನಗರದಲ್ಲಿ ನೆರವೇರಿಸಿದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸವಿತಾ ಸಮಾಜದ ಸಮುದಾಯ ಭವನದ ಶಂಕುಸ್ಥಾಪನೆಯನ್ನು ಸಂಸದರಾದ ಬಿ. ವೈ ರಾಘವೇಂದ್ರ ನೆರವೇರಿಸಿದರು. ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಸವಿತಾಾನಂದನಾಥ ಮಹಾಸ್ವಾಮಿಜಿ, ನಿರ್ದೇಶಕರು ಸವಿತಾ ಸಮಾಜ ಅಭಿವೃದ್ಧಿ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಜಿಲ್ಲಾಧ್ಯಕ್ಷ ಹೆಚ್.ಎಸ್.ಕಿರಣ್ ಕುಮಾರ್ ಸಾರಥ್ಯದಲ್ಲಿ ನಡೆದ 67ನೇಕನ್ನಡ ರಾಜ್ಯೋತ್ಸವ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಅಶೋಕ್ ನಗರ ಮುಖ್ಯ ರಸ್ತೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ನೇತೃತ್ವದಲ್ಲಿ ಅದ್ದೂರಿಯಾಗಿ ವಿಶೇಷ ರೀತಿಯಲ್ಲಿ ನಡೆಯಿತು. ಅಶೋಕ್ ನಗರ ಮುಖ್ಯ ರಸ್ತೆಯಲ್ಲಿ ಆಚರಿಸಿದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

ರೈತರಿಗೆ ಅನ್ಯಾಯವಾಗುವ ಯಾವ ಕೆಲಸವನ್ನು ಮಾಡುವುದಿಲ್ಲ-ಕೆ.ಬಿ. ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೇಚಿಕೊಪ್ಪ ( ಮಡೇನೂರು) ಕೂಡಿ (ಎರೇಬೀಸು) ಗ್ರಾಮಗಳ ಸರ್ವೆ ನಂ. 35, 80, 17, 34 ಶರಾವತಿ ಮುಳುಗಡೆ ಸಂತ್ರಸ್ಥರ ಜಮೀನುಗಳಿಗೆ ಶ್ರೀ ಹರತಾಳು ಹಾಲಪ್ಪ ಹಾಗೂ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು…

ಸಂಗೀತ ಸಾಧನೆಗೆ ನಿರಂತರ ಕಲಿಕೆ ಮುಖ್ಯ-ಜಿ.ವಿಜಯಕುಮಾರ್…

ಶಿವಮೊಗ್ಗ: ಸಂಗೀತ ಸಾಧನೆಗೆ ನಿರಂತರ ಅಭ್ಯಾಸ ಹಾಗೂ ಧ್ವನಿ ಸಂಸ್ಕರಣೆ ಏಕಾಗ್ರತೆ ಅತ್ಯಂತ ಮುಖ್ಯ. ಸಂಗೀತ ಸಾಧಕನ ಸ್ವತ್ತು ಹೊರತು ಸೋಮಾರಿಯ ಸ್ವತ್ತಲ್ಲ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಖಜಾಂಚಿ ಜಿ.ವಿಜಯಕುಮಾರ್ ಹೇಳಿದರು. ಶಿವಮೊಗ್ಗ ನಗರದ ಎ ಆರ್…

ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮ…

ಶಿವಮೊಗ್ಗ ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ಕಟ್ಟಡ ಕಾರ್ಮಿಕರಿಗೆ ಕಿಟ್ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಕೆ ಎಸ್ ಈಶ್ವರಪ್ಪ , ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ…

ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾಗಿ ಶ್ರೀಮಾನ್ ಬಿ.ಗುಣರಂಜನ್ ಶೆಟ್ಟಿ ಆಯ್ಕೆ…

ಸ್ಟೇಟ್ ನ್ಯೂಸ್… ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್ ನೂತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾಗಿ ಶ್ರೀ ಮಾನ್ ಬಿ.ಗುಣರಂಜನ್ ಶೆಟ್ಟಿ ರವರು ಆಯ್ಕೆಯಾಗಿದ್ದಾರೆ. ಗುಣರಂಜನ್ ಶೆಟ್ಟಿ ರವರು ಪ್ರಸ್ತುತ ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರು , ಐ ಬ್ರಿಗೇಡ್ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ.ದಕ್ಷಿಣ…