Month: December 2022

ಕಾಟಿಕೆರೆ ಗ್ರಾಮದಲ್ಲಿ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಭದ್ರನಾಲ ನೀರು ಬಳಕೆದಾರರ ಸಹಕಾರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಟಿಕೆರೆ ಗ್ರಾಮದಲ್ಲಿ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಪಾಲ್ಗೊಂಡಿದ್ದರು. ಈ…

ಬೆಂಗಳೂರಿನ ಯುನಿವರ್ಸಲ್‍ ಸ್ಕೂಲ್‌ ಆಫ್‌ ಅಡ್ಮಿನಿಸ್ಟ್ರೇಷನ್‌ನ ಸುಷ್ಮಾಗೆ 4 ಚಿನ್ನದ ಪದಕ…

ಬೆಂಗಳೂರು ವಿಶ್ವವಿದ್ಯಾಲಯದ 57ನೇ ವಾರ್ಷಿಕ ಘಟಿಕೋತ್ಸವದಲ್ಲಿ ಬಿ.ಎ. ಪದವಿಯಲ್ಲಿ ನಗರದ ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್‍ನ ಸುಷ್ಮಾ ಎಚ್.ದೊಡ್ಡಬಿಲ್ಲಾ ಅವರು ನಾಲ್ಕು ಚಿನ್ನದ ಪದಕ ಹಾಗೂ ಎರಡು ನಗದು ಪುರಸ್ಕಾರ ಸಹಿತ 6 ಪದಕಗಳೊಂದಿಗೆ ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಇದೇ ಸಂಸ್ಥೆಯ…

ಪ್ರೇರಣಾ ರಕ್ತದಾನಿಗಳ ಬಳಗದ ವತಿಯಿಂದ ರಕ್ತದಾನ ಶಿಬಿರ…

ಶಿವಮೊಗ್ಗ ವಿದ್ಯಾನಗರದ “ಪ್ರೇರಣಾ ರಕ್ತದಾನಿಗಳ ಬಳಗ”ವು “ಭಾರತೀಯ ರೆಡ್ ಕ್ರಾಸ್ ಸೊಸೈಟಿ” ಹಾಗೂ “ಸಂಜೀವಿನಿ ರಕ್ತ ನಿಧಿ” ಸಹಯೋಗದಲ್ಲಿ ವಿದ್ಯಾನಗರದ “ಶ್ರೀ ಚೌಡೇಶ್ವರಿ ಸಮುದಾಯ ಭವನ”ದಲ್ಲಿ ಏರ್ಪಡಿಸಿದ್ದ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ” ಕಾರ್ಯಕ್ರಮದಲ್ಲಿ ಸೂಡಾದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ…

ಹೊಸಮನೆ ಬಡಾವಣೆಯ ನಾಗರಿಕರ ಹಲವು ವರ್ಷಗಳ ಬೇಡಿಕೆ- ರಾಜಕಾಲುವೆ ಕಾಮಗಾರಿಗೆ ಗುದ್ದಲಿ ಪೂಜೆ…

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ನಾಗರಿಕರ ಹಲವು ವರ್ಷಗಳ ಬೇಡಿಕೆಯಾದ ರಾಜಕಾಲುವೆ ಪುನರ್ ನಿರ್ಮಾಣಕ್ಕೆ ಇಂದು ಶಾಸಕರ ಸ್ಥಳೀಯ ಅಭಿವೃದ್ಧಿ ಅನುದಾನ 1.5 ಕೋಟಿ ರೂ ವೆಚ್ಚದ 400 ಮೀಟರ್ ಕಾಲುವೆ ಕಾಮಗಾರಿಗೆ ಮಾಜಿ ಉಪ ಮುಖ್ಯಮಂತ್ರಿಗಳು , ಹಾಲಿ ಶಾಸಕರಾದ…

ಬೆಳಗಾವಿಯಲ್ಲಿ ಕನ್ನಡ ಬಾವುಟ ಹಿಡಿದ ವಿದ್ಯಾರ್ಥಿ ಮೇಲೆ ಹಲ್ಲೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಬೃಹತ್ ಪ್ರತಿಭಟನೆ…

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಕೆಲವು ದಿನಗಳ ಹಿಂದೆ ಬೆಳಗಾವಿಯ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಯು ಕನ್ನಡ ಬಾವುಟ ಹಿಡಿದ ಎಂಬ ಕಾರಣಕ್ಕೆ ಅದೇ…

ಕೊಡುಗೈ ದಾನಿ ಕೆ.ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಯೋಜನೆ, ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯನ್ನು ಆರ್ಥಿಕವಾಗಿ ಹಿಂದುಳಿದ ಬಂಟರರಿಗೆ ತಲುಪಿಸಿದ ಸಾಗರ ಬಂಟರ ಸಂಘ…

ಕೊಡುಗೈ ದಾನಿ, ಸಮಾಜ ಸೇವಕ,ಎಂ. ಆರ್.ಜಿ ಗ್ರೂಪ್ ಸಂಸ್ಥಾಪಕರಾದ ಉದ್ಯಮಿ ಕೆ. ಪ್ರಕಾಶ್ ಶೆಟ್ಟಿ ಅವರ ಹುಟ್ಟುಹಬ್ಬದ ಪ್ರಯುಕ್ತ ದಿನಾಂಕ 25/12/2022 ದಿನದಂದು ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯುವ “ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ” ಕಾರ್ಯಕ್ರಮದ…

ಮಂಡಳಿ ವ್ಯಾಪ್ತಿಯಲ್ಲಿ 1370 ಕಾಮಗಾರಿಗಳಿಗೆ ಅನುಮೋದನೆ : ಕೆ.ಎಸ್.ಗುರುಮೂರ್ತಿ…

2022-23ನೇ ಸಾಲಿನ 233 ಮುಂದುವರೆದ ಕಾಮಗಾರಿಗಳು ಮತ್ತು 1137 ಹೊಸ ಕಾಮಗಾರಿಗಳು ಸೇರಿ ಒಟ್ಟು 1370ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಸರ್ಕಾರದ ಅನುಮೋದನೆ ದೊರೆತಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸರ್ವ…

ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಪ್ರಾರಂಭಿಸಲು ಇಸ್ರೋ ಮುಕ್ತ ಅವಕಾಶ-ಕೆ.ಎಲ್.ಶಿವಾನಿ…

ಶಿವಮೊಗ್ಗ : ನಮ್ಮ ಯುವ ಸಮೂಹಕ್ಕೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳನ್ನು ಪ್ರಾರಂಭಿಸಲು ಭಾರತ ಸರ್ಕಾರವು ಇಸ್ರೋ ಸಂಸ್ಥೆಯ ಮೂಲಕ ಮುಕ್ತ ಅವಕಾಶ ನೀಡುತ್ತಿದ್ದೆ ಎಂದು ಇಸ್ರೋ ಸಂಸ್ಥೆಯ ಸಂವಹನ ಮತ್ತು ನಿಯಂತ್ರಣಾ ಕೇಂದ್ರದ ಉಪ ನಿರ್ದೇಶಕಿ ಕೆ.ಎಲ್.ಶಿವಾನಿ ಹೇಳಿದರು.…

ಕ್ರೀಡೆಯಿಂದ ದೈಹಿಕ, ಮಾನಸಿಕ ಸಾಮರ್ಥ್ಯ ವೃದ್ಧಿ-ಜಿ.ಎನ್.ಪ್ರಕಾಶ್…

ಶಿವಮೊಗ್ಗ: ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ. ಕಾಯಿಲೆಗಳಿಂದ ದೂರ ಇರಲು ಸಾಧ್ಯವಿದೆ ಎಂದು ರೋಟರಿ ಜಿಲ್ಲೆ ಮಾಜಿ ಜಿಲ್ಲಾ ಗವರ್ನರ್ ಜಿ.ಎನ್.ಪ್ರಕಾಶ್ ಹೇಳಿದರು. ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ರೋಟರಿ ವಲಯ 10 ಮತ್ತು 11ರ ಕ್ರೀಡಾಕೂಟಕ್ಕೆ…

ವಿಕಲಚೇತನರು ದೇವರ ಮಕ್ಕಳು : ಮಲ್ಲಿಕಾರ್ಜುನ ತೊದಲಬಾಗಿ…

ವಿಕಲಚೇತನ ಮಕ್ಕಳು ದೇವರ ಮಕ್ಕಳು. ಏಕೆಂದರೆ ಅವರಿಗೆ ದೇವರು ವಿಶೇಷವಾದ ಜ್ಞಾನ ಮತ್ತು ಚೈತನ್ಯವನ್ನು ನೀಡಿರುತ್ತಾನೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಮತ್ತು…