Month: December 2022

ಸ್ಕೌಟ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳ ಭವಿಷ್ಯದ ಕೈಗನ್ನಡಿ-
ಡಾಕ್ಟರ್.ಧನಂಜಯ ಸರ್ಜಿ…

ಸ್ಕೌಟ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳ ಭವಿಷ್ಯದ ಕನ್ನಡಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸ್ಕೌಟ್ ಅಂಡ್ ಗೈಡ್ಸ್ ಒಂದ್ ದಾರಿದೀಪವಾಗಿದೆ ತಮ್ಮ ವಿದ್ಯಾಭ್ಯಾಸದ ಜೊತೆಗೆ ಉತ್ತಮ ಸಂಸ್ಕಾರ ಹಾಗೂ ಶಿಸ್ತು ಬದ್ಧ ಜೀವನಕ್ಕೆ ನೂರಾರು ವರ್ಷ ಇತಿಹಾಸವಿರುವ ಸ್ಕೌಟ್ ಅತ್ಯಂತ ಸಹಕಾರಿಯಾಗಿದೆ. ಎಂದು…

ಪದ್ಮಶ್ರೀ ಪುರಸ್ಕೃತ ಶ್ರೀ ಹೊಸಳ್ಳಿ ಕೇಶವಮೂರ್ತಿ ನಿಧನಕ್ಕೆ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಕಂಬನಿ…

ಖ್ಯಾತ ಗಮಕ ಕಲಾವಿದರೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರೂ ಆಗಿದ್ದ ಶಿವಮೊಗ್ಗದ, ಶ್ರೀ ಹೊಸಳ್ಳಿ ಕೇಶವ ಮೂರ್ತಿ ರವರು, ನಿಧನರಾದ ಸುದ್ದಿ ತಿಳಿದು ಅಪಾರ ದುಃಖವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಗಮಕ ಕಲಾ ಪ್ರಪಂಚಕ್ಕೆ, ತಮ್ಮದೇ ಆದಂತಹ ವಿಶಿಷ್ಟ…

ನೀರಿನ ಕಂದಾಯ ಪರಿಷ್ಕರಣೆ : ವ್ಯತ್ಯಾಸದ ಮೊತ್ತ ಪಾವತಿಸಲು ಸೂಚನೆ…

ಶಿವಮೊಗ್ಗ ನಗರವನ್ನು ನಗರಸಭೆಯಿಂದ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲಾದ ಪ್ರಯುಕ್ತ ನೀರಿನ ದರವನ್ನು ಕರ್ನಾಟಕ ಸರ್ಕಾರದ ಆದೇಶ ಹಾಗೂ ಮಹಾನಗರಪಾಲಿಕೆಯ ನಿರ್ದೇಶನದಂತೆ ಪರಿಷ್ಕರಿಸಲಾಗಿದೆ. ಪಾಲಿಕೆಗಳಿಗೆ ಅನ್ವಯಿಸುವ ದರದಂತೆ ಮೀಟರ್ ರಹಿತ ಸಂಪರ್ಕಗಳಿಗೆ ಕನಿಷ್ಟ ದರ ಪ್ರತಿ ತಿಂಗಳು ಗೃಹಬಳಕೆ ಸಂಪರ್ಕಕ್ಕೆ ರೂ.175, ಗೃಹೇತರ ಸಂಪರ್ಕಕ್ಕೆ…

ಕೇಂದ್ರ ಪೆಟ್ರೋಲಿಯಂ ಸಚಿವ ಹರಿದಿಪ್ ಸಿಂಗ್ ಪೂರಿ ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ…

ದೆಹಲಿ ನ್ಯೂಸ್… ಸಂಸದರಾದ ಬಿ. ವೈ.ರಾಘವೇಂದ್ರ ಅವರು ಇಂದು ಸಂಸತ್ ಭವನದಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ ಇವರನ್ನು ಭೇಟಿಯಾಗಿ ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 2,472 KL ಹಿಂದಿನ ಹಂಚಿಕೆಗೆ ಹೆಚ್ಚುವರಿಯಾಗಿ 3,000…

ವಿಕಲಚೇತನರ ಸಮಸ್ಯೆಗಳಿಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದನೆ: ಸಚಿವ ಹಾಲಪ್ಪ ಆಚಾರ್‌…

ಬೆಳಗಾವಿ ನ್ಯೂಸ್… ಬೆಳಗಾವಿ ಸುವರ್ಣ ಸೌಧ ಡಿ 20: ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರ ವಿಕಲಚೇತನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲೂ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ…

ಮಹಾನಗರ ಪಾಲಿಕೆ ವತಿಯಿಂದ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮ…

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಜರುಗುತ್ತಿರುವ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮವನ್ನು ಪೂಜ್ಯ ಮೇಯರ್ ಉಪ ಮೇಯರ್ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು ಹಾಗೂ ಮಾನ್ಯ ಸದಸ್ಯರುಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ,ಮಹಾಪೌರರಾದ ಶಿವಕುಮಾರ್ ,…

ಮಂಗಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ದಿನಾಂಕ 25ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರಧಾನ ಸಮಾರಂಭ…

ಕುಡ್ಲ ನ್ಯೂಸ್… ಮಂಗಳೂರು ನಗರದ ಗೋಲ್ಡ್ ಫಿಂಚ್ ಸಿಟಿಯಲ್ಲಿ ದಿನಾಂಕ 25ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರಧಾನ ಸಮಾರಂಭ ನಡೆಯಲಿದೆ ಎಂದು MRG ಗ್ರೂಪ್ ಚೇರ್ಮನ್ ಶ್ರೀಯುತ ಪ್ರಕಾಶ್ ಶೆಟ್ಟಿ ರವರು ತಿಳಿಸಿದ್ದಾರೆ. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ…

ಅತಿಥಿ ಶಿಕ್ಷಕರ ವೇತನದಲ್ಲೂ ಶೇಕಡ 25 ಕಮಿಷನ್ ಪಡೆಯುತ್ತಿರುವ ದುರಾಡಳಿತ ಸರ್ಕಾರ-ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ…

ಆನವಟ್ಟಿ ನ್ಯೂಸ್… ಅತಿಥಿ ಶಿಕ್ಷಕರ ವೇತನದಲ್ಲೂ ಶೇಕಡ 25 ಕಮಿಷನ್ ಪಡೆಯುತ್ತಿರುವ ದುರಾಡಳಿತ ನಮ್ಮ ತಾಲೂಕಿನಲ್ಲಿ ಇದೆ. ರಾಜ್ಯದಲ್ಲಿ ಇದಿಯೋ ಇಲ್ಲೋ ಗೊತ್ತಿಲ್ಲ ಆದರೆ ನಮ್ಮ ತಾಲೂಕಿನಲ್ಲಿ ಮಾತ್ರ ಈ ರೀತಿಯ ಕಮಿಷನ್ ದಂದೆ ನಡೆಯುತ್ತಿದ್ದು. ಇಂತಹ ದುರಾಡಳಿತಕ್ಕೆ ಜನರ ತಕ್ಕ…

ವೃತ್ತಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಅಗತ್ಯ-ಡಿ.ಎಸ್.ಅರುಣ್…

ಶಿವಮೊಗ್ಗ: ಫೋಟೋಗ್ರಾಫಿ ವೃತ್ತಿಯಲ್ಲಿ ಕಾಲ ಕಾಲಕ್ಕೆ ಬದಲಾಗುವ ಹೊಸ ತಂತ್ರಜ್ಞಾನದ ಅಳವಡಿಕೆ ಅತ್ಯಂತ ಅವಶ್ಯಕ ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಹೇಳಿದರು. ಶಿವಮೊಗ್ಗ ನಗರದ ಎನ್‌ಆರ್‌ಬಿ ಸ್ಟುಡಿಯೋದಲ್ಲಿ ವೆಬ್‌ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿ, 25 ವರ್ಷಗಳಿಂದ ಎನ್‌ಆರ್‌ಬಿ ಸ್ಟುಡಿಯೋ ಶಿವಮೊಗ್ಗ ನಗರದ…

ಭದ್ರಾವತಿ ಪೇಪರ್ ಟೌನ್ ಪೊಲೀಸರಿಂದ ಬಂಗಾರ ಕದ್ದ ಆರೋಪಿ ವಶ…

ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಣ್ಣದಹಳ್ಳಿ ಗ್ರಾಮದ ವಾಸಿಯಾದ ಶಂಕ್ರಮ್ಮ, 70 ವರ್ಷ ರವರು ಅದೇ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಂದ ಬೇಡಿ ಹಣ ಪಡೆದು, ಜೀವನ ಸಾಗಿಸುತ್ತಿದ್ದು, ರಾತ್ರಿ ವೇಳೆಯಲ್ಲಿ ದೇವಸ್ಥಾನದ ಎದುರು ಇರುವ…