Month: December 2022

ಗೌರವ್ ಜಗನ್ನಾಥ ಶೆಟ್ಟಿ ಐ.ಪಿ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ…

ಮುಂಬೈ ನ್ಯೂಸ್… ಮುಂಬಯಿ ಡಿ. 12: ಗೌರವ್ ಜಗನ್ನಾಥ ಶೆಟ್ಟಿ ಮುಂಬಯಿಯಲ್ಲಿ ನಡೆದ ಐ.ಪಿ.ಎಸ್ ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಬಂಟರ ಸಂಘ ಮುಂಬಯಿ ಸಂಚಾಲಿತ ಎಸ್.ಎಮ್. ಶೆಟ್ಟಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಈತ ಉನ್ನತ ವಿದ್ಯಾಭ್ಯಾಸವನ್ನು ನೆರೂಲ್ ನ ಡಿ.ವೈ.ಪಾಟೀಲ್…

ಬಸವನಗದ್ದೆ ಶಾಲೆಯಲ್ಲಿ ಸಿರಿಧಾನ್ಯ ಅಭಿಯಾನ ಹಾಗೂ ಮಕ್ಕಳ ಸಂತೆ ಕಾರ್ಯಕ್ರಮ…

ಶನಿವಾರ ಸ.ಕಿ.ಪ್ರಾ.ಶಾಲೆ.ಬಸವನಗದ್ದ ತೀರ್ಥಹಳ್ಳಿ ಶಾಲೆಯಲ್ಲಿ ಸಿರಿಧಾನ್ಯ ಅಭಿಯಾನ ಹಾಗೂ ಮಕ್ಕಳ ಸಂತೆ ಯನ್ನು ನಡೆಸಲಾಯಿತು.ಮುಖ್ಯ ಶಿಕ್ಷಕಿಯಾ ಅನಿತಾಕೃಷ್ಣ ರವರು ಮಕ್ಕಳಿಗೆ ಸಿರಿಧಾನ್ಯ ದ ಉಪಯೋಗ ದ ಬಗ್ಗೆ ಅರಿವು ಮೂಡಿಸಿದರು. ಮಕ್ಕಳು ಸ್ಥಳೀಯವಾಗಿ‌ ಸಿಗುವ ತರಕಾರಿ ಹಣ್ಣು ಚುರುಮುರಿ ಮಸಾಲ ಮಂಡಕ್ಕಿ…

ಸೊರಬ ಶಾಸಕರದ್ದು ಕಾಮನ್ ಸೆನ್ಸ್ ಹೇಳಿಕೆ ಅಲ್ಲ ಕಮಿಷನ್ ಸೆನ್ಸ್ ಹೇಳಿಕೆ: : ಮಧು ಬಂಗಾರಪ್ಪ…

ಆನವಟ್ಟಿ :ಚುನಾವಣೆ ಸಮೀಪಿಸುತ್ತಿದ್ದಂತೆ ಅರಣ್ಯ ಭೂಮಿಯ ಸರ್ವೆ, ದಂಡಾವತಿ ಬ್ಯಾರೇಜ್ ಇನ್ನಿತರ ಸಮಸ್ಯೆಗಳನ್ನು ನೆನಪಿಸಿಕೊಂಡು ಹೇಳಿಕೆ ನೀಡುತ್ತಿರುವ ಶಾಸಕ ಕುಮಾರ್ ಬಂಗಾರಪ್ಪ ಅವರು ಮೂರುವರೆ ವರ್ಷ ಕ್ಷೇತ್ರದ ಜನತೆಯ ಪಾಲಿಗೆ ಕಾಣೆಯಾಗಿದ್ದರೆ? ಎಂದು ಕೆಪಿಸಿಸಿ ಓಬಿಸಿ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ…

ರೇಬಿಸ್ ಕಾಯಿಲೆ ಶೇ.೧೦೦ ರಷ್ಟು ಮಾರಣಾಂತಿಕ; ನಾಯಿ ಕಡಿತವನ್ನು ನಿರ್ಲಕ್ಷಿಸಬೇಡಿ-ಡಾ.ಗುಡ್ಡದಪ್ಪ ಕಸಬೀ…

ನಾಯಿ ಕಚ್ಚಿದ ತಕ್ಷಣ ಗಾಯವನ್ನು ಸೋಪು ಮತ್ತು ನೀರಿನಿಂದ ಸತತ ೧೫ ನಿಮಿಷಗಳ ಕಾಲ ತೊಳೆಯುವುದರಿಂದ ಶೇ ೮೦ ರಷ್ಟು ರೇಬಿಸ್ ಬರದಂತೆ ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ತಿಳಿಸಿದರು. ರಾಜೇಂದ್ರ ನಗರದ…

ಅಶೋಕ ನಾಯ್ಕ್ , ಡಿ ಎಸ್ ಅರುಣ್ ನೇತೃತ್ವದಲ್ಲಿ ಬೃಹತ್ ಸಂಖ್ಯೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿಕೊಂಡ ಕಾರ್ಯಕರ್ತರು…

ಶಿವಮೊಗ್ಗ ತಾಲೂಕು ಸೋಗಾನೆ ಗ್ರಾಮದಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಶಾಸಕರಾದ ಶ್ರೀ ಕೆ ಬಿ ಅಶೋಕ್ ನಾಯ್ಕ್ ಅವರ ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳನ್ನ ಮೆಚ್ಚಿ ಇತರೆ ಪಕ್ಷದ ಕಾರ್ಯಕರ್ತರು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶ್ರೀ…

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ NSUI ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ ಜಿಲ್ಲಾ ಎನ್ಎಸ್ ಯು ಐ ವತಿಯಿಂದ ಬೃಹತ್ ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ,ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ಕೈಬಿಡಲು ಒತ್ತಾಯಿಸಿ ಇಂದು ಶಿವಮೊಗ್ಗ ಜಿಲ್ಲಾ…

ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಕಡೆ 20 ಚೆಕ್ ಪೋಸ್ಟ್ ನಿರ್ಮಾಣ ,46 ಡ್ರಿಂಕ್ ಅಂಡ್ ಡ್ರೈವ್ ಕೇಸ್ ದಾಖಲು…

ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು 20 Check Post ಗಳನ್ನು ಹಾಕಿ ವಾಹನಗಳ ತಪಾಸಣೆಯನ್ನು ಮಾಡಲಾಯಿತು. ರಾತ್ರಿ ವೇಳೆಯಲ್ಲಿ ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಚಾಲಕರ…

ಶಿವಮೊಗ್ಗ ಜಿಲ್ಲಾ ಮಡಿವಾಳ ಸಮಾಜ ಸಂಘ ಅಧ್ಯಕ್ಷರಾಗಿ ಸದಾಶಿವಪ್ಪ , ಉಪಾಧ್ಯಕ್ಷರಾಗಿ ಸುಧೀರ್ ಆಯ್ಕೆ…

ಶಿವಮೊಗ್ಗ ಜಿಲ್ಲಾ ಮಡಿವಾಳ ಸಮಾಜ ಸಂಘದ ಪದಾಧಿಕಾರಿಗಳ ಆಯ್ಕೆ ದಿ 27ರಂದು ನಡೆದ ಚುನಾವಣೆಯ ಪದಾಧಿಕಾರಿಗಳಿಗೆ ಪದಗ್ರಹಣ ನಡೆಯಿತು. ಜಿಲ್ಲಾ ಗೌರವ್ಯಾಧ್ಯಕ್ಷರಾಗಿ ಮೇಘರಾಜ್ ಎಸ್ ಎಂ, ಜಿಲ್ಲಾಧ್ಯಕ್ಷರಾಗಿ ಸದಾಶಿವಪ್ಪ ಎಚ್ ಎಸ್ ಉಪ ಅಧ್ಯಕ್ಷರಾಗಿ ಎಸ್ ಸುಧೀರ್ ಹನುಮಂತಪ್ಪ ಸಿ ಭದ್ರಾವತಿ…

ಕಟ್ಟಡ ಕಾರ್ಮಿಕರಿಗೆ ಟೂಲ್ಸ್ ಕಿಟ್ ವಿತರಿಸಿದ ಗ್ರಾಮಾಂತರ ಶಾಸಕ ಅಶೋಕ ನಾಯ್ಕ್…

ಶಿವಮೊಗ್ಗದ ಗೊಂದಿಚಟ್ಟಹಳ್ಳಿ ಗ್ರಾಮದ ಶ್ರೀ ಮಹೇಶ್ವರ ಸಾರ್ವಜನಿಕ ಸಮುದಾಯದ ಭವನದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಕಟ್ಟಡ…

ಶಿವಮೊಗ್ಗ ಡಿಸಿಸಿ ಬ್ಯಾಂಕಿನಿಂದ ‘ಮೊಬೈಲ್ ಆ್ಯಪ್’ ಬಿಡುಗಡೆ…

ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ದಿನಾಂಕ.13-12-2022 ರಂದು ನಬಾರ್ಡ್ ಕರ್ನಾಟಕ ಪ್ರಾದೇಶಿಕ ಕಛೇರಿ, ಬೆಂಗಳೂರು ಇದರ ಮುಖ್ಯ ಮಹಾ ಪ್ರಬಂಧಕರಾದ ಶ್ರೀ ಟಿ. ರಮೇಶ್ ರವರು ಭೇಟಿ ನೀಡಿದ್ದು, ಬ್ಯಾಂಕಿನ ವ್ಯವಹಾರಗಳು, ಲಾಭಗಳಿಕೆ, ಕೃಷಿ ಸಾಲ ಹಂಚಿಕೆ, ಆರ್ಥಿಕ ಸ್ಥಿತಿಗತಿಗಳ ಅವಲೋಕನ ನಡೆಸಿ,…