Month: December 2022

ಶಿಕಾರಿಪುರದ ಮಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ ಗ್ರಾಮ ವಾಸ್ತವ್ಯ…

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಜಿಲ್ಲಾಧಿಕಾರಿಡಾ.ಆರ್ ಸೆಲ್ವಮಣಿ ಇವರು ಡಿಸೆಂಬರ್ 17 ರಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹೋಬಳಿಯ ಮಳೂರು ಗ್ರಾಮಕ್ಕೆ(ಮಾರಿಕಾಂಬ ಸಮುದಾಯ ಭವನ) ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು. ಅಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿಗಳ…

ಜಿಲ್ಲಾ ಜನತಾದಳ ವತಿಯಿಂದ ದಿ 16ರಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹುಟ್ಟುಹಬ್ಬ ಪ್ರಯುಕ್ತ ಕಾರ್ಯಕ್ರಮಗಳ ವಿವರ…

ದಿನಾಂಕ 16/12/2022 ರಂದು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರ 63ನೇ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಜನತಾದಳ ಕಚೇರಿ ಶಿವಮೊಗ್ಗ ಇವರ ಕಾರ್ಯಕ್ರಮಗಳು ಬೆಳಿಗ್ಗೆ 9: ಗಂಟೆಗೆ ವೀರಶೈವ ಕಲ್ಯಾಣ ಮಂದಿರ ಪಕ್ಕದ ಶಿವಾಲಯದಲ್ಲಿ ಸಾಮೂಹಿಕ ಪೂಜೆಯ…

ಬೆಂಗಳೂರಿನಲ್ಲಿಡಾ.ಬಿ.ಆರ್.ಅಂಬೇಡ್ಕರ್ ಪುತ್ತಳಿ ಉದ್ಘಾಟಿಸಿದ…ಶ್ರೀಮಾನ್ ಗುಣ ರಂಜನ್ ಶೆಟ್ಟಿ…

ಬೆಂಗಳೂರಿನ ಸಿ.ವಿ.ರಾಮನ್ ನಗರ ಕ್ಷೇತ್ರದ ಗಜೇoದ್ರ ನಗರದಲ್ಲಿ ಮೂಲನಿವಾಸಿ ಅಂಬೇಡ್ಕರ್ ಸಂಘ ರಿ.(MAS)ಉದ್ಘಾಟನೆ ಕಾರ್ಯಕ್ರಮ ಮತ್ತು ಡಾll ಬಿ.ಅರ್.ಅಂಬೇಡ್ಕರ್ ರವರ ಪುಸ್ಠಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಹ್ವಾನದ ಮೇರೆಗೆ ಭಾಗವಹಿಸಿ ಡಾllಬಿ.ಅರ್.ಅಂಬೇಡ್ಕರ್ ರವರ ಪ್ರತಿಮೆಯನ್ನು ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕರು,ರಾಜ್ಯ ಕುಸ್ತಿ…

ಬೆಂಗಳೂರಿನಲ್ಲಿ ಪುಡಿ ರೌಡಿಗಳಿಗೆ ಹೆಡಮುರಿ ಕಟ್ಟಿ-ಬಂಟರ ಹೋಟಲ್ ಮಾಲೀಕರ ಸಂಘದಿಂದ ಸಿಎಂಗೆ ಮನವಿ…

ಬೆಂಗಳೂರಿನ ಕುಂದಲಹಳ್ಳಿ ಗೇಟ್ ನ ಬೇಕರಿಯ ಗಲಬೆ ಹಾಗೂ ಇಲೆಕ್ಟ್ರಾನಿಕ್ ಸಿಟಿಯ ವಿಲೇಜ್ ರೆಸ್ಟೊರೆಂಟ್ ಹತ್ತಿರ ಪುಡಿ ರೌಡಿಗಳು ಗಲಾಟೆ ಮಾಡಿ ದಾಂದಲೆ ನಡೆಸಿದ್ದರು. ಈ ಗಲಬೆಯನ್ನು ಉಲ್ಲೇಖಿಸಿ ಮಾನ್ಯ ಮುಖ್ಯಮಂತ್ರಿಯವರನ್ನು ಇವತ್ತು ಬೆಳಗೆ 9.30 ಕ್ಕೆ ಅವರ R T…

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ನಿಧಿ ಸಮರ್ಪಣೆ…

ಶಿವಮೊಗ್ಗ: ಸಮಾಜಸೇವೆಯ ಗುಣವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು. ಸೇವೆ ಸಲ್ಲಿಸುತ್ತಿರುವ ಸಂಘ ಸಂಸ್ಥೆಗಳಿಗೆ ಕೈಲಾದ ನೆರವು ಒದಗಿಸುವುದು ಶ್ರೇಷ್ಠ ಕಾರ್ಯ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಎಸ್.ಶಿವಕುಮಾರ್ ಹೇಳಿದರು. ನಗರದ ಗುಡ್ ಲಕ್ ಆರೈಕೆ ಕೆಂದ್ರಕ್ಕೆ ಶಿವಮೊಗ್ಗ ಮಲೆನಾಡು ರೌಂಡ್ ಟೇಬಲ್…

ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆ…

ಭದ್ರಾವತಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಭದ್ರಾವತಿ ತಾಲ್ಲೂಕಿನ ಕೆ.ಡಿ.ಪಿ ಸಭೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ಭದ್ರಾವತಿ ಶಾಸಕರಾದ ಬಿ.ಕೆ. ಸಂಗಮೇಶ್ವರ ರವರೊಂದಿಗೆ ಪಾಲ್ಗೊಂಡಿದ್ದರು. ಸಭೆಯಲ್ಲಿ ಅರಣ್ಯ, ಕಂದಾಯ, ಆಹಾರ,…

ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಎನ್‌ಪಿಎಸ್‌ ನೌಕರರ ಆಗ್ರಹ…

ಶಿವಮೊಗ್ಗ: ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರ ಸಂಘದ ಶಿವಮೊಗ್ಗ ತಾಲೂಕು ಘಟಕದ ವತಿಯಿಂದ ಜಾಗೃತಿ ಜಾಥಾ ನಡೆಸಿ ಜಿಲ್ಲಾಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಯಿತು.…

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೇಂದ್ರೀಯ ಪ್ರಯೋಗಾಲಯ ಲೋಕಾರ್ಪಣೆ…

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಶಿವಮೊಗ್ಗ ವೈದಿಕೀಯ ವಿಜ್ಞಾನ ಸಂಸ್ಥೆಯ ಕೇಂದ್ರೀಯ ಪ್ರಯೋಗಾಲಯವನ್ನು ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಲೋಕಾರ್ಪಣೆ ಗೊಳಿಸಿದ್ದಾರೆ. ಈ ಪ್ರಯೋಗಾಲಯದಲ್ಲಿ ಒಂದು ಗಂಟೆಗೆ 1000 ಜನರಿಗೆ ರಕ್ತ ಪರೀಕ್ಷೆಗೆ ಮಾಡಲು ಅನುಕೂಲವಾಗಿದೆ. ಈ…

ಕಲ್ಬುರ್ಗಿ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ರುದ್ರೆ ಗೌಡ್ರು , ಡಾ. ಧನಂಜಯ್ ಸರ್ಜಿಗೆ ಸನ್ಮಾನ…

ಕಲ್ಬುರ್ಗಿಯಲ್ಲಿ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡರು, ಬಿಜೆಪಿ ಮುಖಂಡರಾದ ಡಾ. ಧನಂಜಯ್ ಸರ್ಜಿ ರವರಿಗೆ ಹಾಗೂ ಶ್ರೀ ರುದ್ರಪ್ಪ ಸರ್ಜಿ ರವರಿಗೆ ಅಭಿನಂದಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಗಣ್ಯರು ಕರ್ನಾಟಕದಲ್ಲಿ…

ಶಿವಮೊಗ್ಗದಲ್ಲಿ ಜನವರಿ 07ರಿಂದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ : ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ…

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು 2023ರ ಜನವರಿ 7, 08 ಮತ್ತು 09ರಂದು ನಗರದ ಕುವೆಂಪು ಶಿವಮೊಗ್ಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು. ಈ ಸಂಬಂಧ ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರತಿಭಾ…