Month: December 2022

ತುಂಗಾನಗರ ಪೋಲಿಸರಿಂದ ಜಂಗ್ಲಿ ಮಂಜುನಾಥ್ ಗ್ಯಾಂಗ್ ಅರೆಸ್ಟ್ , ಭರ್ಜರಿ ಬಂಗಾರ ವಶ…

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಗಸವಳ್ಳಿ ಗ್ರಾಮದಲ್ಲಿ ಮನೆಯ ಬಾಗಿಲನ್ನು ಮುರಿದು ಬಂಗಾರದ ಆಭರಣ ಮತ್ತು ನಗದು ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ನಂತರ ಮನೆಯವರು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 549/2022 ಕಲಂ 454, 457, 380 ಐಪಿಸಿ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿದರು. ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ ಬಿ ಅಶೋಕ್ ನಾಯ್ಕ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ…

ನವದಂಪತಿಗಳಾದ ಗಜೇಂದ್ರ ಮತ್ತು ಹೇಮಾ-ಪ್ರೀತಿಯ ಶುಭ ಹಾರೈಕೆ…

Gajendra Weds Hema… ನವದಂಪತಿಗಳಾಗಿ ಗಜೇಂದ್ರ ಮತ್ತು ಹೇಮ ರವರು ಸಪ್ತಪದಿ ತುಳಿಯುವ ಮೂಲಕ ನವ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.ಭಟ್ಕಳದಲ್ಲಿ ದಿನಾಂಕ 4ರಂದು ನಾಗಾಯಿಕ್ಷಿ ಸಭಾಭವನದಲ್ಲಿ ಶುಭ ಮುಹೂರ್ತದಲ್ಲಿ ಮದುವೆಯಾಗಿದ್ದಾರೆ. ಭಟ್ಕಳ ಶ್ರೀನಿವಾಸಪುರದ ನಿವೃತ್ತ ಎಲ್ಐಸಿ ಅಧಿಕಾರ ಮಂಗಳ ಮತ್ತು ಪ್ರೇಮ ದಂಪತಿಗಳ…

BSY ನಟನೆಯ ತನುಜಾ ಚಿತ್ರದ ಟೈಲರ್ ಬಿಡುಗಡೆ…

ಕರ್ನಾಟಕ ಸರ್ಕಾರದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಮೊಟ್ಟ ಮೊದಲ ಬಾರಿ ನಟಿಸಿರುವ ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಹರೀಶ್ ಎಂ.ಡಿ.ಹಳ್ಳಿ ಅವರ ನಿರ್ದೇಶನ, ಮಧು ಕಲ್ಯಾಣ್ ಹಾಗೂ ಸ್ನೇಹಿತರ ನಿರ್ಮಾಣದ ನೈಜ ಘಟನೆ ಆಧಾರಿತ ಚಲನಚಿತ್ರ “ತನುಜಾ” ಚಿತ್ರದ…

COP OF THE MONTHಯಾಗಿ ಆಯ್ಕೆಯಾದ ಅಧಿಕಾರಿಗಳಿಗೆ ಪ್ರಶಂಸೆ ಪತ್ರ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶಿವಮೊಗ್ಗ ಜಿಲ್ಲಾ ಪೋಲೀಸ್ ನ ಡಿಎಆರ್ ಪೊಲೀಸ್‌ ಕವಾಯತು ಮೈದಾನದಲ್ಲಿ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ರವರ ನೇತೃತ್ವದಲ್ಲಿ ವಾರದ ಕವಾಯತು ನಡೆಯಿತು. ನಂತರ ಮಾತನಾಡಿದ ಅವರು ಅಪರಾಧ ತಡೆಗಟ್ಟುವಿಕೆಯಲ್ಲಿ ಪೊಲೀಸರ ಪಾತ್ರ ಬಹಳ ಮಹತ್ವವಾದದ್ದು.ಅದನ್ನು ನಮ್ಮ ಇಲಾಖೆಯ ಸಿಬ್ಬಂದಿಗಳು ಪ್ರಾಮಾಣಿಕವಾಗಿ…

ದೇವದಾಸಿ ಪದ್ದತಿಯ ನಿರ್ಮೂಲನಕ್ಕೆ ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನ: ಸಚಿವ ಹಾಲಪ್ಪ ಆಚಾರ್‌…

ರಾಜ್ಯದಲ್ಲಿ ಬಾಲ್ಯವಿವಾಹ ತಡೆಗಟ್ಟಲು ಇರುವ ಕಠಿಣ ಕ್ರಮಗಳಂತೆಯೇ, ದೇವದಾಸಿ ಪದ್ದತಿಯ ಆಚರಣೆಯನ್ನು ತಡೆಗಟ್ಟಲು ಇರುವ ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನದ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಾನ್ಯ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ…

ಚಿಕ್ಕಮಗಳೂರಿನ ಶೋಭಾ ಯಾತ್ರೆಯಲ್ಲಿ ಭಾಗಿಯಾದ ನಗರ ಬಿಜೆಪಿ ಮಹಿಳಾ ಮೋರ್ಚ…

ಚಿಕ್ಕಮಗಳೂರಿನಲ್ಲಿ ನಡೆದ ಅನುಸೂಯಾ ಜಯಂತಿ ಅಂಗವಾಗಿ ನಡೆದ ಶೋಭಾ ಯಾತ್ರೆಯಲ್ಲಿ ಶಿವಮೊಗ್ಗ ನಗರದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಭಾಗವಹಿಸಿ, ನಂತರ ದತ್ತಪೀಠಕ್ಕೆ ತೆರಳಿ ದತ್ತ ಪಾದುಕೆ, ಅನುಸೂಯ ಗದ್ದುಗೆಯ ದರ್ಶನ ಪಡೆದು ಕೃತಾರ್ಥರಾದರು. ತಂಡದಲ್ಲಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವಿದ್ಯಾ…

ನಿರಾಶ್ರಿತ ವೃದ್ಧೆಯೋರ್ವರ ರಕ್ಷಣೆ ಮಾಡಿದ ರಾಷ್ಟ್ರೀಯ ಹಿರಿಯ ನಾಗರಿಕರ ಇಲಾಖೆ ಅಧಿಕಾರಿಗಳಾದ ತಿಲಕ್ ರಾಜ್ ಮತ್ತು ಯುವರಾಜ್…

ಶಿವಮೊಗ್ಗದ ಲಕ್ಷ್ಮೀ ಚಿತ್ರಮಂದಿರ ಹತ್ತಿರ ಮಲೆ ಮಾದೇಶ್ವರ ದೇವಾಲಯದ ಬಳಿ ನಿರಾಶ್ರಿತ ವೃದ್ಧೆಯೋರ್ವರನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರಕ್ಷಿಸಿ ವಿನೋಬ ನಗರದ ‘ಶ್ರೀ ಕಾಲಭೈರವೇಶ್ವರ ವೃದ್ದಾಶ್ರಮ’ಕ್ಕೆ ಸೇರಿಸಿದ್ದಾರೆ. ನಿರಾಶ್ರಿತ ಹಿರಿಯ ನಾಗರಿಕ ಮುತ್ತು ರತ್ನಮ್ಮ ಎಂಬವರು ಸುಮಾರು…

ಆಮ್ ಆದ್ಮಿ ಪಕ್ಷದ ವತಿಯಿಂದ ಸಂಭ್ರಮಾಚರಣೆ…

ಆಮ್ ಆದ್ಮಿ ಪಕ್ಷದ ವತಿಯಿಂದ ಗೋಪಿ ವೃತ್ತದಲ್ಲಿ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು. ದೆಹಲಿಯಲ್ಲಿ ಪಾಲಿಕೆ ಚುನಾವಣೆ ನಡೆದು ಫಲಿತಾಂಶ 104 ಕ್ಷೇತ್ರ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಗೆದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ವಿಧಾನಸಭಾ ಅಭ್ಯರ್ಥಿಗಳು , ಮುಖಂಡರುಗಳು , ಕಾರ್ಯಕರ್ತರು…

ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷ ಸಂಘಟಿಸಿ-ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್…

ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಜಾತ್ಯತೀತ ಜನತಾದಳ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೂತ್ ಮಟ್ಟದಿಂದ ಪಕ್ಷ ಸಂಘಟಿಸಬೇಕೆಂದು ಕಾರ್ಯಕರ್ತರಿಗೆ…