Day: December 4, 2022

ಕೊಡುಗೈ ದಾನಿ ಕೆ.ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಯೋಜನೆ, ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯನ್ನು ಆರ್ಥಿಕವಾಗಿ ಹಿಂದುಳಿದ ಬಂಟರರಿಗೆ ತಲುಪಿಸಿದ ಸಾಗರ ಬಂಟರ ಸಂಘ…

ಕೊಡುಗೈ ದಾನಿ, ಸಮಾಜ ಸೇವಕ,ಎಂ. ಆರ್.ಜಿ ಗ್ರೂಪ್ ಸಂಸ್ಥಾಪಕರಾದ ಉದ್ಯಮಿ ಕೆ. ಪ್ರಕಾಶ್ ಶೆಟ್ಟಿ ಅವರ ಹುಟ್ಟುಹಬ್ಬದ ಪ್ರಯುಕ್ತ ದಿನಾಂಕ 25/12/2022 ದಿನದಂದು ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯುವ “ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ” ಕಾರ್ಯಕ್ರಮದ…

ಮಂಡಳಿ ವ್ಯಾಪ್ತಿಯಲ್ಲಿ 1370 ಕಾಮಗಾರಿಗಳಿಗೆ ಅನುಮೋದನೆ : ಕೆ.ಎಸ್.ಗುರುಮೂರ್ತಿ…

2022-23ನೇ ಸಾಲಿನ 233 ಮುಂದುವರೆದ ಕಾಮಗಾರಿಗಳು ಮತ್ತು 1137 ಹೊಸ ಕಾಮಗಾರಿಗಳು ಸೇರಿ ಒಟ್ಟು 1370ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಸರ್ಕಾರದ ಅನುಮೋದನೆ ದೊರೆತಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸರ್ವ…

ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಪ್ರಾರಂಭಿಸಲು ಇಸ್ರೋ ಮುಕ್ತ ಅವಕಾಶ-ಕೆ.ಎಲ್.ಶಿವಾನಿ…

ಶಿವಮೊಗ್ಗ : ನಮ್ಮ ಯುವ ಸಮೂಹಕ್ಕೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳನ್ನು ಪ್ರಾರಂಭಿಸಲು ಭಾರತ ಸರ್ಕಾರವು ಇಸ್ರೋ ಸಂಸ್ಥೆಯ ಮೂಲಕ ಮುಕ್ತ ಅವಕಾಶ ನೀಡುತ್ತಿದ್ದೆ ಎಂದು ಇಸ್ರೋ ಸಂಸ್ಥೆಯ ಸಂವಹನ ಮತ್ತು ನಿಯಂತ್ರಣಾ ಕೇಂದ್ರದ ಉಪ ನಿರ್ದೇಶಕಿ ಕೆ.ಎಲ್.ಶಿವಾನಿ ಹೇಳಿದರು.…

ಕ್ರೀಡೆಯಿಂದ ದೈಹಿಕ, ಮಾನಸಿಕ ಸಾಮರ್ಥ್ಯ ವೃದ್ಧಿ-ಜಿ.ಎನ್.ಪ್ರಕಾಶ್…

ಶಿವಮೊಗ್ಗ: ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ. ಕಾಯಿಲೆಗಳಿಂದ ದೂರ ಇರಲು ಸಾಧ್ಯವಿದೆ ಎಂದು ರೋಟರಿ ಜಿಲ್ಲೆ ಮಾಜಿ ಜಿಲ್ಲಾ ಗವರ್ನರ್ ಜಿ.ಎನ್.ಪ್ರಕಾಶ್ ಹೇಳಿದರು. ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ರೋಟರಿ ವಲಯ 10 ಮತ್ತು 11ರ ಕ್ರೀಡಾಕೂಟಕ್ಕೆ…

ವಿಕಲಚೇತನರು ದೇವರ ಮಕ್ಕಳು : ಮಲ್ಲಿಕಾರ್ಜುನ ತೊದಲಬಾಗಿ…

ವಿಕಲಚೇತನ ಮಕ್ಕಳು ದೇವರ ಮಕ್ಕಳು. ಏಕೆಂದರೆ ಅವರಿಗೆ ದೇವರು ವಿಶೇಷವಾದ ಜ್ಞಾನ ಮತ್ತು ಚೈತನ್ಯವನ್ನು ನೀಡಿರುತ್ತಾನೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಮತ್ತು…

ಆಹಾರ ಇಲಾಖೆ ಅಧಿಕಾರಿಗಳಾದ ಮಲ್ಲಪ್ಪ ಮತ್ತು ತಸ್ಲಿಂ ರವರಿಂದ ಅನಧಿಕೃತ ಸಿಲೆಂಡರ್ ವಶ…

ಶಿವಮೊಗ್ಗದಲ್ಲಿ ಅನಧಿಕೃತವಾಗಿ ಸಿಲಿಂಡರ್ ಬಳಸುತ್ತಿದ್ದ ಮಾಹಿತಿ ಮೇರೆಗೆ ಆಹಾರ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಗರದ ಗೋಪಾಲ್ ಗೌಡ ಡಿ ಬ್ಲಾಕ್ ನಲ್ಲಿರುವ ಬಡಾವಣೆಯಲ್ಲಿರುವ ನಂದಿನಿ ಮೆಸ್ನಲ್ಲಿ ಅನಧಿಕೃತವಾಗಿ ಸಿಲಿಂಡರನ್ನು ಬಳಸಿದ್ದು ಸಹಾಯಕ ನಿರ್ದೇಶಕರಾದ ಎ ಕೆ ಮಲ್ಲಪ್ಪ ಮತ್ತು ಆಹಾರ…