Day: December 7, 2022

ಆಮ್ ಆದ್ಮಿ ಪಕ್ಷದ ವತಿಯಿಂದ ಸಂಭ್ರಮಾಚರಣೆ…

ಆಮ್ ಆದ್ಮಿ ಪಕ್ಷದ ವತಿಯಿಂದ ಗೋಪಿ ವೃತ್ತದಲ್ಲಿ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು. ದೆಹಲಿಯಲ್ಲಿ ಪಾಲಿಕೆ ಚುನಾವಣೆ ನಡೆದು ಫಲಿತಾಂಶ 104 ಕ್ಷೇತ್ರ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಗೆದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ವಿಧಾನಸಭಾ ಅಭ್ಯರ್ಥಿಗಳು , ಮುಖಂಡರುಗಳು , ಕಾರ್ಯಕರ್ತರು…

ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷ ಸಂಘಟಿಸಿ-ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್…

ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಜಾತ್ಯತೀತ ಜನತಾದಳ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೂತ್ ಮಟ್ಟದಿಂದ ಪಕ್ಷ ಸಂಘಟಿಸಬೇಕೆಂದು ಕಾರ್ಯಕರ್ತರಿಗೆ…

ಫಲಾನುಭವಿ ಪಟ್ಟಿ ತಯಾರಿ ವಿಳಂಬ ಮಾಡಿದಲ್ಲಿ ಸೂಕ್ತ ಕ್ರಮ : ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳಡಿ ಫಲಾನುಭವಿಗಳ ಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಸಿದ್ದಪಡಿಸಿ ಅನುಮೋದನೆ ಪಡೆಯಬೇಕು. ಇಲ್ಲವಾದಲ್ಲಿ ವಿಳಂಬ ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಎಚ್ಚರಿಕೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ…

ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರಿಂದ ಸನ್ಮಾನ…

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯಲ್ಲಿ, ತಾಲೂಕು ತನಿಖಾ ಇಲಾಖೆಯಲ್ಲಿ ಪ್ರಮುಖ ಪಾತ್ರವಹಿಸಿದ ಪೊಲೀಸ್ ಅಧಿಕಾರಿಗಳಿಗೆ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರು ಸನ್ಮಾನಿಸಿದರು. ಶಿವಮೊಗ್ಗ ಜಿಲ್ಲೆಯ ಮಾಳೂರು ಪೊಲೀಸ್ ಠಾಣೆಯಲ್ಲಿ 2013ನೇ ಸಾಲಿನಲ್ಲಿ ವರದಿಯಾದ ಕೊಲೆ ಪ್ರಕರಣದ ಸಹಾಯಕ ತನಿಖಾಧಿಕಾರಿಗಳಾದ ಶ್ರೀ ರಾಜಶೇಖರ್…

ಮನವಿ ನೀಡಿದ ಅರ್ಧ ಗಂಟೆಯಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಸಿಇಓ ಎನ್. ಡಿ.ಪ್ರಕಾಶ್…

ಸರ್ಕಾರಿ ಶಾಲೆಯೊಂದರಲ್ಲಿ ಮೂಲಭೂತ ಸೌಕರ್ಯ ಕೊರತೆಯ ಬಗ್ಗೆ ಮನವಿ ನೀಡಿದ ಶಾಲಾ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಭೂಮಿ ಸಂಸ್ಥೆಯ ಸದಸ್ಯರು ನೀಡಿದ ಮನವಿ ಮೇರೆಗೆ ಅರ್ಧ ಗಂಟೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್ ಡಿ…

ಕಾಂಗ್ರೆಸ್ ದಕ್ಷಿಣ ಬ್ಲಾಕ್ ಹಿಂದುಳಿದ ವರ್ಗಗಳ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಕಾರ್ಮಿಕ ಇಲಾಖೆಯ ವತಿಯಿಂದ ನಡೆದ ಸರ್ಕಾರಿ ಕಾರ್ಯಕ್ರಮದ ಬ್ಯಾನರ್ ನಲ್ಲೆ ಕೆ.ಎಸ್.ಈಶ್ವರಪ್ಪ ನವರ ಮಗನಾದ ಕೆ.ಈ.ಕಾಂತೇಶ‍್ ರವರ ಭಾವ ಚಿತ್ರಗಳನ್ನು ಹಾಕಿದವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಹಿಂದುಳಿದ ವರ್ಗ ಘಟಕ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.…

ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಕಲ್ಯಾಣೋತ್ಸವದಲ್ಲಿ ಭಾಗಿಯದ ಸಂಸದ ಬಿ.ವೈ.ರಾಘವೇಂದ್ರ…

ಶಿಕಾರಿಪುರ ನಗರದ ಜಯನಗರದಲ್ಲಿ ನೆರವೇರಿಸಿದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸವಿತಾ ಸಮಾಜದ ಸಮುದಾಯ ಭವನದ ಶಂಕುಸ್ಥಾಪನೆಯನ್ನು ಸಂಸದರಾದ ಬಿ. ವೈ ರಾಘವೇಂದ್ರ ನೆರವೇರಿಸಿದರು. ದಿವ್ಯ ಸಾನಿಧ್ಯವನ್ನು ಶ್ರೀ ಶ್ರೀ ಸವಿತಾಾನಂದನಾಥ ಮಹಾಸ್ವಾಮಿಜಿ, ನಿರ್ದೇಶಕರು ಸವಿತಾ ಸಮಾಜ ಅಭಿವೃದ್ಧಿ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಜಿಲ್ಲಾಧ್ಯಕ್ಷ ಹೆಚ್.ಎಸ್.ಕಿರಣ್ ಕುಮಾರ್ ಸಾರಥ್ಯದಲ್ಲಿ ನಡೆದ 67ನೇಕನ್ನಡ ರಾಜ್ಯೋತ್ಸವ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಅಶೋಕ್ ನಗರ ಮುಖ್ಯ ರಸ್ತೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ನೇತೃತ್ವದಲ್ಲಿ ಅದ್ದೂರಿಯಾಗಿ ವಿಶೇಷ ರೀತಿಯಲ್ಲಿ ನಡೆಯಿತು. ಅಶೋಕ್ ನಗರ ಮುಖ್ಯ ರಸ್ತೆಯಲ್ಲಿ ಆಚರಿಸಿದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ…