Day: December 19, 2022

ಮಹಾನಗರ ಪಾಲಿಕೆ ವತಿಯಿಂದ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮ…

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಜರುಗುತ್ತಿರುವ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮವನ್ನು ಪೂಜ್ಯ ಮೇಯರ್ ಉಪ ಮೇಯರ್ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರು ಹಾಗೂ ಮಾನ್ಯ ಸದಸ್ಯರುಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ,ಮಹಾಪೌರರಾದ ಶಿವಕುಮಾರ್ ,…

ಮಂಗಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ದಿನಾಂಕ 25ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರಧಾನ ಸಮಾರಂಭ…

ಕುಡ್ಲ ನ್ಯೂಸ್… ಮಂಗಳೂರು ನಗರದ ಗೋಲ್ಡ್ ಫಿಂಚ್ ಸಿಟಿಯಲ್ಲಿ ದಿನಾಂಕ 25ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರಧಾನ ಸಮಾರಂಭ ನಡೆಯಲಿದೆ ಎಂದು MRG ಗ್ರೂಪ್ ಚೇರ್ಮನ್ ಶ್ರೀಯುತ ಪ್ರಕಾಶ್ ಶೆಟ್ಟಿ ರವರು ತಿಳಿಸಿದ್ದಾರೆ. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ…

ಅತಿಥಿ ಶಿಕ್ಷಕರ ವೇತನದಲ್ಲೂ ಶೇಕಡ 25 ಕಮಿಷನ್ ಪಡೆಯುತ್ತಿರುವ ದುರಾಡಳಿತ ಸರ್ಕಾರ-ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ…

ಆನವಟ್ಟಿ ನ್ಯೂಸ್… ಅತಿಥಿ ಶಿಕ್ಷಕರ ವೇತನದಲ್ಲೂ ಶೇಕಡ 25 ಕಮಿಷನ್ ಪಡೆಯುತ್ತಿರುವ ದುರಾಡಳಿತ ನಮ್ಮ ತಾಲೂಕಿನಲ್ಲಿ ಇದೆ. ರಾಜ್ಯದಲ್ಲಿ ಇದಿಯೋ ಇಲ್ಲೋ ಗೊತ್ತಿಲ್ಲ ಆದರೆ ನಮ್ಮ ತಾಲೂಕಿನಲ್ಲಿ ಮಾತ್ರ ಈ ರೀತಿಯ ಕಮಿಷನ್ ದಂದೆ ನಡೆಯುತ್ತಿದ್ದು. ಇಂತಹ ದುರಾಡಳಿತಕ್ಕೆ ಜನರ ತಕ್ಕ…

ವೃತ್ತಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಅಗತ್ಯ-ಡಿ.ಎಸ್.ಅರುಣ್…

ಶಿವಮೊಗ್ಗ: ಫೋಟೋಗ್ರಾಫಿ ವೃತ್ತಿಯಲ್ಲಿ ಕಾಲ ಕಾಲಕ್ಕೆ ಬದಲಾಗುವ ಹೊಸ ತಂತ್ರಜ್ಞಾನದ ಅಳವಡಿಕೆ ಅತ್ಯಂತ ಅವಶ್ಯಕ ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಹೇಳಿದರು. ಶಿವಮೊಗ್ಗ ನಗರದ ಎನ್‌ಆರ್‌ಬಿ ಸ್ಟುಡಿಯೋದಲ್ಲಿ ವೆಬ್‌ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿ, 25 ವರ್ಷಗಳಿಂದ ಎನ್‌ಆರ್‌ಬಿ ಸ್ಟುಡಿಯೋ ಶಿವಮೊಗ್ಗ ನಗರದ…

ಭದ್ರಾವತಿ ಪೇಪರ್ ಟೌನ್ ಪೊಲೀಸರಿಂದ ಬಂಗಾರ ಕದ್ದ ಆರೋಪಿ ವಶ…

ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಣ್ಣದಹಳ್ಳಿ ಗ್ರಾಮದ ವಾಸಿಯಾದ ಶಂಕ್ರಮ್ಮ, 70 ವರ್ಷ ರವರು ಅದೇ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಂದ ಬೇಡಿ ಹಣ ಪಡೆದು, ಜೀವನ ಸಾಗಿಸುತ್ತಿದ್ದು, ರಾತ್ರಿ ವೇಳೆಯಲ್ಲಿ ದೇವಸ್ಥಾನದ ಎದುರು ಇರುವ…