Day: December 27, 2022

ಶಿವಮೊಗ್ಗ ಒಕ್ಕಲಿಗರ ಮಹಿಳಾ ಸಂಘದ ಸದಸ್ಯರುಗಳಿಗೆ ಸದಸ್ಯತ್ವ ಗುರುತಿನ ಚೀಟಿ ವಿತರಣೆ…

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘ (ರಿ) .ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆ .ಚಂದ್ರಗಿರಿ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶಿವಮೊಗ್ಗ ಒಕ್ಕಲಿಗರ ಮಹಿಳಾ ಸಂಘದ ಸದಸ್ಯರುಗಳಿಗೆ ಸದಸ್ಯತ್ವದ ಗುರುತಿನ ಚೀಟಿ…

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಮುನ್ನಚ್ಚರಿಕೆ ಮತ್ತು ನಿರ್ವಹಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ…

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿರ್ವಹಿಸಲು ಸರ್ವ ರೀತಿಯಲ್ಲಿ ಸಿದ್ದತೆ ಮಾಡಿಕೊಳ್ಳುವುದರೊಂದಿಗೆ, ಕೋವಿಡ್ ನಿಯಂತ್ರಣ ಕ್ರಮಗಳು, ಕೋವಿಡ್ ಲಸಿಕಾಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಸ್.ಸೆಲ್ವಕುಮಾರ್ ಸಂಬಂಧಿಸಿದ…

ರಾಜಕಾಲುವೆ ಒತ್ತುವರಿ ತೆರವಿಗೆ ಆಗ್ರಹಿಸಿ ಗ್ರಾ.ಪಂ.ಕಚೇರಿ ಮುಂದೆ ಉಪವಾಸ ಪ್ರತಿಭಟನೆ ಕುಳಿತ ನಿವಾಸಿ…

ಶಿವಮೊಗ್ಗ: ಕಾಲುವೆ ಒತ್ತವರಿ ತೆರವುಗೊಳಿಸುವಂತೆ ಆಗ್ರಹಿಸಿ ವ್ಯಕ್ತಿಯೊಬ್ಬರು ಏಕಾಏಕಿ‌ ಗ್ರಾಮ ಪಂಚಾಯ್ತಿ ಕಚೇರಿ ಎದುರು ಉಪವಾಸ ಕುಳಿತ ಘಟನೆ ಇಂದು ಸಂಜೆ ತಾಲ್ಲೂಕಿನ ಮಂಡಘಟ್ಟ ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ. ಮಂಡಘಟ್ಟದ ನಿವಾಸಿ ಉಮೇಶ್ ಅವರು ಕಳೆದ ನಾಲ್ಕು ವರ್ಷಗಳಿಂದ ರಾಜ ಕಾಲುವೆ…

ಶಿವಮೊಗ್ಗ ಟ್ರಾಫಿಕ್ ಸಮಸ್ಯೆಗೆ ಪರಿಹಾರ ರೂಪಿಸಿ : ಸಂಸದ ಬಿ.ವೈ ರಾಘವೇಂದ್ರ…

ಶಿವಮೊಗ್ಗ ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟನೆಯಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಅಧಿಕಾರಿ ಸಭೆಯಲ್ಲಿ ಮಾತನಾಡಿ ” ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅನುಕೂಲವಾಗಲು ಮತ್ತು ಸಾರ್ವಜನಿಕರ ವಾಹನಗಳ ಓಡಾಟಕ್ಕೆ ಅನುಕೂಲವಾಗುವ…