Day: December 30, 2022

ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ಸಮ್ಮುಖದಲ್ಲಿ ಇತರೆ ಪಕ್ಷದ ಹಲವು ಮುಖಂಡರು ಜೆಡಿಎಸ್ ಗೆ ಸೇರ್ಪಡೆ…

ಶಿಕಾರಿಪುರ ನ್ಯೂಸ್… ಶಿವಮೊಗ್ಗ ಜಾತ್ಯಾತೀತ ಜನತಾದಳದ ಅಧ್ಯಕ್ಷರಾದ ಎಂ ಶ್ರೀಕಾಂತ್ ರವರ ನೇತೃತ್ವದಲ್ಲಿ ಚುನಾವಣಾ ಪೂರ್ವ ಭಾವಿ ಸಭೆಯನ್ನು ಶಿಕಾರಿಪುರ ತಾಲೂಕಿನ ಮುಖಂಡರೊಂದಿಗೆ ಚರ್ಚಿಸಿ ಶ್ರೀಕಾಂತ್ ರವರ ಸಮ್ಮುಖದಲ್ಲಿ ಪಕ್ಷಕ್ಕೆ ಹಲವು ಮುಖಂಡರು ಸೇರ್ಪಡೆಯಾದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ವಕ್ತಾರರು…

ಶಿವಮೊಗ್ಗ ವಿಮಾನ ನಿಲ್ದಾಣ, ವಾಣಿಜ್ಯ ಸಂಘದಿಂದ ಅಭಿನಂದನೆ…

ಶಿವಮೊಗ್ಗ: ಮಲೆನಾಡಿನ ಜನರ ಬಹುವರ್ಷಗಳ ಬೇಡಿಕೆಯಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳ್ಳುತ್ತಿದ್ದು, ದಶಕಗಳ ಕನಸು ನನಸಾಗಲು ಕಾರಣರಾದ ಎಲ್ಲರಿಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಭಿನಂದನೆ ಸಲ್ಲಿಸಿದೆ. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ…

VRL ಸಂಸ್ಥೆಯ ಮಾಲಿಕ ವಿಜಯ ಸಂಕೇಶ್ವರ ಗೆ ಲಾರಿ ಮಾಲೀಕರ ಸಂಘದಿಂದ ಸನ್ಮಾನ…

ವಿ.ಆರ್.ಎಲ್ ಸಮೂಹ ಸಂಸ್ಥೆಗಳ ಮಾಲೀಕರಾದ ವಿಜಯ್ ಸಂಕೇಶ್ವರ ಅವರು ಶಿವಮೊಗ್ಗದ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಶಿವಮೊಗ್ಗ ಲಾರಿ ಮಾಲೀಕರ ಸಂಘ(ರಿ.)ದ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ ಲಾರಿ ಮಾಲೀಕರು ಹಾಗೂ ಕಾರ್ಮಿಕರು ಎದುರಿಸುತ್ತಿರುವ ಹಲವಾರು ಪ್ರಮುಖ…

ಹೊಸ ವರ್ಷ ಆಚರಣೆಗೆ ನಯಾ ರೂಲ್ಸ್-ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಹೊಸ ವರ್ಷ ಆಚರಣೆಯ ಸಂಬಂಧ ಹೋಟೆಲ್, ಕ್ಲಬ್ ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿ, ಈ ಕೆಳಕಂಡ ಸೂಚನೆಗಳನ್ನು ನೀಡಿದರು. 1) ಸರ್ಕಾರದ ಆದೇಶದ ಅನ್ವಯ ಹೊಸ…

ಕೋಟೆ ಪೊಲೀಸ್ ಠಾಣೆಯ ಚಂದ್ರಶೇಖರ್ ವರ್ಗಾವಣೆ…

BREAKING NEWS… ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯ ಚಂದ್ರಶೇಖರ್ ರವರು ಎ ಎನ್ ಎಫ್ ವಿಭಾಗಕ್ಕೆ ವರ್ಗಾವಣೆಯಾಗಿದ್ದಾರೆ.ರಾಜ್ಯ ಸರ್ಕಾರವು ರಾಜ್ಯದ ವಿವಿಧ ಇಲಾಖೆಗಳ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಚಂದ್ರಶೇಖರ್ ರವರು ಎ ಎನ್ ಎಫ್ ವಿಭಾಗಕ್ಕೆ ವರ್ಗಾವಣೆ…