Month: January 2023

ಅನವೇರೆಯ ಶ್ರೀ ದುರ್ಗಮ್ಮ ದೇವಿಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ಆನವೇರಿಯ ಶ್ರೀ ದುರ್ಗಮ್ಮ ದೇವಿ, ಶ್ರೀ ಮಾತಂಗೆಮ್ಮ ದೇವಿ ಹಾಗೂ ಶ್ರೀ ಭೂತಪ್ಪ ಸ್ವಾಮಿಯ ನೂತನ ದೇವಾಲಯಗಳ ಗೃಹ ಪ್ರವೇಶ, ಶಿಲಾಮೂರ್ತಿಗಳ ಪ್ರತಿಷ್ಠಾಪನೆ, ಗೋಪುರ ಕಳಾಸರೋಹಣ ಕಾರ್ಯಕ್ರಮದಲ್ಲಿ ಶ್ರೀ ಡಾ.ಬಸವ ಮರುಳ…

ನಿವೃತ್ತ ಹೊಂದಿದ ಎಎಸ್ಐಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರಿಂದ ಬೀಳ್ಕೊಡುಗೆ…

ಶ್ರೀ ಬಿ. ಆರ್. ರವಿ, ಎಎಸ್ಐ, ಹೊಸನಗರ ಪೊಲೀಸ್ ಠಾಣೆ ಮತ್ತು ಶ್ರೀ ಬಿ. ವೆಂಕಟೇಶಪ್ಪ, ಸಿಹೆಚ್.ಸಿ ಸೊರಬ ಪೊಲೀಸ್ ಠಾಣೆ ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆಯನ್ನು ಸಲ್ಲಿಸಿ, ಈ ದಿನ ದಿನಾಂಕಃ-31ರಂದು ವಯೋ ನಿವೃತ್ತಿ ಹೊಂದಿರುತ್ತಾರೆ.…

ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಕ್ರೀಡಾಪಟುಗಳಿಗೆ ಸಮಗ್ರ ಪ್ರಶಸ್ತಿ…

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದ ತರೀಕೆರೆ ಓಪನ್ 11ನೇ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ ಯಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಕ್ರೀಡಾಪಟುಗಳು ಭಾಗವಹಿಸಿ ಕಟ ಮತ್ತು ಕುಮಟಿ ವಿಭಾಗದಲ್ಲಿ ವಿವಿಧ ಬಹುಮಾನಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಸಂದರ್ಭದಲ್ಲಿ…

ಕಾಲೇಜು ಕ್ಯಾಂಪಸ್‌ಗಳಲ್ಲಿ ಹರಡುತ್ತಿರುವ ಗೋಡ್ಸೆ ವೈರಸ್ ತೊಲಗಿಸಬೇಕು: ಸುಧೀರ್ ಮುರುಳಿ…

ಶಿವಮೊಗ್ಗ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಪಕ್ಷದ ಚೌಕಟ್ಟನ್ನು ಮೀರಿ ಸಾಮಾಜಿಕ ಹೊಣೆಗಾರಿಕೆಯ ಯಾತ್ರೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಸುಧೀರ್ ಮುರಳಿ ತಿಳಿಸಿದರು. ಅವರು ನಗರದ ಶಿವಪ್ಪನಾಯಕ ವೃತ್ತದಲ್ಲಿ ಶಿವಮೊಗ್ಗ ನಗರ ಎನ್.ಎಸ್.ಯು.ಐ. ವತಿಯಿಂದ ಆಯೋಜಿಸಿದ್ದ ಭಾರತ್ ಜೋಡೋ…

ಡಿ ವೈಎಸ್ ಪಿ ಬಾಲರಾಜ್ ನೇತೃತ್ವದಲ್ಲಿ ರಸ್ತೆ ಸುರಕ್ಷತೆ ಮತ್ತು ಕಾನೂನಿನ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ…

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿಧ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮ ನಡೆಯಿತು. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ವಿಧ್ಯಾರ್ಥಿಗಳಿಗೆ…

ಸಕಾಲದಲ್ಲಿ ಆರೋಗ್ಯ ತಪಾಸಣೆ ಅತ್ಯಂತ ಮುಖ್ಯ-ಡಾ.ವರುಣ್…

ಶಿವಮೊಗ್ಗ: ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ನಿರಂತರ ಕಾಳಜಿ ವಹಿಸಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಕಾಲದಲ್ಲಿ ಆರೋಗ್ಯ ತಪಾಸಣೆ ಮಾಡಿಸುತ್ತಿರಬೇಕು ಎಂದು ವೈದ್ಯ ಡಾ. ವರುಣ್ ಹೇಳಿದರು. ಶಿವಮೊಗ್ಗ ತಾಲೂಕಿನ ಆಯನೂರು ಹೋಬಳಿಯ ಹೊಸೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರೋಟರಿ…

ಅಖಿಲ ಭಾರತೀಯ ಬಾವುಸರ ಕ್ಷತ್ರಿಯ ಯುವ ಪರಿಷತ್ ಜಿಲ್ಲಾಧ್ಯಕ್ಷರಾಗಿ ವಿನಯ್ ತಾಂದಲೆ ಆಯ್ಕೆ…

ನೂತನವಾಗಿ ಅಖಿಲ ಭಾರತೀಯ ಬಾವುಸರ ಕ್ಷತ್ರಿಯ ಸಮಾಜದ ಯುವ ಪರಿಷತ್ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ವಿನಯ್ ತಾಂದಲ್ಲೆ ರ ವರು ತುಳಜಾ ಭವಾನಿ ದೇವಸ್ಥಾನದಲ್ಲಿ ಅಧಿಕಾರ ವಹಿಸಿದರು. ಈ ಸಂದರ್ಭದಲ್ಲಿ ಮಹಾಸಭಾ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಪಿಸ್ಸೆ, ರಾಜ್ಯ ಯುವ ಪರಿಷತ್ನ…

ನೂರಾರು ಯೋಗ ಪಟುಗಳೊಂದಿಗೆ ಸೂರ್ಯಥಾನ್ ನಲ್ಲಿ ಪಾಲ್ಗೊಂಡ ಬಿಜೆಪಿ ಮುಖಂಡ ಡಾ.ಧನಂಜಯ್ ಸರ್ಜಿ…

ಕಣಾದ ಯೋಗ ಮತ್ತು ರಿಸರ್ಚ್‌ ಫೌಂಡೇಶನ್‌, ಸರ್ಜಿಫೌಂಡೇಶನ್‌ ಹಾಗೂ ಪರೋಪಕಾರಂ, ಯೋಗಶಿಕ್ಷಣ ಸಮಿತಿ, ಆದಿಚುಂಚನಗಿರಿ ಶಾಲೆ ಸಹಕಾರದೊಂದಿಗೆ ಆದಿಚುಂಚನಗಿರಿ ಶಾಲಾ ಕ್ರೀಡಾಂಗಣದಲ್ಲಿ ಭಾನುವಾರ ಬೆಳಗ್ಗೆ 8ನೇ ಆವೃತ್ತಿಯ ಬೃಹತ್‌ ಸೂರ್ಯಥಾನ್‌, ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು. ಸೂರ್ಯಥಾನ್‌ ಕಾರ್ಯಕ್ರಮವನ್ನು…

24 ಗಂಟೆಯೊಳಗೆ ಕಳ್ಳತನದ ಆರೋಪಿಗೆ ಹೆಡಮುರಿ ಕಟ್ಟಿದ ವಿನೋಬ ನಗರ ಪಿಎಸ್ಐ ರವಿಕುಮಾರ್ ತಂಡ…

ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಲ್ಕೊಳದ ನಿವಾಸಿ ಮಾಣಿಕ್ಯ ರವರ ಮನೆಯಲ್ಲಿ ಬಂಗಾರದ ಆಭರಣಗಳು , ಬೆಳ್ಳಿಯ ಚೈನ್ ಮತ್ತು ನಗದನ್ನು ದೋಚಿ ಕಳ್ಳರು ಕೈಚಳಕವನ್ನು ತೋರಿಸಿದ್ದಾರೆ. ಮಾಲೀಕರು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0014/2023 ಕಲಂ 380 ಐಪಿಸಿ…

ತೀರ್ಥಹಳ್ಳಿಯ ಬಸವನಗದ್ದೆ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ…

ತೀರ್ಥಹಳ್ಳಿ ತಾಲೂಕಿನ ಸ.ಕಿ.ಪ್ರಾ.ಶಾಲೆ ಬಸವನಗದ್ದೆ ಶಾಲೆಯಲ್ಲಿ 74 ನೇ ಗಣರಾಜ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.ಮುಖ್ಯ ಶಿಕ್ಷಕಿ ಅನಿತಾ ರವರು ಶಾಲಾ ಮಕ್ಕಳಿಗೆ ಹಲವು ರಾಷ್ಟ್ರನಾಯಕರ ವೇಷ ಭೂಷಣಗಳನ್ನು ಹಾಕಿಸಿ ಭಾಷಣ ದೇಶ ಭಕ್ತಿಗೀತೆ ಹಾಡಿಸಲಾಯಿತು. ಶಾಲಾಭಿವ್ರುದ್ದಿ ಸಮಿತಿಯ ಅಧ್ಯಕ್ಷರಾದ ಕೆ.ಬಿ.ಚಂದ್ರ…