Month: January 2023

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಿಸಿದ ಆಶೋಕ ನಾಯ್ಕ…

ಅಕ್ಷರ ಸಮೂಹ ಸಂಸ್ಥೆಯಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ರತ್ನಕುಮಾರಿ ಕೆ. ಹಾತಿರಾಮ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ, ಪ್ರಾಂಶುಪಾಲರಾದ…

ಜನವರಿ 30 ರಂದು ಮಾಂಸ ಮಾರಾಟ ನಿಷೇಧ-ಮಾಯಣ್ಣ ಗೌಡ…

ಶಿವಮೊಗ್ಗ ಮಹಾನಗರ ಪಾಲಿಕೆಯು ಜನವರಿ 30 ರ ಸರ್ವೋದಯ ದಿನದಂದು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ನೀಡಿದೆ. ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆಯನ್ನು ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವುದು. ಈ ಆದೇಶ ಉಲ್ಲಂಘಿಸಿದಲ್ಲಿ ಸೂಕ್ತ…

ಭದ್ರಾವತಿಯ ದಡಮಘಟ್ಟದಲ್ಲಿ ಗ್ರಾಮ ಒನ್ ಯೋಜನೆ ಯಶಸ್ವಿ…

ಭದ್ರಾವತಿ ನ್ಯೂಸ್… ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿಯಾ ಈ-ಆಡಳಿತ ಇಲಾಖೆಯ ಗ್ರಾಮ ಒನ್ ಯೋಜನೆಯ ಭದ್ರಾವತಿ ತಾಲ್ಲೂಕಿನಲ್ಲಿ ಅತೀ ಹೆಚ್ಚು ಅರ್ಜಿ ಸಲ್ಲಿಸುವ ಮೂಲಕ ಅತೀ ಹೆಚ್ಚು ಜನರಿಗೆ ಯೋಜನೆಯನ್ನು ಜನರಿಗೆ ತಲುಪಿಸುವ ಮೂಲಕ ಕಾರ್ಯಕ್ರಮ ಯಶಸ್ವಿ ಮಾಡಿದ್ದಾರೆ. ಭದ್ರಾವತಿ ತಾಲ್ಲೂಕಿನ ದಡಮಘಟ್ಟ…

400 ಕಿವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಸಂಸದ ಬಿ.ವೈ. ರಾಘವೇಂದ್ರ ರವರಿಂದ ಲೋಕಾರ್ಪಣೆ…

ಶಿವಮೊಗ್ಗ : ವಿದ್ಯಾಸಂಸ್ಥೆಗಳು ಓದಿನ ಜೊತೆಗೆ ನಾವೀನ್ಯ ಪ್ರಯೋಗಗಳನ್ನು ನಡೆಸುವ ಪೂರಕ ವೇದಿಕೆಗಳನ್ನು ನಿರ್ಮಾಣ ಮಾಡಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯಪಟ್ಟರು. ಬುಧವಾರ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಪ್ರಯುಕ್ತ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಿಸಿರುವ 400 ಕಿವ್ಯಾಟ್ ಸಾಮರ್ಥ್ಯದ ಸೌರ…

ಗೃಹ ಸಚಿವರ ತವರಲ್ಲಿ ಬಿಜಪಿ ಗೂಂಡಾಗಳ havali-ಕಿಮ್ಮನೆ ರತ್ನಾಕರ್ ಆಕ್ರೋಶ…

ತೀರ್ಥಹಳ್ಳಿಯ ಸುರಭಿ ಹೋಟೆಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದ ಹಲ್ಲೆ ನಡೆದ ಪ್ರಕರಣದಲ್ಲಿ ಗಾಯಾಳುವಾಗಿದ್ದ ಹರೀಶ ರವರನ್ನು ಮೆಗ್ಗಾನ ಆಸ್ಪತ್ರೆಯಲ್ಲಿ ಭೇಟಿ ಅರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ನಂತರ ಮಾಧ್ಯಮದವರ ಜೊತೆ ಮಾತನಾಡಿದ ಕಿಮ್ಮನೆ ರತ್ನಾಕರ್ ರವರು ತೀರ್ಥಹಳ್ಳಿ…

ರಾಷ್ಟ್ರೀಯ ಮತದಾರರ ದಿನಾಚರಣೆ 2023-ಮತದಾನ ಅತ್ಯಂತ ಮಹತ್ವದ ಹಕ್ಕು-ನ್ಯಾಯಮೂರ್ತಿ ಮಲ್ಲಿಕಾರ್ಜುನ್ ಗೌಡ…

ಮತದಾನದ ಹಕ್ಕು ಅತ್ಯಂತ ಮಹತ್ವದ ಹಕ್ಕಾಗಿದ್ದು, ಸೂಕ್ತವಾದ ವ್ಯಕ್ತಿಗೆ ಮತವನ್ನು ದಾನ ಮಾಡುವ ಮೂಲಕ ಉತ್ತಮ ನಾಯಕರನ್ನು ಆರಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ…

ನವ ದಾಂಪತ್ಯಕ್ಕೆ ಕಾಲಿಟ್ಟ ನಮಿತಾ.ಆರ್ ಮತ್ತು ರೋಹಿತ್-ದಂಪತಿಗಳಿಗೆ ಪ್ರೀತಿಯ ಶುಭ ಹಾರೈಕೆ…

NAMITHA WEDS ROHITH… ನವದಂಪತಿಗಳಾಗಿ ನಮಿತಾ ಮತ್ತು ರೋಹಿತ್ ರವರು ಸಪ್ತಪದಿ ತುಳಿಯುವ ಮೂಲಕ ನವ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಶಿವಮೊಗ್ಗದ ಲಗನ್ ಕಲ್ಯಾಣ ಮಂದಿರದಲ್ಲಿ ದಿ 23ರಂದು ಶುಭ ಮುಹೂರ್ತದಲ್ಲಿ ಮದುವೆಯಾಗಿದ್ದಾರೆ.ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ರಮೇಶ್ ಶಂಕರ್ ಘಟ್ಟ ಮತ್ತು ರೂಪ…

ಸರ್ಜಿ ಫೌಂಡೇಶನ್ ವತಿಯಿಂದ ಶಿವಮೊಗ್ಗದ ಮೈನ್ ಮಿಡ್ಲ್ ಸ್ಕೂಲ್ ನಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ…

ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯ ಕರ್ನಾಟಕ ಸಂಘ ಪಕ್ಕದ, ಮೈನ್ ಮಿಡ್ಲ್ ಸ್ಕೂಲ್,(ಸರ್ಕಾರಿ ಪ್ರಧಾನ ಹಿರಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ) ಯಲ್ಲಿ, ಸರ್ಜಿ ಫೌಡೇಶನ್ ಡಾ.ಧನಂಜಯ ಸರ್ಜಿ ರವರ ನೇತೃತ್ವದಲ್ಲಿ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಮಂಗಳವಾರದಂದು…

ಮಾನವೀಯತೆ ಮೆರೆದ ಆಟೋ ಚಾಲಕ ನಾಗರಾಜ್ , ಸಂಚಾರಿ ಪೊಲೀಸ್ ಠಾಣೆ ಸಿಪಿಐ ಸಂತೋಷ್ ರವರಿಂದ ಚಾಲಕನಿಗೆ ಶ್ಲಾಘನೆ…

ತಾವರೆಕೆರೆ ಚನ್ನಗಿರಿ ತಾಲ್ಲೂಕು ದಾವಣಗೆರೆ ಜಿಲ್ಲೆಯ ವಾಸಿಯಾದ ಶ್ರೀಮತಿ ಮೋಸಿನ್ ಅಹಮ್ಮದ್ ರವರು ಶಿವಮೊಗ್ಗ ನಗರದ ಮ್ಯಾಕ್ಸ್ ಆಸ್ಪತ್ರೆಗೆ ಆಟೋದಲ್ಲಿ ಹೋಗಿದ್ದು, ಆಟೋ ಇಳಿಯುವ ಸಮಯದಲ್ಲಿ ತಾವು ತಂದಿದ್ದ ಬಟ್ಟೆಯ ಬ್ಯಾಗ್ ಮತ್ತು ನಗದು ಹಣವಿದ್ದ ಪರ್ಸ್ ಅನ್ನು ಮರೆತು ಆಟೋದಲ್ಲಿಯೇ…