Day: January 6, 2023

ಕರ್ನಾಟಕದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕಾನೂನು ಕ್ರಮ: ಲೋಕಾಯುಕ್ತ ಬಿ.ಎಸ್.ಪಾಟೀಲ್ ಎಚ್ಚರಿಕೆ…

ಕಡತ ವಿಲೇವಾರಿಯಲ್ಲಿ ವಿಳಂಬ, ಕರ್ತವ್ಯ ಲೋಪ, ಅಧಿಕಾರದ ದುರುಪಯೋಗ, ಭ್ರಷ್ಟಾಚಾರದಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರು ಎಚ್ಚರಿಕೆ ನೀಡಿದರು. ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ…

ಶಿವಮೊಗ್ಗ ಜಿಲ್ಲೆಯಲ್ಲಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ…

ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು ಹಾಗೂ 714490 ಪುರುಷ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ…

ಅದೃಷ್ಟದ ಆಟಕ್ಕಿಂತ ಪರಿಶ್ರಮದ ಮೇಲೆ ನಂಬಿಕೆಯಿರಲಿ : ಜಿ.ಎಸ್.ನಾರಾಯಣ ರಾವ್…

ಶಿವಮೊಗ್ಗ (ಬಿ.ಆರ್.ಪ್ರಾಜೆಕ್ಟ್) : ನಮ್ಮಲ್ಲಿನ ಅದೃಷ್ಟದ ಆಟಕ್ಕಿಂತ ಪರಿಶ್ರಮದ ಮೇಲೆ ಹೆಚ್ಚು ನಂಬಿಕೆಯಿಡಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು. ಇಂದು ಬಿ.ಆರ್.ಪ್ರಾಜೆಕ್ಟ್ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು‌.…

ವಿಕಲಚೇತನ ವಿದ್ಯಾರ್ಥಿವೇತಕ್ಕೆ ಅರ್ಜಿ ಆಹ್ವಾನ…

2022-23 ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿವೇತನ ಯೋಜನೆಯನ್ನು ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟಲ್(ಎಸ್‍ಎಸ್‍ಪಿ) ನಲ್ಲಿ ಜಾರಿಗೊಳಿಸಿದ್ದು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 1 ರಿಂದ 10 ನೇ ತರಗತಿವರೆಗೆ(ಪ್ರಿ ಮೆಟ್ರಿಕ್) ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದ ಅರ್ಜಿಗಳನ್ನು ಎಸ್‍ಎಸ್‍ಪಿ https://ssp.karnataka.gov.in ಮೂಲಕ…