ಫೆಬ್ರುವರಿ 12ಕೆ ಶಿವಮೊಗ್ಗದ ವಿಮಾನ ನಿಲ್ದಾಣ ಪ್ರಧಾನಿ ನರೇಂದ್ರ ಮೋದಿ ರವರಿಂದ ಲೋಕಾರ್ಪಣೆ…
AIRPORT NEWS… ಶಿವಮೊಗ್ಗದ ವಿಮಾನ ನಿಲ್ದಾಣ ಫೆಬ್ರುವರಿ 12ರಂದು ಉದ್ಘಾಟನೆಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ರವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ ವೈ ರಾಘವೇಂದ್ರ ರವರು ತಿಳಿಸಿದ್ದಾರೆ. ಉದ್ಘಾಟನಾ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಗೃಹ…