Day: January 23, 2023

ಎನ್.ಇ.ಎಸ್ ಅಮೃತ ಮಹೋತ್ಸವ ಉಪನ್ಯಾಸ ಮಾಲಿಕೆಯಲ್ಲಿ ವಿಜ್ಞಾನಿ ಸುರೇಶ್…

ಶಿವಮೊಗ್ಗ : ಭಾರತ ದೇಶವು ಅಮೇರಿಕಾದಂತೆ ಸಮಾನವಾದ ಶಕ್ತಿಯನ್ನು ಪಡೆದಿದ್ದು, ದೂರಸಂಪರ್ಕ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆಯತ್ತ ಮುನ್ನುಗುತ್ತಿದೆ ಎಂದು ಪದ್ಮಭೂಷಣ ಪುರಸ್ಕೃತ ಬಾಹ್ಯಾಕಾಶ ವಿಜ್ಞಾನಿ ಡಾ.ಬಿ.ಎನ್.ಸುರೇಶ್ ಅಭಿಪ್ರಾಯಪಟ್ಟರು.ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಉಪನ್ಯಾಸ ಮಾಲಿಕೆ 09 ರಲ್ಲಿ…

ಜನವರಿ 26ರಿಂದ 29ರ ವರೆಗೆ ಫಲ ಪುಷ್ಪ ಪ್ರದರ್ಶನ-ಪ್ರಕಾಶ್…

ಗಣರಾಜ್ಯೋತ್ಸವದ ಪ್ರಯುಕ್ತ ಜ.26 ರಿಂದ 29 ರವರೆಗೆ ನಾಲ್ಕು ದಿನಗಳ ಕಾಲ ನಗರದ ತೋಟಗಾರಿಕೆ ಇಲಾಖೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ಫಲ-ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ತಿಳಿಸಿದರು.ಇಂದು ತೋಟಗಾರಿಕೆ ಇಲಾಖೆಯ ಕಚೇರಿಯಲ್ಲಿ 61…

ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಅರ್ .ಕಿರಣ್ ನೇಮಕ…

ರಾಷ್ಟ್ರೀಯ ಕಾಂಗ್ರೆಸ್ನ ಜಂಟಿ ಕಾರ್ಯದರ್ಶಿಗಳು ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾದ ಕೃಷ್ಣ ಅಲ್ವರ್ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ ಶ್ರೀನಿವಾಸ್ ರವರ ಮತ್ತು ಕರ್ನಾಟಕದ ಉಸ್ತುವಾರಿಗಳಾದ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಂಟಿ ಶಲ್ಕೆ , ರಾಷ್ಟ್ರೀಯ…

ಶ್ರೀ ಪಾರ್ವತಿ ಪರಮೇಶ್ವರ ಸಮುದಾಯ ಭವನ ಲೋಕಾರ್ಪಣೆ…

ಶಿವಮೊಗ್ಗ ತಾಲ್ಲೂಕು ಯಲವಟ್ಟಿ ಗ್ರಾಮದಲ್ಲಿ ನಿರ್ಮಾಣ ಮಾಡಿರುವ ನೂತನ “ಶ್ರೀ ಪಾರ್ವತಿ ಪರಮೇಶ್ವರ ಸಮುದಾಯ ಭವನ”ದ ಉದ್ಘಾಟನಾ ಸಮಾರಂಭವನ್ನು ಸಂಸದರಾದ ಬಿ ವೈ ರಾಘವೇಂದ್ರ ಜೊತೆಗೆ ಸೂಡಾ ಮಾಜಿ ಅಧ್ಯಕ್ಷರಾದ ಶ್ರೀ ಎಸ್.ಎಸ್. ಜ್ಯೋತಿಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಆನಂದಪುರ ಬೆಕ್ಕಿನ…

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ RAF ವತಿಯಿಂದ ಗ್ರಾಮಾಂತರ ಕ್ಷೇತ್ರಗಳಲ್ಲಿ ಪಥ ಸಂಚಲನ…

ಮುಂಬರುವ ಕರ್ನಾಟಕ ವಿಧಾನ ಸಭಾ ಸಾರ್ವರ್ತಿಕ ಚುನಾವಣೆ ಹಿನ್ನೆಲೆಯಲ್ಲಿ Rapid Action Force (RAF) ಕಂಪನಿಗಳಿಗೆ ಜಿಲ್ಲೆಯ ಪ್ರಮುಖ ಮತ್ತು ಸೂಕ್ಷ್ಮ ಸ್ಥಳಗಳ ಪರಿಚಯ (Area Familiarization) ಕ್ಕಾಗಿ ಶ್ರೀ ಸುರೇಶ್ ನಾಯಕ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಬಿ ಉಪ ವಿಭಾಗ ಮತ್ತು…