Day: January 24, 2023

ಸರ್ಜಿ ಫೌಂಡೇಶನ್ ವತಿಯಿಂದ ಶಿವಮೊಗ್ಗದ ಮೈನ್ ಮಿಡ್ಲ್ ಸ್ಕೂಲ್ ನಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ…

ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯ ಕರ್ನಾಟಕ ಸಂಘ ಪಕ್ಕದ, ಮೈನ್ ಮಿಡ್ಲ್ ಸ್ಕೂಲ್,(ಸರ್ಕಾರಿ ಪ್ರಧಾನ ಹಿರಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ) ಯಲ್ಲಿ, ಸರ್ಜಿ ಫೌಡೇಶನ್ ಡಾ.ಧನಂಜಯ ಸರ್ಜಿ ರವರ ನೇತೃತ್ವದಲ್ಲಿ, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಮಂಗಳವಾರದಂದು…

ಮಾನವೀಯತೆ ಮೆರೆದ ಆಟೋ ಚಾಲಕ ನಾಗರಾಜ್ , ಸಂಚಾರಿ ಪೊಲೀಸ್ ಠಾಣೆ ಸಿಪಿಐ ಸಂತೋಷ್ ರವರಿಂದ ಚಾಲಕನಿಗೆ ಶ್ಲಾಘನೆ…

ತಾವರೆಕೆರೆ ಚನ್ನಗಿರಿ ತಾಲ್ಲೂಕು ದಾವಣಗೆರೆ ಜಿಲ್ಲೆಯ ವಾಸಿಯಾದ ಶ್ರೀಮತಿ ಮೋಸಿನ್ ಅಹಮ್ಮದ್ ರವರು ಶಿವಮೊಗ್ಗ ನಗರದ ಮ್ಯಾಕ್ಸ್ ಆಸ್ಪತ್ರೆಗೆ ಆಟೋದಲ್ಲಿ ಹೋಗಿದ್ದು, ಆಟೋ ಇಳಿಯುವ ಸಮಯದಲ್ಲಿ ತಾವು ತಂದಿದ್ದ ಬಟ್ಟೆಯ ಬ್ಯಾಗ್ ಮತ್ತು ನಗದು ಹಣವಿದ್ದ ಪರ್ಸ್ ಅನ್ನು ಮರೆತು ಆಟೋದಲ್ಲಿಯೇ…

ಸಮಾಜಮುಖಿ ಸೇವೆ ಮುಖಾಂತರ ಹುತಾತ್ಮರ ಜನ್ಮದಿನ ಆಚರಣೆ…

ಶಿವಮೊಗ್ಗ: ದೇಶಕ್ಕಾಗಿ ಪ್ರಾಣ ತೆತ್ತು ಹುತಾತ್ಮರಾದ, ಮಹನೀಯರ ಜನ್ಮದಿನವನ್ನು ಸಮಾಜಮುಖಿ ಸೇವೆಗಳ ಮುಖಾಂತರ ಆಚರಿಸಬೇಕು. ರಕ್ತದಾನದಂತಹ ಸೇವಾ ಕಾರ್ಯಗಳನ್ನು ನಡೆಸಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು. ನಗರದ ಜೆಪಿಎನ್ ರಸ್ತೆಯಲ್ಲಿರುವ ರೆಡ್‌ಕ್ರಾಸ್…

ಶಿವಮೊಗ್ಗ ವಿಮಾನ ನಿಲ್ದಾಣ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ-ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಆದೇಶ…

ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.ವಿಮಾನ ನಿಲ್ದಾಣದ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ…