Month: February 2023

BSY ರವರಿಗೆ ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ಡಾ.ಧನಂಜಯ್ ಸರ್ಜಿ ರವರಿಂದ ಸನ್ಮಾನ…

ಶಿವಮೊಗ್ಗ ಬೆಕ್ಕಿನ ಕಲ್ಮಠದಲ್ಲಿ ಮಂಗಳವಾರ ನಡೆದ ಅಭಿನಂದನ ಕಾರ್ಯಕ್ರಮದಲ್ಲಿ ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳು, ಧೀಮಂತ ನಾಯಕರು ಹಾಗೂ ರೈತರ ಕಣ್ಮಣಿಯಾದ ಶ್ರೀ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಶಿವಮೊಗ್ಗ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಹಾಗೂ ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್‌ ಡೈರೆಕ್ಟರ್‌…

ಸಂಸ್ಥೆಯ ಶ್ರೇಯೋಭಿವೃದ್ದಿಗೆ ನೌಕರರ ಪಾತ್ರ ಮಹತ್ವದ್ದು-ಜಿ.ಎಸ್. ನಾರಾಯಣ್ ರಾವ್…

ಶಿವಮೊಗ್ಗ : ಸಂಸ್ಥೆಯ ಶ್ರೇಯೋಭಿವೃದ್ದಿಯಲ್ಲಿ ಪ್ರತಿಯೋರ್ವ ನೌಕರರ ಪಾತ್ರ ಮಹತ್ವದಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಮಂಗಳವಾರ 2022-23 ನೇ ಸಾಲಿನಲ್ಲಿ ವಿವಿಧ ವಿದ್ಯಾಸಂಸ್ಥೆಗಳಲ್ಲಿ ನಿವೃತ್ತಿ ಹೊಂದಿದ ನೌಕರರ ಅಭಿನಂದನಾ…

ವಯೋ ನಿವೃತ್ತರಾದ ಚಂದ್ರಶೇಖರ್ ಗೆ ಎಸ್. ಪಿ.ಮಿಥುನ್ ಕುಮಾರ್ ರಿಂದ ಸನ್ಮಾನ…

ಶ್ರೀ ಕೆ ಎನ್ ಚಂದ್ರಶೇಖರ್, ASI, ಭದ್ರಾವತಿ ಸಂಚಾರ ಪೊಲೀಸ್ ಠಾಣೆ ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಸೇವೆಯನ್ನು ಸಲ್ಲಿಸಿ ದಿ 28ರಂದು ವಯೋ ನಿವೃತ್ತಿ ಆಗಿದ್ದಾರೆ. ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಮಿಥುನ್ ಕುಮಾರ್…

ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ…

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಸಹ್ಯಾದ್ರಿ ವಿಜ್ಞಾನ ಕಾಲೇಜು ಮತ್ತು ರಾಷ್ಟೀಯ ಸೇವಾ ಯೋಜನೆ ಹಾಗೂ ಪರಿಸರ (ರಿ.) ಇವರ ಸಹಯೋಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ನಗರದ ಸಹ್ಯಾದ್ರಿ ವಾಣಿಜ್ಯ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ಜಾಗತಿಕ ಯೋಗ ಕ್ಷೇಮಕ್ಕಾಗಿ ಜಾಗತಿಕ…

2 ಬೈಕ್ ಮುಖ ಮುಖ ಡಿಕ್ಕಿ ಗಾಯಾಳುಗಳಿಗೆ ಗಂಭೀರ ಗಾಯ…

ಶಿವಮೊಗ್ಗದ ಗ್ರಾಮಾಂತರ ವ್ಯಾಪ್ತಿಯ ಅಬ್ಬಲಗೆರೆ ಹತ್ತಿರ (ಮುನೇಶ್ವರ ದೇವಸ್ಥಾನ) 2ಬೈಕ್ ಮುಖಾ ಮುಖಿ ಡಿಕ್ಕಿ ಆದ ಪರಿಣಾಮ ಎರಡು ಬದಿಯ ಸವಾರರು ತೀವ್ರವಾದ ರಕ್ತಸ್ರಾವದಿಂದ ಬಳಲುತ್ತಿದ್ದಾಗ ಅದೇ ಮಾರ್ಗದಲ್ಲಿ (ಶ್ರೀ ರೇಣುಕಾಚಾರ್ಯ ಅವರ ಬೆಂಗಾವಲು ವಾಹನ ಸವಳಂಗ ಕ್ಕೆ ಬಿಟ್ಟು ವಾಪಸ್ಸು…

ಶಿವಮೊಗ್ಗದ ಐತಿಹಾಸಿಕ ವಿಮಾನ ನಿಲ್ದಾಣ ಪ್ರಧಾನಿ ನರೇಂದ್ರ ಮೋದಿ ರವರಿಂದ ಲೋಕಾರ್ಪಣೆ…

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಿಸಲಾಗಿರುವ ನೂತನ್ ಐತಿಹಾಸಿಕ ವಿಮಾನ ನಿಲ್ದಾಣವನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. ಶಿವಮೊಗ್ಗದ ಸೋಗಾನೆಯ 775 ಎಕರೆ ಪ್ರದೇಶದಲ್ಲಿ384 ಕೋಟಿ ರೂ. ವೆಚ್ಚದಲ್ಲಿ ನೂತನ ಏರ್ ಪೋರ್ಟ್ ನಿರ್ಮಾಣ ಮಾಡಲಾಗಿದ್ದು, 3200 ಮೀ ಉದ್ದದ ರನ್ ವೇಯನ್ನು…

ಕಾಂಗ್ರೆಸ್ ಜನತೆಗೆ ನೀಡುವ ಗ್ಯಾರಂಟಿ ಕಾಡುಗಳನ್ನು ವಿತರಣೆ ಮಾಡಿದ ಕೆ.ಬಿ.ಪ್ರಸನ್ನ ಕುಮಾರ್…

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಪ್ರತಿ ಮನೆಗೆ 200 ಯೂನಿಟ್ ಉಚಿತ ಕರೆಂಟ್ ಮತ್ತು ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗ್ಯಾರಂಟಿ ಕಾರ್ಡ್ ಗಳ ವಿತರಣೆ ಕಾರ್ಯಕ್ರಮವನ್ನು ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್…

ಯೋಗದಿಂದ ಮನೋಸಾಮಾರ್ಥ್ಯ ವೃದ್ಧಿ-ಸಿ.ವಿ.ರುದ್ರಾರಾಧ್ಯ…

ಶಿವಮೊಗ್ಗ: ಯೋಗವನ್ನು ದಿನನಿತ್ಯ ಅಭ್ಯಾಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ನಮ್ಮಲ್ಲಿನ ಮನೋಸಾಮಾರ್ಥ್ಯ ವೃದ್ಧಿಯಾಗುತ್ತದೆ ಎಂದು ಶ್ರೀ ಶಿವಗಂಗಾ ಯೋಗಕೇಂದ್ರದ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ ಹೇಳಿದರು. ಕೃಷಿ ನಗರದ ರೋಟರಿ ರಿವರ್‌ಸೈಡ್ ಭವನದಲ್ಲಿ ಕೃತಜ್ಞತಾ ಸಮಾರಂಭದಲ್ಲಿ ಭಾಗವಹಿಸಿ…

ವಸುದೇವ ಕುಟುಂಬಕಃನಿಂದ ಮಾತ್ರ ವಿಶ್ವಶಾಂತಿ ಸಾಧ್ಯ-ಡಾ.ಕಬ್ಬಿನಾಲೆ ವಸಂತ್ ಭಾರದ್ವಾಜ್…

ಅರಿವು-ಶಾಂತಿ-ಸಾಮರಸ್ಯದ ದಿನವನ್ನು ರೋಟರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸುತ್ತಿದ್ದು, ನಮ್ಮ ಪೂರ್ವಜರು ಹೇಳಿದ “ವಸುದೇವ ಕುಟುಂಬಕಃ” ಪಾಲಿಸಿದಾಗ ಮಾತ್ರ ವಿಶ್ವ ಶಾಂತಿ ಹೊಂದಲು ಸಾಧ್ಯ ಎಂದು ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಹೇಳಿದರು. ಶಿವಮೊಗ್ಗ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ರೋಟರಿ ಕ್ಲಬ್…

ಮನುಷ್ಯ ಬೇರೆಲ್ಲಾ ಜೀವಿಗಳಿಗಿಂತ ಶ್ರೇಷ್ಠ-ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ-ಡಾ.ಧನಂಜಯ್ ಸರ್ಜಿ…

ಶಿವಮೊಗ್ಗ : ಮೆದುಳು ಮಾನವನ ಅತ್ಯಂತ ಶ್ರೇಷ್ಠ ಅಂಗವಾಗಿದ್ದು, ಸಂಪೂರ್ಣ ನಡತೆಯನ್ನು ನಿಗ್ರಹಿಸುತ್ತದೆ ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು. ನಗರದ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನಲ್ಲಿ ಶನಿವಾರ ಪಾಥ್‌ವೇಸ್‌ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯ ಮಟ್ಟದ…