Month: February 2023

ಬಂಟರಿಗೆ ಚುನಾವಣೆಯಲ್ಲಿ ಗೆಲ್ಲಿಸುವುದು ಗೊತ್ತು ಸೋಲಿಸುವುದು ಚೆನ್ನಾಗಿ ಗೊತ್ತು-ಐಕಳ ಹರೀಶ್ ಶೆಟ್ಟಿ…

ಕುಡ್ಲ ನ್ಯೂಸ್… ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸಭಾಂಗಣದಲ್ಲಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ರವರು ಪತ್ರಿಕಾಗೋಷ್ಠಿ ನಡೆಸಿದರು. ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು ಎಲ್ಲಾ ಸಮಾಜಕ್ಕೂ ನಿಗಮ ಸರಕಾರದಿಂದ ಸಹಾಯ ಸಿಗುತ್ತಿದೆ, ಆದರೆ ಬಂಟರಿಗೆ ಅಂತ ಸಹಕಾರ…

ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ : ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು. ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣ…

ತಿಂಗಳಾದರೂ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ಮಹಾನಗರ ಪಾಲಿಕೆ-ಕರವೇ ಸ್ವಾಭಿಮಾನಿ ಬಣ ಅಧ್ಯಕ್ಷ ಮಧುಸೂದನ್…

ಶಿವಮೊಗ್ಗ ಮಹಾನಗರ ಪಾಲಿಕೆಯ ಮುಂಬಗದಲ್ಲಿರುವ ಡ್ರೈನೇಜ್ ಸತತ ಒಂದು ತಿಂಗಳಿಂದ ಡ್ರೈನೇಜ್ ಓಪನ್ ಆಗಿದ್ದು ಇದರಿಂದ ಸಾರ್ವಜನಿಕರಿಗೇ ತುಂಬಾ ಕಿರಿಕಿರಿ ಉಂಟಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ ಅಧ್ಯಕ್ಷ ಮಧುಸೂದನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ನಗರದಲ್ಲಿ ಅದರಲ್ಲೂ ಮಹಾನಗರ…

65 ಲಕ್ಷ ಬಾಕ್ಸ್ ಚರಂಡಿ ಕಾಮಗಾರಿಗೆ ಪಾಲಿಕೆ ಸದಸ್ಯ ಧೀರಜ್ ಹೊನ್ನವಿಲೆ ಭೂಮಿ ಪೂಜೆ…

ಶಿವಮೊಗ್ಗ ನಗರದ ಮೂರನೇ ವಾರ್ಡಿನ ತ್ರಿಮೂರ್ತಿ ನಗರದಲ್ಲಿರುವ ತ್ರಿಮೂರ್ತಿ ನಗರದ ಮುಖ್ಯ ರಸ್ತೆ ಮತ್ತು ಬಾಕ್ಸ್ ಚರಂಡಿ ನಿರ್ಮಾಣಕ್ಕೆ ಸುಮಾರು 65 ಲಕ್ಷ ರೂಗಳ ಕಾಮಗಾರಿಗೆ ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಯುತ ಧೀರರಾಜ್…

ಪ್ರಧಾನಮಂತ್ರಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮ
ಪರ್ಯಾಯ ಸಂಚಾರದ ಮಾರ್ಗ…

ಶಿವಮೊಗ್ಗ ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಗೂ ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು , ವಾಹನಗಳು ಬರುವ…

ಗೃಹಲಕ್ಷ್ಮಿ – ಗೃಹ ಜ್ಯೋತಿ…ಹೆಚ್.ಸಿ.ಯೋಗೇಶ್…

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಪಕ್ಷದಿಂದ ಹೊರಡಿಸಿರುವ ಮಹತ್ವಕಾಂಕ್ಷಿ ಯೋಜನೆಗಳಾದ ಗೃಹಜೋತಿ ( ಪ್ರತಿ ಮನೆಗೂ ಮಾಸಿಕ 200 ಯೂನಿಟ್ ಉಚಿತ ವಿದ್ಯುತ್) ಹಾಗೂ ಗೃಹಲಕ್ಷ್ಮಿ (ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ಅನುದಾನ) ಹಮ್ಮಿಕೊಂಡಿದ್ದು ( ಐದು…

ನನ್ನ ಜೀವನಕ್ಕೆ ಮಾರ್ಗದರ್ಶನ ಮಾಡಿದ ಮಹನೀಯರ ಮತ್ತೊಂದು ಕೊಂಡಿ ಕಳಚಿತು-ಗೃಹ ಸಚಿವ ಆರಗ ಜ್ಞಾನೇಂದ್ರ…

ಶಬ್ದಗಳು ಸಿಗುತ್ತಿಲ್ಲ ಏನು ಹೇಳುವೋದು ಗೊತ್ತಾಗುತ್ತಿಲ್ಲ ,ಕಳೆದ ಹತ್ತಾರು ವರ್ಷಗಳಿಂದ ಶಿವಮೊಗ್ಗದಲ್ಲಿ ನನಗೆ ಎಲ್ಲಿ ಊಟ ಸಿಗದೇ ಇದ್ದರೂ ಅ ಪ ರಾಮಭಟ್ಟರ ಮನೆಯಲ್ಲಿ ಊಟ ಯಾವತ್ತೂ ಎಷ್ಟೊತ್ತಿಗೆ ಹೋದರು ಇರುತ್ತಿತ್ತು. ಅವರು ಅದೇಷ್ಟೇ ಕಾರ್ಯದ ಒತ್ತಡದಲ್ಲಿ ಇದ್ದರೂ ಅವರ ಮನೆಯ…

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಈ ವಸ್ತುಗಳನ್ನು ತರುವ ಹಾಗಿಲ್ಲ…

ಶಿವಮೊಗ್ಗ ಜಿಲ್ಲೆಯ ನೂತನ ವಿಮಾನ ನಿಲ್ದಾಣದ ದಿ 27ರಂದು ಸೋಮವಾರ ಉದ್ಘಾಟನಾ ಸಮಾರಂಭಕ್ಕೆ ಮಾನ್ಯ ಪ್ರಧಾನ ಮಂತ್ರಿಗಳು ಭಾರತ ಸರ್ಕಾರ ರವರು ಆಗಮಿಸುತ್ತಿದ್ದು, ಈ ಕಾರ್ಯಕ್ರದಲ್ಲಿ ಭಾಗವಹಿಸುವ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಮತ್ತು ಪರ್ಸ್ ಗಳನ್ನು ತರಲು ಮಾತ್ರ ಅವಕಾಶವಿರುತ್ತದೆ.…

ಇಂದಿರಾ ಕ್ಯಾಂಟೀನ್ ನಲ್ಲಿ ಮೂಲಭೂತ ಸೌಕರ್ಯ ಒದಗಿಸಿ-ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಬ್ಲಾಕ್ ಆಗ್ರಹ…

ಶಿವಮೊಗ್ಗ ಮಹಾನಗರ ಪಾಲಿಕೆ ಇಂದಿರಾ ಕ್ಯಾಂಟಿನ್‌ಗಳ ನಿರ್ವಹಣೆಯನ್ನು ಕಡೆಗಣಿಸುತ್ತಾ ಕ್ಯಾಂಟಿನ್ ಮುಚ್ಚುವ ಹುನ್ನಾರ ನಡೆಸುತ್ತಿರುವುದನ್ನು ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಖಂಡಿಸಿ ಇಂದು ಪ್ರತಿಭಟನೆ ನಡೆಸಿದರು. ಯಾವುದೇ ವ್ಯಕ್ತಿ ಹಸಿವಿನಿಂದ ನರಳಬಾರದು, ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಬೇಕೆಂಬ ಮಹತ್ವಾಕಾಂಕ್ಷೆಯಿಂದ…

ಸುರ್ವೆ ಕಲ್ಚರಲ್ ಅಕಾಡೆಮಿ ವತಿಯಿಂದ ಎನ್.ಮಾಲತೇಶ್ ಗೆ ಸನ್ಮಾನ…

ಶಿವಮೊಗ್ಗ : ಸುರ್ವೆ ಕಲ್ಚರಲ್ ಅಕಾಡೆಮಿ ವತಿಯಿಂದ ಪತ್ರಿಕಾ ವಿತರಕರಾಗಿ ಸುದೀರ್ಘ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ದ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಎನ್. ಮಾಲತೇಶ್ ಕರ್ನಾಟಕ ಸಮಾಜ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ…