Day: February 2, 2023

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಜಾಬ್ ಎಂಬ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಫೇಕೆ-ಎಸ್.ಪಿ.ಮಿಥುನ್ ಕುಮಾರ್ ಸ್ಪಷ್ಟನೆ…

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ ಖಾಲಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು , ಜನರು ಮೋಸ ಹೋಗದಿರಿ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರು ಸ್ಪಷ್ಟಪಡಿಸಿದ್ದಾರೆ. ಫೇಸ್ಬುಕ್ , ವಾಟ್ಸಾಪ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಸುಳ್ಳು…

DVS ವಿದ್ಯಾ ಸಂಸ್ಥೆಯಲ್ಲಿ ನಡೆದ ರಸ್ತೆ ಸಾರಿಗೆ ಮತ್ತು ಮಾದಕ ವಸ್ತುಗಳ ವಿಶೇಷ ಉಪನ್ಯಾಸ ಕಾರ್ಯಕ್ರಮ…

ದೇಶಿಯ ವಿದ್ಯಾ ಶಾಲಾ ಸಮಿತಿ ಡಿವಿಎಸ್ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಮತ್ತು ಜಿಲ್ಲಾ ಪೊಲೀಸ್ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ರಸ್ತೆ ಸಾರಿಗೆ ಮತ್ತು ಮಾದಕ ವಸ್ತುಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ…

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ,
ಚೈತನ್ಯದಾಯಕ ಬಜೆಟ್: ಗೃಹ ಸಚಿವ ಆರಗ ಜ್ಞಾನೇಂದ್ರ…

ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಯವರ ಮೂಲಮಂತ್ರ ವಾದ, ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಪರಿಕಲ್ಪನೆಯನ್ನು ಸಾಕಾರ ಗೊಳಿಸುವ, ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ, ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ರಾಜ್ಯದ ದೃಷ್ಟಿಯಿಂದ…

24 ಗಂಟೆಯೊಳಗೆ ಅಪರಾಧಿಗಳಿಗೆ ಹೆ ಡೆಮುರಿ ಕಟ್ಟಿದ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರಿಂದ ಸನ್ಮಾನ…

ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಮನೆಗಳ್ಳತನ ಪ್ರಕರಣವನ್ನು ಶ್ರೀ ರವಿ ಎನ್,ಎಸ್, ಪಿಐ, ವಿನೋಬಗರ ಪೊಲೀಸ್ ಠಾಣೆ ರವರ ನೇತೃತ್ವದ ಶ್ರೀ ರಮೇಶ್ ಎ, ಎಎಸ್ಐ, ಶ್ರೀ ರಾಜು ಕೆ ಆರ್, ಸಿಪಿಸಿ ಮತ್ತು ಶ್ರೀ ಚಂದ್ರಾನಾಯ್ಕ…

ಶಿವಮೊಗ್ಗ ಈಡಿಗ ಸಂಘದಿಂದ ಲಕ್ಷ್ಮಣ್ ಕೊಡಸೆ ಅವರಿಗೆ ಸನ್ಮಾನ…

ಸಿದ್ಧಾಂತವನ್ನು ಬಿಟ್ಟುಕೊಡದ ಕಾರಣ ಮತ್ತು ಪುಸ್ತಕಗಳನ್ನು ಮಾರ್ಕೆಟಿಂಗ್ ಮಾಡದ ಕಾರಣ ನನ್ನ ಸಾಹಿತ್ಯ ಕೃತಿಗಳು ಹೆಚ್ಚು ಪ್ರಚಾರಕ್ಕೆ ಬರಲಿಲ್ಲ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಲಕ್ಷ್ಮಣ್ ಕೊಡಸೆ ಹೇಳಿದರು. ಅವರು ಗೋಪಾಲಗೌಡ ಬಡಾವಣೆಯ ಬಾಲಾಜಿ ಎನ್‌ಕ್ಲೇವ್‌ನಲ್ಲಿ ಈಡಿಗರ ಸಂಘ…

ಆರೋಗ್ಯ ಬಗ್ಗೆ ಕಾಳಜಿ ವಹಿಸಲು ಅಡುಗೆ ಕಾರ್ಮಿಕರಿಗೆ ಡಾ.ಧನಂಜಯ ಸರ್ಜಿ ಸಲಹೆ…

ಶಿವಮೊಗ್ಗ : ಅಡುಗೆ ಕಾರ್ಮಿಕರು ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಬಿಜೆಪಿ ಮುಖಂಡರು ಹಾಗೂ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಸಲಹೆ ನೀಡಿದರು. ಸರ್ಜಿ ಫೌಂಡೇಶನ್‌ , ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ತಾಲ್ಲೂಕು…