Day: February 3, 2023

ಜಗದ ಎಲ್ಲಾ ರೋಗ ರುಜುನುಗಳಿಗೆ ಶಿಕ್ಷಣವೇ ಮದ್ದು-ರವಿ.ಡಿ.ಚನ್ನಣ್ಣನವರ್…

ಶಿವಮೊಗ್ಗ : ಜಗದ ಎಲ್ಲಾ ರೋಗ ರುಜುನಗಳಿಗೆ ಶಿಕ್ಷಣವೇ ಮದ್ದು ಎಂದು ಕಿಯೊನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ.ಡಿ.ಚನ್ನಣ್ಣನವರ್ ತಿಳಿಸಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಚಿರಾಗ್ ಇನ್ಫೊಟೆಕ್, ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ…

ಕೇಂದ್ರ ಸರ್ಕಾರದ ಬಜೆಟ್ ಬಡವರ ವಿರೋಧಿ ಬಜೆಟ್ , ಹಸಿವು ನೀಗಿಸುವ ಯೋಜನೆ ಇಲ್ಲ-ರಮೇಶ್ ಶಂಕರಘಟ್ಟ…

ಕರ್ನಾಟಕವೂ ಸೇರಿದಂತೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿರುವ ಕೇಂದ್ರ ಸರ್ಕಾರದ ಬಜೆಟ್ ಚುನಾವಣಾ ಗಿಮಿಕ್ ಬಜೆಟ್ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರ ರಮೇಶ್ ಶಂಕರಘಟ್ಟ ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಅವರು, ತಮ್ಮ ಹೇಳಿಕೆಯಲ್ಲಿ ಬಹಳಷ್ಟು…

ಅದ್ದೂರಿಯಾಗಿ ನಡೆದ 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭ-ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್…

ಶಿವಮೊಗ್ಗ : ಸಾಹಿತ್ಯವೆಂಬುದು ಜಾತಿ ಧರ್ಮಗಳನ್ನು ಮೀರಿದ್ದು ನೋವುಂಡವರ ನೆಲೆಗೆ ಹತ್ತಿರವಾಗಿಸುವ ಶಕ್ತಿ ಸಾಹಿತ್ಯಕ್ಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಹದಿನೇಳನೆ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ನುಡಿಗಳನ್ನಾಡಿದರು. ಸಾಹಿತ್ಯಕ್ಕೆ…

ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳ ಹೊಂದಿದ ಬಜೆಟ್-ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್…

ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಹೇಳಿದರೆ ತಪ್ಪಾಗಲಾರದು ಎಂದು ವಿಧಾನ ಪರಿಷತ್ ಸದಸ್ಯ ಬಿಎಸ್ ಅರುಣ್ ಹೇಳಿದರು. ವಿಶೇಷವಾಗಿ ಮಧ್ಯಮ ವರ್ಗದವರು, ಮಹಿಳೆಯರು ಹಿಂದುಳಿದ ವರ್ಗದವರು,ಪರಿಶಿಷ್ಟ ಜಾತಿ ಪಂಗಡಗಳು ಸಮಾಜದ ಎಲ್ಲ ವರ್ಗದವರನ್ನು…

ವಿಕಾಸ ಸೌಧದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಸಭೆ…

ಶರವಾತಿ‌ ಮುಳಗಡೆ ಸಂತ್ರಸ್ತರಿಗೆ ಭೂಮಿ ಬಿಡುಗಡೆ ಮಾಡಲು ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ವಿಕಾಸ ಸೌದದಲ್ಲಿ‌ ಮಾನ್ಯ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶಿವಮೊಗ್ಗೆ ಸಂಸದರಾದ ಬಿ.ವೈ ರಾಘವೇಂದ್ರ ,ಗೃಹ ಸಚಿವರಾದ ಅರಗ ಜ್ನಾನೇಂದ್ರ ಶಾಸಕರಾದ ಹರತಾಳು ಹಾಲಪ್ಪ…