Day: February 5, 2023

ಶಾಲೆ ಎಂಬ ಪುಟ್ಟ ಸಮಾಜದಲ್ಲಿ ಹಿರಿದಾದ ಕಲ್ಪನೆಗಳು ವಿಶಾಲವಾದ ಮರವಾಗಲು ಕಲಿಕಾ ಹಬ್ಬ…

ಬೆಳಗಾವಿ ನ್ಯೂಸ್… ಬೆಳಗಾವಿ ಜಿಲ್ಲೆಯರಾಯಬಾಗ ತಾಲೂಕಿನ ಖೇಮಲಾಪೂರ ಗ್ರಾಮದಲ್ಲಿಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಜಿಲ್ಲಾ ಪಂಚಾಯಿತಿ ಬೆಳಗಾವಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ರಾಯಬಾಗ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಖೇಮಲಾಪೂರ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನದ…

ಸರ್ಕಾರದ 50% ರಿಯಾಯಿತಿ ವಾಹನದ ದಂಡವನ್ನು ಫೆಬ್ರವರಿ 11ರ ಒಳಗೆ ಪಾವತಿಸಿ-ಸಂಚಾರಿ ಸಿಪಿಐ ಜಯಶ್ರೀ…

ಶಿವಮೊಗ್ಗ ನಗರದಲ್ಲಿ ಶ್ರೀಮತಿ ಜಯಶ್ರೀ ಎಸ್ ಮಾನೆ, ಪೊಲೀಸ್ ವೃತ್ತ ನಿರೀಕ್ಷಕರು, ಶಿವಮೊಗ್ಗ ಸಂಚಾರ ವೃತ್ತ ರವರು ಕರ್ನಾಟಕ ಸಂಘ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರು ಮತ್ತು ಸಾರ್ವಜನಿಕರಿಗೆ ಬಾಕಿ ಇರುವ ಇ-ಚಲನ್ ದಂಡವನ್ನು 11ರ ಒಳಗಾಗಿ ಪಾವತಿ ಮಾಡಿ ಎಂದು…

ಶಿವಮೊಗ್ಗ ಆಶ್ರಯ G+2 ಕಟ್ಟಡ ಫೆಬ್ರವರಿ 8ರಂದು ಮುಖ್ಯಮಂತ್ರಿಗಳಿಂದ ಫಲಾನುಭವಿ ಗಳಿಗೆ ಹಸ್ತಾಂತರ…

ಶಿವಮೊಗ್ಗ: ಆಶ್ರಯ ಸಮಿತಿ ಅಧ್ಯಕ್ಷ ಶಶಿಧರ್ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ , ಸಂಸದರದ ಬಿ ವೈ ರಾಘವೇಂದ್ರ , ಗ್ರಾಮಾಂತರ ಶಾಸಕರಾದ ಆಶೋಕ ನಾಯ್ಕ್ ರವರ ಪರಿಶ್ರಮ ಮತ್ತು ಆಸಕ್ತಿಯ ಹಿನ್ನೆಲೆಯಲ್ಲಿ ನಗರಕ್ಕೆ ಸಮೀಪದ ಗೋವಿಂದಪುರ ಬಡಾವಣೆಯಲ್ಲಿ ಬಹುಮಹಡಿ ಕಟ್ಟಡಗಳ…

ಆರೋಗ್ಯವಂತ ಜೀವನ ಶೈಲಿ ರೂಪಿಸಿಕೊಳ್ಳುವುದು ನಮ್ಮೆಲ್ಲರ ಪ್ರಥಮ ಆದ್ಯತೆ-ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಶಿವಮೊಗ್ಗ ಮಲ್ಟಿ ಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಅನುಗ್ರಹ ಸೋಷಿಯಲ್ ವೆಲ್ ಫೇರ್ ಸೊಸೈಟಿ, ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ, ಸರ್ಜಿ ಆಸ್ಪತ್ರೆ,…

ಫೆಬ್ರವರಿ 8 ರಂದು ಮುಖ್ಯಮಂತ್ರಿ ಶಿವಮೊಗ್ಗ ಕಾರ್ಯಕ್ರಮಕ್ಕೆ ಸಿದ್ಧತೆ- ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ, ಫೆ.4: ಫೆಬ್ರವರಿ 8ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು…

ದೇಶ ಮುಂದುವರಿಯಲು ಹೂಡಿಕೆ ಹೆಚ್ಚಾಗಬೇಕು ಬಿ.ಪಿ.ವೀರಭದ್ರಪ್ಪ…

ಶಿವಮೊಗ್ಗ; ಉದ್ಯೋಗ ಪ್ರಪಂಚದ ಅಭಿವೃದ್ಧಿಗೆ ಸಾಕಷ್ಟು ಉತ್ತೇಜನ ನೀಡುತ್ತದೆ. ಯಾವ ದೇಶ ಹಾಗೂ ಅಲ್ಲಿನ ಸಮಾಜ ಮುಂದುವರಿಯಬೇಕೊ ಆ ದೇಶದಲ್ಲಿ ಹೂಡಿಕೆ ಹೆಚ್ಚಾಗಬೇಕು‌ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಪಿ.ವಿರಭದ್ರಪ್ಪ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯ ಹಾಗೂ ಕನೆಕ್ಟಿಂಗ್ ಎಜುಕೇಷನ್ ಆಂಡ್ ಎಂಟರ್ಪ್ರೈಸಸ್…

ಅಡಕೆ ತೆಂಗಿನ ಮರಗಳಿಗೆ ಸೂಕ್ತ ಪರಿಹಾರ ನೀಡಿ…

ಶಿವಮೊಗ್ಗ: ಸೂಕ್ತ ಪರಿಹಾರ ನೀಡಿ ಬಗರ್ ಹುಕುಂ ಜಾಗದ ಅಡಕೆ ಹಾಗೂ ತೆಂಗಿನ ಮರಗಳನ್ನು ಕಟಾವು ಮಾಡುವಂತೆ ಕೋರಿ ಶಿವಮೊಗ್ಗ ತಾಲ್ಲೂಕು ಸೋಗಾನೆ ಸಮೀಪದ ಜ್ಯೋತಿನಗರ, ಕಾಚಿನಕಟ್ಟೆ ಹಾಗೂ ಕೊರ್ಲಹಳ್ಳಿ ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಶಿವಮೊಗ್ಗ ತಾಲ್ಲೂಕು ಸೋಗಾನೆ ಸಮೀಪ…