Day: February 12, 2023

ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ನೂತನ ಸಭಾಂಗಣ ಉದ್ಘಾಟನೆ…

99ನೇ ವರ್ಷದ ಸವಿ ನೆನಪಿಗಾಗಿ ಶಿವಮೊಗ್ಗ ನಗರದ ಪ್ರತಿಷ್ಠಿತ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ನಿ, ಜಯನಗರದಲ್ಲಿ ಕಚೇರಿಯ ಮೊದಲ ಅಂತಸ್ತಿನಲ್ಲಿ ನೂತನ ಸಭಾಂಗಣದ ಉದ್ಘಾಟನೆಯನ್ನು ಶಿವಮೊಗ್ಗ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ವಾಸುದೇವ್ ಜಿ ರವರು ಉದ್ಘಾಟಿಸಿದರು.ಕಾರ್ಯಕ್ರಮದ…

JNNCE ಕಾಲೇಜಿನಲ್ಲಿ ನೆನಪಿನ ಅಂಕಣ ವಾರ್ತಾ ಪತ್ರಿಕೆ ಬಿಡುಗಡೆ…

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ‌ ಸಂಘದ ವತಿಯಿಂದ ‘ನೆನಪಿನ ಅಂಕಣ’ ಹಿರಿಯ ವಿದ್ಯಾರ್ಥಿಗಳ‌ ವಾರ್ತಾ ಪತ್ರಿಕೆಯನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಎನ್.ಇ.ಎಸ್ ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಹಿರಿಯ ವಿದ್ಯಾರ್ಥಿಗಳ…

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸುವುದು ಅವಶ್ಯ-ಡಿ.ಎಸ್.ಅರುಣ್…

ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಹಾಗೂ ಗುಣಗಳನ್ನು ಕಲಿಸಿಕೊಡುವ ಕೆಲಸ ಆಗಬೇಕು. ಸಂಸ್ಕೃತಿ ಪರಂಪರೆಯ ಅರಿವು ಮೂಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು. ಶಿವಮೊಗ್ಗ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿದ್ದ ಲಿಟಲ್ ಎಲಿ ಶಾಲಾ…