Day: February 25, 2023

ಯೋಗದಿಂದ ಮನೋಸಾಮಾರ್ಥ್ಯ ವೃದ್ಧಿ-ಸಿ.ವಿ.ರುದ್ರಾರಾಧ್ಯ…

ಶಿವಮೊಗ್ಗ: ಯೋಗವನ್ನು ದಿನನಿತ್ಯ ಅಭ್ಯಾಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ನಮ್ಮಲ್ಲಿನ ಮನೋಸಾಮಾರ್ಥ್ಯ ವೃದ್ಧಿಯಾಗುತ್ತದೆ ಎಂದು ಶ್ರೀ ಶಿವಗಂಗಾ ಯೋಗಕೇಂದ್ರದ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ ಹೇಳಿದರು. ಕೃಷಿ ನಗರದ ರೋಟರಿ ರಿವರ್‌ಸೈಡ್ ಭವನದಲ್ಲಿ ಕೃತಜ್ಞತಾ ಸಮಾರಂಭದಲ್ಲಿ ಭಾಗವಹಿಸಿ…

ವಸುದೇವ ಕುಟುಂಬಕಃನಿಂದ ಮಾತ್ರ ವಿಶ್ವಶಾಂತಿ ಸಾಧ್ಯ-ಡಾ.ಕಬ್ಬಿನಾಲೆ ವಸಂತ್ ಭಾರದ್ವಾಜ್…

ಅರಿವು-ಶಾಂತಿ-ಸಾಮರಸ್ಯದ ದಿನವನ್ನು ರೋಟರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸುತ್ತಿದ್ದು, ನಮ್ಮ ಪೂರ್ವಜರು ಹೇಳಿದ “ವಸುದೇವ ಕುಟುಂಬಕಃ” ಪಾಲಿಸಿದಾಗ ಮಾತ್ರ ವಿಶ್ವ ಶಾಂತಿ ಹೊಂದಲು ಸಾಧ್ಯ ಎಂದು ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಹೇಳಿದರು. ಶಿವಮೊಗ್ಗ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ರೋಟರಿ ಕ್ಲಬ್…

ಮನುಷ್ಯ ಬೇರೆಲ್ಲಾ ಜೀವಿಗಳಿಗಿಂತ ಶ್ರೇಷ್ಠ-ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ-ಡಾ.ಧನಂಜಯ್ ಸರ್ಜಿ…

ಶಿವಮೊಗ್ಗ : ಮೆದುಳು ಮಾನವನ ಅತ್ಯಂತ ಶ್ರೇಷ್ಠ ಅಂಗವಾಗಿದ್ದು, ಸಂಪೂರ್ಣ ನಡತೆಯನ್ನು ನಿಗ್ರಹಿಸುತ್ತದೆ ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು. ನಗರದ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನಲ್ಲಿ ಶನಿವಾರ ಪಾಥ್‌ವೇಸ್‌ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯ ಮಟ್ಟದ…

ಬಂಟರಿಗೆ ಚುನಾವಣೆಯಲ್ಲಿ ಗೆಲ್ಲಿಸುವುದು ಗೊತ್ತು ಸೋಲಿಸುವುದು ಚೆನ್ನಾಗಿ ಗೊತ್ತು-ಐಕಳ ಹರೀಶ್ ಶೆಟ್ಟಿ…

ಕುಡ್ಲ ನ್ಯೂಸ್… ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸಭಾಂಗಣದಲ್ಲಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ರವರು ಪತ್ರಿಕಾಗೋಷ್ಠಿ ನಡೆಸಿದರು. ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು ಎಲ್ಲಾ ಸಮಾಜಕ್ಕೂ ನಿಗಮ ಸರಕಾರದಿಂದ ಸಹಾಯ ಸಿಗುತ್ತಿದೆ, ಆದರೆ ಬಂಟರಿಗೆ ಅಂತ ಸಹಕಾರ…