ಡಾ. ಭರತ್‌ಗೆ ಜೆಸಿಐ ಶಿವಮೊಗ್ಗ ಸಹ್ಯಾದ್ರಿಯಿಂದ ಸನ್ಮಾನ…
ಶಿವಮೊಗ್ಗ: ಸಮಾಜದಲ್ಲಿ ವೈದ್ಯರ ಸೇವೆ ತುಂಬಾ ಮಹತ್ತರವಾಗಿದ್ದು, ನಿರಂತರವಾಗಿ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವ ವೈದ್ಯರ ಗುರುತಿಸಿ ಗೌರವಿಸುವುದು ಸಂಘ ಸಂಸ್ಥೆಗಳ ಜವಾಬ್ದಾರಿ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ ಹಿರೇಮಠ್ ಹೇಳಿದರು. ಅಂತರಾಷ್ಟ್ರೀಯ ದಂತ ವೈದ್ಯರ ದಿನಾಚರಣೆ ಪ್ರಯುಕ್ತ ಜೆಸಿಐ…