Month: March 2023

ನಂದಿನಿ ಹಾಲಿನ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟಿಸಿದ ಶ್ರೀಪಾದ…

ನಂದಿನಿ ಹಾಲಿನ ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘವನ್ನು ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಿಮುಲ್ ಅಧ್ಯಕ್ಷರಾದ ಶ್ರೀಪಾದ್ರಾವ್ ನಿಸ್ ರಾಣಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೆಇ ಕಾಂತೇಶ್. ಶಿಮೊಲ್ ನಿರ್ದೇಶಕರಾದ ಎಚ್ ಬಿ. ದಿ ದಿನೇಶ್ ಬುಳ್ಳಾಪುರ. ಎಸ್ ಪಿ ದಿನೇಶ್. ಎಸ್…

ಸುರಭಿ ಗೋಶಾಲೆ ನೂತನ ಕಟ್ಟಡ ಉದ್ಘಾಟಿಸಿದ ಕೆ.ಇ. ಕಾಂತೇಶ್…

ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ನಡೆದ ಸುರಭಿ ಗೋಶಾಲೆ ನೂತನ ಕಟ್ಟಡವನ್ನು ಬಿಜೆಪಿ ಯುವ ಮುಖಂಡ ಕೆ ಇ ಕಾಂತೇಶ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು. ವರದಿ ಪ್ರಜಾ ಶಕ್ತಿ…

ಶ್ರೀ ಕರಿಯಮ್ಮ ದೇವಸ್ಥಾನದ ಶಂಕು ಸ್ಥಾಪನೆ ನೆರವೇರಿಸಿದ ಆಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ಹಾರ್ನಹಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಕೋನವಳ್ಳಿ ಗ್ರಾಮದ ಶ್ರೀ ಕರಿಯಮ್ಮ ದೇವಿ ದೇವಸ್ಥಾನದ ಸೇವಾ ಸಮಿತಿ ವತಿಯಿಂದ ಶ್ರೀ ಕರಿಯಮ್ಮ ದೇವಿಯ 3 ಕೋಟಿ ರೂಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ…

ಯಕ್ಷಗಾನ ಸಾಮ್ರಾಟ್ ಪಟ್ಲ ಸತೀಶ್ ಕುಮಾರ್ ಶೆಟ್ಟಿಗೆ ಗೃಹ ಸಚಿವ ಆರಗ ಜ್ಞಾನೇಂದ್ರರಿಂದ ಸನ್ಮಾನ…

ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರ ಮನೆ ತೀರ್ಥಹಳ್ಳಿ ಗುಡ್ಡೆಕೊಪ್ಪದಲ್ಲಿ ಯಕ್ಷಗಾನ ಕಾರ್ಯಕ್ರಮ ಏರ್ಪಡಿಸಿದ್ದರು.ಕಾರ್ಯಕ್ರಮ ಮುಗಿದ ಬಳಿಕ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ರವರ ತಂಡವನ್ನು ಆರಗ ಜ್ಞಾನೇಂದ್ರ ರವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ…

ಬಿಜೆಪಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರು ಸೇರ್ಪಡೆ…

ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸೇರ್ಪಡೆ ಪರ್ವ ಮುಂದುವರೆದಿದ್ದು ಕೂಡ್ಲಿಗೆರೆ ಗ್ರಾಮ ಪಂಚಾಯ್ತಿ ಸದಸ್ಯರಾದ ನೀಲಾ ಬಾಯಿ ಹಾಗೂ ಅವರ ಪತಿ ಚಂದ್ರ ನಾಯ್ಕ ರವರು ಕೂಡ್ಲಿಗೆರೆ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರಾದ ಮಣಿಶೇಖರ್ ರವರ…

ಶಿವಮೊಗ್ಗ ಜಿಲ್ಲಾ ಪೊಲೀಸರಿಂದ ಭರ್ಜರಿ ಬೇಟೆ ,ಅಕ್ಕಿ ಬಟ್ಟೆ ಕುಕ್ಕರ್ ವಶ…

ಮುಂಬರುವ ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ನಾಖಾಬಂಧಿ (ಚೆಕ್ ಪೋಸ್ಟ್ ಗಳನ್ನು) ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ ವಸ್ತುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. 1) ದಿನಾಂಕಃ 22-03-2023 ರಂದು ಆಗುಂಬೆ…

ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರವರಿಂದ ಬರ್ಡ್ಸ್ ಆಫ್ ಓಲ್ಡ ಮ್ಯಾಗಜಿನ್ ಹೌಸ್ ಪುಸ್ತಕ ಬಿಡುಗಡೆ…

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಂದ ಬರ್ಡ್ಸ್ ಆಫ್‌ ಓಲ್ಡ್ ಮ್ಯಾಗಜೀನ್‌ ಹೌಸ್‌ ಪುಸ್ತಕ ಬಿಡುಗಡೆ ಪಕ್ಷಿಸಂಕುಲದ ಸಾಹಿತ್ಯಕ್ಕೆ ಅಮೂಲ್ಯ ಪುಸ್ತಕ ಸೇರ್ಪಡೆ ಬೆಂಗಳೂರು: ಬರ್ಡ್ಸ್ ಆಫ್‌ ಓಲ್ಡ್ ಮ್ಯಾಗ್‌ಜೀನ್‌ ಹೌಸ್‌ ಪುಸ್ತಕವು ಕರ್ನಾಟಕದ ಪಕ್ಷಿಸಂಕುಲದ ಸಾಹಿತ್ಯಕ್ಕೆ ಅಮೂಲ್ಯವಾದ ಸೇರ್ಪಡೆಯಾಗಿದ್ದು,ಪ್ರವಾಸಿಗರು ಪಕ್ಷಿಸಂಕುಲದ…

ಕೂಡ್ಲಿಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಗೌರಮ್ಮ ಮಹಾದೇವ ಆಯ್ಕೆ…

ಭದ್ರಾವತಿ ತಾಲ್ಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಗೌರಮ್ಮ ಮಹದೇವ್ ರವರು ಅವಿರೋದವಾಗಿ ಆಯ್ಕೆಯಾದರು. ನಿಖಟ ಪೂರ್ವ ಅಧ್ಯಕ್ಷರಾದ ಪಾರ್ವತಿ ಬಾಯಿ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ರುದ್ರೇಶ್ ಆರ್ ಎನ್, ಸದಸ್ಯರಾದ ಜಯಣ್ಣ, ಕುಬೇರ್ ನಾಯ್ಕ,…

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮಲೆನಾಡಿನ ಸಮಸ್ಯೆಗಳಿಗೆ ಉತ್ತರ ಸಿಗಲಿದೆ-ಮಧು ಬಂಗಾರಪ್ಪ…

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಮಲೆನಾಡಿನ ಸಮಸ್ಯೆಗಳನ್ನು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಪರಿಗಣಿಸಿದ್ದು ಮುಂಬರುವ ಚುನಾವಣೆ ಪ್ರಣಾಳಿಕೆಯಲ್ಲಿ ಸಮಸ್ಯೆಗೆ ಉತ್ತರವನ್ನು ಸೇರಿಸಲಾಗುತ್ತದೆ ಎಂದು ಎಐಸಿಸಿ ಸದಸ್ಯರು ರಾಜ್ಯದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರು ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ…

ಮಾರ್ಚ್ 25ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ 10 ಲಕ್ಷ ಜನ ಸೆರಲಿದ್ದಾರೆ-ಕೆಎಸ್ ಈಶ್ವರಪ್ಪ…

ಶಾಸಕ ಕೆ ಎಸ್ ಈಶ್ವರಪ್ಪ ಇಂದು ಬಿಜೆಪಿ ಜಿಲ್ಲಾ ಕಾರ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.ಈಶ್ವರಪ್ಪನವರು ಸುದ್ದಿಗೋಷ್ಠಿಯಲ್ಲಿ ದಾವಣಗೆರೆಯಲ್ಲಿ ಮಾರ್ಚ್ 25ರಂದು ನಡೆಯುವ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಸುಮಾರು 15 ಲಕ್ಷ ಜನರು ಸೇರುವ ನಿರೀಕ್ಷೆಯಿದ್ದು ಇದಕ್ಕಾಗಿ ನಾವೆಲ್ಲರೂ…