ನಿರುದ್ಯೋಗಿ ಪದವೀಧರ ಯುವಕರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಯುವ ನಿಧಿ ಕಾರ್ಯಕ್ರಮ ಘೋಷಣೆ…
ನಿರುದ್ಯೋಗಿ ಪದವೀಧರ ಯುವಕರಿಗೆ ಕಾಂಗ್ರೆಸ್ ಗ್ಯಾರಂಟಿ ಘೋಷಣೆ NSUI ವತಿಯಿಂದ ಸಿಹಿ ಹಂಚಿ ಸಂಬ್ರಮ ಆಚರಿಸಿದರು. ಕಾಂಗ್ರೆಸ್‍ನ 4ನೇ ಗ್ಯಾರಂಟಿಯಾಗಿ ನಿರುದ್ಯೋಗಿ ಯುವಕರಿಗಾಗಿ ‘ಯುವನಿಧಿ’ ಅಡಿಯಲ್ಲಿ ಯುವಕರಿಗಾಗಿ ರಾಹುಲ್ ಗಾಂಧಿಯವರು ನಿರುದ್ಯೋಗ ಭತ್ಯೆ ಘೋಷಿಸಿರುವುದಕ್ಕೆ ಎನ್.ಎಸ್.ಯು.ಐ. ಕಾರ್ಯಕರ್ತರು ಇಲ್ಲಿನ ಭಗವಾನ್ ಮಹಾವೀರ…