Month: March 2023

ಶಾಂತವೇರಿ ಗೋಪಾಲ ಗೌಡರ ಶತಮೋತ್ಸವದ ಪುಸ್ತಕ ಬಿಡುಗಡೆ ಕಾರ್ಯಕ್ರಮ…

ಶಾಂತವೇರಿ ಗೋಪಾಲಗೌಡ ಶತಮಾನೋತ್ಸವದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಸರ್ಕಾರಿ ನೌಕರ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಪತ್ರ ಕರ್ತರು ದಿನೇಶ್ ಸಿದ್ದನಗೌಡ ಪಾಟೀಲ್ ಕೋಣಂಧುರ್ ಲಿಂಗಪ್ಪ ಶ್ರೀ ಪುಟ್ಟಯ್ಯ ಕಿಗ್ಗ ರಾಜಶೇಖರ್ ಪ್ರಪುಲ್ ಮಧುಕರ್ ಅಧ್ಯಕ್ಷತೆ ವಹಿಸಿದ್ದರು. ವರದಿ: ಸುರೇಶ್…

ಸರ್ ಎಂ ವಿಶ್ವೇಶ್ವರಯ್ಯ ಕಟ್ಟಡ ಕೂಲಿ ಕಾರ್ಮಿಕರ ಹಿತ ರಕ್ಷಣೆ ಸಮಿತಿಯಿಂದ ಪ್ರತಿಭಟನೆ…

ಸರ್ ಎಂ ವಿಶ್ವೇಶ್ವರಯ್ಯ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಹಿತರಕ್ಷಣ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು. ಆಶ್ರಯ ಬಡಾವಣೆ ಬೊಮ್ಮನಕಟ್ಟೆ ಮುಖ್ಯರಸ್ತೆ ಶಿವಮೊಗ್ಗ ಆಶ್ರಯ ಬಡಾವಣೆ ಏ ಮತ್ತು ಬಿ ಬ್ಲಾಕ್ ಗಳಲ್ಲಿ ಅನಧಿಕೃತವಾಗಿ ಗುಡಿಸಲು ಕಟ್ಟಿಕೊಂಡು ವಾಸಿಸುತ್ತಿರುವ ನಮಗೆ ಸರ್ಕಾರದ…

ಮಹಿಳಾ ಉದ್ಯಮಿಗೆ ಜೆಸಿಐ ಸಹ್ಯಾದ್ರಿಯಿಂದ ಸನ್ಮಾನ…

ಶಿವಮೊಗ್ಗ: ಮಹಿಳೆಯರು ಕೈಗಾರಿಕೆ ಮತ್ತು ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದರಿಂದ ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ಜತೆಯಲ್ಲಿ ಕುಟುಂಬದ ಆರ್ಥಿಕ ವ್ಯವಸ್ಥೆಯು ಸದೃಢವಾಗಿರುವಂತೆ ನೋಡಿಕೊಳ್ಳಬಹುದು ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ ಹಿರೇಮಠ ಹೇಳಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಶುಭಂ ಸಭಾಂಗಣದಲ್ಲಿ…

ಬಿಜೆಪಿ ನಡೆಸುತ್ತಿರುವ 40 ಪರ್ಸೆಂಟ್ ಭ್ರಷ್ಟಾಚಾರದ ಹಣದಲ್ಲೇ ಕಾಂಗ್ರೆಸ್ ತನ್ನ ಭರವಸೆಗಳನ್ನು ಈಡೇರಿಸುತ್ತದೆ- ಮಧು ಬಂಗಾರಪ್ಪ…

ಆನವಟ್ಟಿ: ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಎಸ್.ಮಧು ಬಂಗಾರಪ್ಪ ಅವರು ಸೋಮವಾರ ಸ್ವಗ್ರಾಮವಾದ ಕುಬಟೂರಿನಲ್ಲಿ ಮನೆ-ಮನೆಗೆ ತೆರಳಿ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿ ಸರ್ಕಾರದ ತೆರಿಗೆ ಭಾರ ಜನಸಾಮಾನ್ಯರಿಗೆ ಹೊರಲಾರದಷ್ಟು ಭಾರವಾಗಿ ಪರಿಣಮಿಸಿದೆ. ಕೂಲಿ-ಕಾರ್ಮಿಕರಿಗೆ…

ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಸಲಹೆ-ಸುಮತಿ ಕುಮಾರಸ್ವಾಮಿ…

ಶಿವಮೊಗ್ಗ: ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ಬಗ್ಗೆ ಆಲೋಚನೆ ನಡೆಸಬೇಕು. ಆರ್ಥಿಕವಾಗಿ ಸದೃಢರಾಗಲು ಸಂಪೂರ್ಣ ಪ್ರಯತ್ನಿಸಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗ ನಗರದ ಸಾಯಿ ಗೃಹ ನಿರ್ಮಾಣ ಸಹಕಾರ ಸಂಘದ ಆವರಣದಲ್ಲಿ ರೋಟರಿ ಶಿವಮೊಗ್ಗ…

ಜಂತುಹುಳ ಮಾತ್ರೆಗಳನ್ನು ತೆಗೆದುಕೊಳ್ಳಬೇಕು-ರಾಜೇಶ್ ಸುರ್ಗಿಹಳ್ಳಿ ಡಿ ಎಚ್ ಓ…

ಜಂತು ಹುಳು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳೆವಣಿಗೆಯ ಕುಂಠಿತಕ್ಕೆ ಕಾರಣವಾಗುತ್ತದೆ ಆದ್ದರಿಂದ ಇದನ್ನು ಗುರುತಿಸಿ, ನಿಯಮಿತವಾಗಿ ಜಂತುಹುಳು ನಿವಾರಕ ಮಾತ್ರೆಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ ಹೇಳಿದರು. ನಗರದ ಗುರುಪುರ ಸರ್ಕಾರಿ ಹಿರಿಯ ಪ್ರಾಥಮಿಕ…

ಗ್ರಾಮಾಂತರ ಶಾಸಕ ಅಶೋಕ ನಾಯ್ಕ ವಿರುದ್ಧ ಅಣಕು ಶವಯಾತ್ರೆ…

ಅಕ್ಷರ ಶಾಲೆಯಲ್ಲಿರುವ ಭೂತೇಶ್ವರ ಗುಡಿಯನ್ನು ಧ್ವಂಸಗೊಳಿಸಿದ ಆರೋಪದಲ್ಲಿ ಶಾಸಕ ಅಶೋಕ್ ನಾಯಕ್ ರವರ ಅಣಕು ಶವಯಾತ್ರೆಯನ್ನು ಶ್ರೀ ಕತ್ತಲ ಘಟ್ಟ ಚೌಡೇಶ್ವರಿ ಮತ್ತು ಭೂತೇಶ್ವರ ಸ್ವಾಮಿ ಹಿಂದೂ ಧಾರ್ಮಿಕ ರಕ್ಷಣಾ ವೇದಿಕೆ ನವಲೆಯಿಂದ ಮಹಾವೀರ ವೃತ್ತದ ವರೆಗೆ ಪ್ರತಿಭಟನೆ ನಡೆಸಿದರು. ಶಾಸಕ…

ಅನಂತಪುರ ನೂತನ ಪೊಲೀಸ್ ಠಾಣೆ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ…

ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಶ್ರೀ ಆರಗ ಜ್ಞಾನೇಂದ್ರ ಮಾನ್ಯ ಗೃಹ ಸಚಿವರು ಕರ್ನಾಟಕ ಸರ್ಕಾರ ರವರು, ಆನಂದಪುರ ಪೊಲೀಸ್ ಠಾಣೆಯನ್ನು ಉದ್ಘಾಟನೆ ಮಾಡಿದ್ದು, ನಂತರ ನೂತನವಾಗಿ ನಿರ್ಮಿಸಲಿರುವ ಪೊಲೀಸ್ ಠಾಣೆ ಮತ್ತು ವಸತಿ ಗೃಹಗಳ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಸದರಿ…

ಕಾನೂನು ಇಲಾಖೆಗೆ ಕೈಜೋಡಿಸಿ ತುರ್ತು ಸಂದರ್ಭದಲ್ಲಿ ERSS 112 ಗೆ ಕರೆ ಮಾಡಿ-ವಸಂತ್ ಕುಮಾರ್ ಸಿಪಿಐ…

ದೊಡ್ಡಪೇಟೆ ಪೊಲೀಸ್ ಠಾಣೆ ವಸಂತ್ ಕುಮಾರ್ ಪಿಎಸ್ಐ ರವರು ಠಾಣಾ ವ್ಯಾಪ್ತಿಯ ಕಸ್ತೂರ್ ಬಾ ಪಾರ್ಕ್ ನಲ್ಲಿ ಬೀಟ್ ಸಮಿತಿ ಸದಸ್ಯರ ಸಭೆ ನಡೆಸಿ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಸದಾ ಕಾಲ ಕಾರ್ಯ ನಿರ್ವಹಿಸಲಿದ್ದು…

ಕೇವಲ ಹತ್ತು ದಿನದಲ್ಲಿ ಕೆರೆ ಕಟ್ಟಿ ಲೋಕಾರ್ಪಣೆ ಮಾಡಿದ ಡಾ. ಧನಂಜಯ್ ಸರ್ಜಿ…

ಶಿವಮೊಗ್ಗ ಸರ್ಜಿ ಫೌಂಡೇಶನ್‌, ಉತ್ತಿಷ್ಠ ಭಾರತ ಮಲೆನಾಡು ಮತ್ತು ಸಿಹಿಮೊಗೆ ಕ್ರಿಕೆಟ್‌ ಅಕಾಡೆಮಿ ಹಾಗೂ ಪರಿಸರಾಸಕ್ತರ ನೆರವು. ಶಿವಮೊಗ್ಗ : ಸರ್ಜಿ ಫೌಂಡೇಶನ್‌, ಉತ್ತಿಷ್ಠ ಭಾರತ ಮಲೆನಾಡು ಮತ್ತು ಸಿಹಿಮೊಗೆ ಕ್ರಿಕೆಟ್‌ ಅಕಾಡೆಮಿ ಹಾಗೂ ಪರಿಸರಾಸಕ್ತರು ಒಡಗೂಡಿ ಬಿದರೆ ಮಲ್ನಾಡ್‌ ಕ್ಯಾನ್ಸರ್‌…