Month: March 2023

ಸಮಾಜದಲ್ಲಿ ಮಹಿಳೆಯರ ಪಾತ್ರ ಮಹತ್ವವಾದದ್ದು-ಸಂಚಾರಿ ಠಾಣೆ ಸಿಪಿಐ ಶ್ರೀ ಜಯಶ್ರೀ…

ಪೆಸಿಟ್ ಕಾಲೇಜ್ ನಲ್ಲಿ ಮಹಿಳಾ ಸಬಲೀಕರಣ ಕೋಶದ ವತಿಯಿಂದ ಅಂತರ ರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀಮತಿ ಜಯಶ್ರೀ ಎಸ್ ಮಾನೆ, ಪೊಲೀಸ್ ವೃತ್ತ ನಿರೀಕ್ಷಕರು ಶಿವಮೊಗ್ಗ ಸಂಚಾರ ವೃತ್ತ ರವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ…

ಆತ್ಮದಿಂದ ವ್ಯಕ್ತಿಯನ್ನು ಗುರುತಿಸಬೇಕು ಲಿಂಗದಿಂದಲ್ಲ :ನ್ಯಾ.ಮಲ್ಲಿಕಾರ್ಜುನ ಗೌಡ…

ಹೆಣ್ಣು ಮತ್ತು ಗಂಡು ಸಮಾನರಾಗಿದ್ದು, ವ್ಯಕ್ತಿತ್ವದಿಂದ ಅಥವಾ ಆತ್ಮದಿಂದ ವ್ಯಕ್ತಿಯನ್ನು ಗುರುತಿಸಬೇಕು. ಲಿಂಗದಿಂದಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅಭಿಪ್ರಾಯಪಟ್ಟರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ, ರಾಷ್ಟ್ರೀಯ ಮಹಿಳಾ ಆಯೋಗ, ಕರ್ನಾಟಕ ರಾಜ್ಯ ಕಾನೂನೂ…

ನೂತನ ಸಂಚಾರ ಪೊಲೀಸ್ ಠಾಣೆ ಉದ್ಘಾಟಿಸಿದ ಸಿಎಂ , ಹೋಂ ಮಿನಿಸ್ಟರ್…

ಬೆಂಗಳೂರು ನಗರದಲ್ಲಿ ಏಕ ಕಾಲಕ್ಕೆ ನಾಲ್ಕು ನೂತನ ಸಂಚಾರ ಪೊಲೀಸ್ ಠಾಣೆಗಳ (ಬೆಳ್ಳಂದೂರು, ಹೆಣ್ಣೂರು, ಮಹದೇವಪುರ ಮತ್ತು ತಲಘಟ್ಟಪುರ) ಉದ್ಘಾಟನೆಯನ್ನು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಲೋಕಾರ್ಪಣೆ ಗೊಳಿಸಿದರು. ಈ…

ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆ…

ಆಮ್ ಆದ್ಮಿ ಪಕ್ಷದ ವತಿಯಿಂದ ಮನೋಹರ್ ಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬಿಜೆಪಿ ಶಾಸಕ ಮಾಡಲ ವಿರುಪಾಕ್ಷ ಸಾಕ್ಷಿ ಸಮೇತ ಮಾಡಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ಅಧಿಕಾರಿಗಳು ಬಯಲಿಗೆ ತಂದು ಯಶಸ್ವಿಗೊಳಿಸಿದ್ದಾರೆ ಆದರೆ ಭ್ರಷ್ಟಾಚಾರವನ್ನು ಮಾಡಿರುವ ಶಾಸಕ ಮುಖ್ಯಮಂತ್ರಿಗಳ…

ಜಿಲ್ಲಾ ಕಾಂಗ್ರೆಸ್ ನಿಂದ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ ಎಐಸಿಸಿ ಸದಸ್ಯ ಮಧು ಬಂಗಾರಪ್ಪ…

ಶಿವಮೊಗ್ಗ: ಬಿಜೆಪಿಯವರು ಜಾತಿ ಧರ್ಮದ ಮೇಲೆ ಸಮಾಜ ಒಡೆಯುತ್ತಾರೆ.ಇವರಿಗೆ ಮತ ನೀಡದೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಎಐಸಿಸಿ ಸದಸ್ಯ ಮಧು ಬಂಗಾರಪ್ಪ ಹೇಳಿದರು. ಹಸೂಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ವಿತರಣಾ ಸಮಾರಂಭ ಉದ್ಘಾಟಿಸಿ ಅವರು…

ಎಲ್ಲೆಡೆ ಆರೋಗ್ಯ ಎಲ್ಲರಿಗೂ ಆರೋಗ್ಯ ಘೋಷ ವಾಕ್ಯದಡಿ ಮಹತ್ವದ ಹೆಜ್ಜೆ-ಡಾ.ಧನಂಜಯ್ ಸರ್ಜಿ…

ದಾವಣಗೆರೆ : ಟಿ ಆರ್ ಡಿ ಎಫ್ ಕಾರ್ಯದರ್ಶಿಗಳ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾದ ಪಿಎಂಜೆ ವೈನ ಎನೇಬಲ್ ಹೆಲ್ತ್ ಆಂಡ್ ವೆಲ್ನೆಸ್ ಸೆಂಟರ್ ಅನ್ನು ಜಗಳೂರು ತಾಲೂಕಿನ ಪಲ್ಲಾಗಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಸಿರಿಗೆರೆಯ…

ಎನ್.ಗೋಪಿನಾಥ್ ಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಮಧುರ ಸಂಸ್ಥೆ…

ಶಿವಮೊಗ್ಗ ನಗರದ ಖ್ಯಾತ ಹೋಟೆಲ್ ಗಳಲ್ಲಿ ಒಂದಾದ ಹೋಟೆಲ್ ಮಧುರ ಪ್ಯಾರಡೈಸ್ ಮಲಿಕರು ಮತ್ತು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಎನ್ ಗೋಪಿನಾಥ್ ರವರ ಹುಟ್ಟು ಹಬ್ಬವನ್ನು ಮಧುರ ಪ್ಯಾರಡೈಸ್ ನಲ್ಲಿ ಮಧುರ ಸಂಸ್ಥೆಯ ನೌಕರರ ಆಚರಿಸಿದರು. ಈ ಸಂದರ್ಭದಲ್ಲಿ ಗೋಪಿನಾಥ್…

ಶ್ರೀ ಯೋಗಿ ನಾರಾಯಣ ಕೈ ವಾರ ಜಯಂತಿ ಉತ್ಸವ…

ಶ್ರೀ ಯೋಗಿ ನಾರಾಯಣ ಕೈವಾರ ತಾತಯ್ಯ ಜಯಂತಿಯನ್ನು ಸರ್ಕಾರ ಪರವಾಗಿ ಕುವೆಂಪು ರಂಗ ಮಂದಿರ ಶಿವಮೊಗ್ಗ ಜಿಲ್ಲಾ ಆಡಳಿತ ಆಚರಿಸಿದರು. ಈ ಸಂದರ್ಭದಲ್ಲಿಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಶ್ರೀ ಉಮೇಶ್ ಮುಂತಾದ ಗಣ್ಯರು ಉಪಸ್ಥಿತರಿದ್ದರು. ವರದಿ: ಸುರೇಶ್…

ಸಂಯುಕ್ತ ಜನತಾದಳ ಶ್ರೀ ಶಶಿಕುಮಾರ್ ಗೌಡ ರವರಿಂದ ಏಕಾಂಗಿ ಪ್ರತಿಭಟನೆ…

ಶಶಿಕುಮಾರ್ ಎಸ್ ಗೌಡ ರಾಜ್ಯ ಕಾರ್ಯದರ್ಶಿ ಸಂಯುಕ್ತ ಜನತಾದಳ ರವರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ ಮಾಡಿದರು. ರಾಜ್ಯದಂತ ಎನ್ಎಚ್ಎಮ್ ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ಸರ್ಕಾರಿ ಆಸ್ಪತ್ರೆಗಳು ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಆಗ ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ…

ಶಾಸಕ ಕೆ.ಎಸ್.ಈಶ್ವರಪ್ಪನವರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ…

ಶಿವಮೊಗ್ಗ ನಗರದ ಆಶ್ರಯ ಬಡಾವಣೆ ಗಾಡಿಕೊಪ್ಪ ಕಾಶಿಪುರ ಊರುಗಡರೂನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಎರಡು ಕೋಟಿ ಐವತ್ತು ಲಕ್ಷ್ಮ ರೂಪಾಯಿ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಹಾಗೂ ಅಲ್ಪ ಸಂಖ್ಯಾತ ಇಲಾಖೆಯ ವತಿಯಿಂದ ಸೋಮಿನಕೊಪ್ಪ, ಶಾಂತಿ ನಗರ ಮದಾರಿ ಪಾಳ್ಯ,…