Day: March 3, 2023

ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ ನಾಯ್ಕ್ , ಧನಂಜಯ್ ಸರ್ಜಿ ರವರಿಂದ ಬಿಜೆಪಿ ಪ್ರಗತಿ ರಥಕ್ಕೆ ಚಾಲನೆ…

ಶಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಆಯನೂರಲ್ಲಿ ಶುಕ್ರವಾರ ಬಿಜೆಪಿಯ ಪ್ರಗತಿರಥಕ್ಕೆ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ್‌ ನಾಯ್ಕ್ ಹಾಗೂ ಬಿಜೆಪಿ ಮುಖಂಡರು ಹಾಗೂ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಅವರು ಚಾಲನೆ ನೀಡಿದರು. ಈ ಸಂದರ್ಭ ಶಾಸಕರಾದ ಅಶೋಕ್‌…

ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ…

ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದೆಲ್ಲೆಡೆ ಹೆಚ್ಚಾಗಿರುವ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕಾ ಕಾರ್ಯಕ್ರಮಗಳನ್ನು ಮಾರ್ಚ್ 04 ರಿಂದ ಆರು ತಿಂಗಳವರೆಗೆ ಪ್ರತಿ ಭಾನುವಾರದಂದು ನಗರದ ರಾಜೀವ್‍ಗಾಂಧಿ ಬಡಾವಣೆಯಲ್ಲಿರುವ ಮಹಾವೀರ್ ಗೋಶಾಲೆಯ ಪಕ್ಕದಲ್ಲಿ…

ಯುವ ಉದ್ಯಮಿಗಳಿಗೆ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ…

ಯುವ ಉದ್ಯಮಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಸೂಕ್ತ ಪ್ರೋತ್ಸಾಹ ನೀಡುತ್ತಿದ್ದು, ಉದ್ಯಮದಲ್ಲಿ ಆಸಕ್ತಿಯಿರುವ ಯುವಜನರು ಈಗಾಗಲೇ ಅನುಷ್ಠಾನಗೊಳಿಸಿರುವ ಸರ್ಕಾರದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು. ದೇಶದಲ್ಲಿ ಅತಿ ಹೆಚ್ಚು ಎಥೆನಾಲ್ ಉತ್ಪಾದಿಸಿ ದೇಶ ವಿದೇಶಗಳಿಗೆ…

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ…

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾಂಗ್ರೆಸ್ ಪಕ್ಷದಿಂದ ಮಹಾವೀರ್ ಸರ್ಕಲ್ ನಲ್ಲಿ ದೊಡ್ಡ ಪ್ರತಿಭಟನೆಯನ್ನು ನಡೆಸಿದ್ದು ಈಗಾಗಲೇ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ ಮತ್ತೆ ಪುನಃ ಗಾಯದ ಮೇಲೆ ಬರೇ ಎಳೆದಂತೆ ಬಿಜೆಪಿ ಸರ್ಕಾರ ಪದೇ…

ಶಿವಮೊಗ್ಗ ಮಹಾನಗರ ಪಾಲಿಕೆ ಬಿಜೆಪಿ ಗೋ ಸಂರಕ್ಷಣೆ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ…

ಶಿವಮೊಗ್ಗ ಮಹಾನಗರ ಪಾಲಿಕೆ ಬಿಜೆಪಿ ಆಡಳಿತದಿಂದ ಗೋ ಸಂರಕ್ಷಣಾ ವಿರೋಧ ಧೋರಣೆ ಖಂಡಿಸಿ ಪಾಲಿಕೆಯ ಹೆಸರು ಗೋಪೂಜೆ ವಿನೋತನ ಪ್ರತಿಭಟನೆ ನಡಿಸಿದರು. ಶಿವಮೊಗ್ಗದ ಮಹಾನಗರ ಪಾಲಿಕೆಯಲ್ಲಿ 2019ರಲ್ಲಿ ಗೋ ಸಂರಕ್ಷಣೆ ಮಾಡೋದಾಗಿ ಭರವಸೆ ನೀಡಿ ಆಡಳಿತಕ್ಕೆ ಬಂದ ಮೇಲೆ ಪಾಲಿಕೇ ಆಡಳಿತ…

ರಿಪ್ಪನ್ ಪೇಟೆಯಲ್ಲಿ ಶಿವಮೊಗ್ಗ ಜಿಲ್ಲಾ ನಾಲ್ಕನೆಯ ಜಾನಪದ ಸಮ್ಮೇಳನಕ್ಕೆ ತೀರ್ಮಾನ…

ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು, ಹೊಸನಗರ ತಾಲೂಕು ಸಮಿತಿ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ನಾಲ್ಕನೆಯ ಜಾನಪದ ಸಮ್ಮೇಳನ ನೆಡೆಸಲು ತೀರ್ಮಾನ ಮಾಡಲಾಯಿತು. ಮಾರ್ಚ್ ೨ ರಂದು ಸಂಜೆ ರಿಪ್ಪನ್ ಪೇಟೆಯ ಜಿ.ಎಸ್.ಬಿ. ಕಲ್ಯಾಣ ಮಂದಿರದಲ್ಲಿ ಸೇರಿದ ಸಭೆ ಯಲ್ಲಿ ತೀರ್ಮಾನ ಮಾಡಲಾಯಿತು.…

ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ…

ಬೇಗುವಳ್ಳಿ ಸಮೀಪ ರಸ್ತೆ ತಿರುವಿನಲ್ಲಿ ಹಸುವಂದು ಅಡ್ಡ ಬಂದ ಕಾರಣ ಬೈಕ್ ನಿಯಂತ್ರಣಕ್ಕೆ ಸಿಗದೆ ರಸ್ತೆ ಅಪಘಾತವಾಗಿದೆ. ಅದೇ ಮಾರ್ಗದಲ್ಲಿ ಗುಡ್ಡೇಕೊಪ್ಪದಿಂದ ಬೆಂಗಳೂರು ತೆರಳುವ ಮಾರ್ಗವಾಗಿ ಬೇಗುವಳ್ಳಿ ಸಮೀಪ ಹಸು ಅಡ್ಡ ಬಂದು ಸಿಂಗನಬಿದರೆ ಹಳಗದ ಯುವಕನೊಬ್ಬ ಅಪಘಾತವಾಗಿ ಬಿದ್ದಿದ್ದನ್ನು ಗಮನಿಸಿ…