Day: March 28, 2023

ಮಹಿಳೆ ಆರೋಗ್ಯವಾಗಿದ್ದರೆ ಇಡೀ ಕುಟುಂಬ ಆರೋಗ್ಯವಾಗಿರುತ್ತದೆ-ಡಿ.ಎಸ್.ಅರುಣ್…

ಹೆಣ್ಣು ಮಕ್ಕಳು ಸ್ವಸ್ಥವಾಗಿದ್ದರೆ ಇಡೀ ಕುಟುಂಬವೇ ಆರೋಗ್ಯವಾಗಿರುತ್ತದೆ. ಆದ್ದರಿಂದ ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆಗಾಗಿ ಸರ್ಕಾರ ನೂತನವಾಗಿ ಆರಂಭಿಸಿರುವ ಆಯುಷ್ಮತಿ ಕ್ಲಿನಿಕ್‍ನ ಸದುಪಯೋಗವನ್ನು ಮಹಿಳೆಯರು ಪಡೆಯಬೇಕೆಂದು ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್ ತಿಳಿಸಿದರು. ಸ್ವಸ್ಥ ಮಹಿಳೆಯರು-ಸ್ವಸ್ಥ ಸಮಾಜ ಘೋಷಣೆಯಡಿ ಸರ್ಕಾರ…

ಬಗರ್ ಹುಕುಂ ಜಮೀನು ತೆರವಿಗೆ ಕುಮಾರ್ ಬಂಗಾರಪ್ಪ ಕುಮ್ಮಕ್ಕು: ಎಸ್ ಮಧು ಬಂಗಾರಪ್ಪ…

ಸೊರಬ ನ್ಯೂಸ್… ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಮುಂದಾಗಿರುವ ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ರೈತರು ಸೇಡು ತೀರಿಸಿಕೊಳ್ಳಬೇಕು ಎಂದು ಕೆಪಿಸಿಸಿ ಹಿಂದುಳಿದ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು. ಪಟ್ಟಣದಲ್ಲಿ ತಾಲ್ಲೂಕಿನ ತಾಳಗುಪ್ಪ ಗ್ರಾಮದ ಬಗರ್…

ಶ್ರೀ ಅಗ್ನಿ ಬನ್ನಿ ರಾಯ ಸ್ವಾಮಿ ಜಯಂತಿ ಆಚರಣೆ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ನಗರದ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು. ಸಮಾಜದ ಮುಖಂಡರು ಮಾತನಾಡಿ, ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ಆಯೋಜಿಸಲಾಗಿದೆ. ಎರಡು…

NES ಅಮೃತ ಮಹೋತ್ಸವ ಉಪನ್ಯಾಸ ಸರಣಿಯಲ್ಲಿ ಜೀವನ ಎಂಬ ಕೊಡುಗೆಯನ್ನು ಸಾರ್ಥಕಗೊಳಿಸಿಕೊಳ್ಳಿ-ಡಾ.ತಿಮ್ಮಪ್ಪ ಹೆಗಡೆ…

ಶಿವಮೊಗ್ಗ : ಜೀವನವೆಂಬುದು ನಮಗೆ ಸಿಕ್ಕ ಅಮೂಲ್ಯವಾದ ಕೊಡುಗೆಯಾಗಿದ್ದು, ಅಂತಹ ಬದುಕನ್ನು ಸಮರ್ಪಕವಾಗಿ ಸಾರ್ಥಕಗೊಳಿಸಿಕೊಳ್ಳಿ ಎಂದು ಪ್ರಖ್ಯಾತ ನರಶಸ್ತ್ರರೋಗ ತಜ್ಞರಾದ ಡಾ. ತಿಮ್ಮಪ್ಪ ಹೆಗಡೆ ಅಭಿಪ್ರಾಯಪಟ್ಟರು. ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಉಪನ್ಯಾಸ ಸರಣಿಗಳ…

ಚುನಾವಣೆ ಸಂದರ್ಭದಲ್ಲಿ ಕರಪತ್ರ, ಪೋಸ್ಟರ್ ಮುದ್ರಣ ಮಾಹಿತಿ ನೀಡುವುದು ಕಡ್ಡಾಯ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಕರಪತ್ರ, ಪೋಸ್ಟರ್, ಬ್ಯಾನರ್ ಇತ್ಯಾದಿಗಳನ್ನು ಮುದ್ರಿಸಿದ ಸಂದರ್ಭದಲ್ಲಿ ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಿಂಟಿAಗ್ ಪ್ರೆಸ್ ಮಾಲಿಕರ ಹಾಗೂ…