ವಿಧಾನಸಭಾ ಚುನಾವಣೆ ಘೋಷಣೆ ಇಂದಿನಿಂದಲೇ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ-ಜಿಲ್ಲಾಧಿಕಾರಿ ಡಾ. ಅರ್.ಸೆಲ್ವಮಣಿ…
ಭಾರತೀಯ ಚುನಾವಣಾ ಆಯೋಗವು ಇಂದು ರಾಜ್ಯ ವಿಧಾನಸಭಾ ಚುನಾವಣೆ ಘೋಷಿಸಿದ್ದು, ಇಂದಿನಿಂದಲೇ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತಿಯನ್ನು ಕಟುನಿಟ್ಟಿನಿಂದ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆ ಮಾಹಿತಿ ನೀಡಲು…