Month: April 2023

ಜೆಡಿಎಸ್ ಪಂಚರತ್ನ ಯಾತ್ರೆಯ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಎಂ. ಶ್ರೀಕಾಂತ್ ಚಾಲನೆ…

ಶಿವಮೊಗ್ಗ: ಜೆಡಿಎಸ್‌ನ ಪಂಚರತ್ನ ಯಾತ್ರೆಯ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಇಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯರ್ತರು ೧೮ನೇ ವಾರ್ಡಿನಲ್ಲಿ ನಡೆಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ಮಾತನಾಡಿ ಪಂಚರತ್ನ ಯಾತ್ರೆಯೂ ರಾಜ್ಯದಲ್ಲಿ ಚಲಿಸಿದ್ದು…

ಆಗುಂಬೆ , ಕೋಟೆ ಪೊಲೀಸರಿಂದ ದಾಖಲೆ ಇಲ್ಲದ ಅಕ್ಕಿ ಗ್ಯಾಸ್ ಸ್ಟವ್ ವಶ…

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ, ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ ವಸ್ತುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. 1) ದಿನಾಂಕಃ 04-04-2023 ರಂದು ಕೋಟೆ…

ಸರ್ಜಿ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ…

ಶಿವಮೊಗ್ಗ ಸರ್ಜಿ ಫೌಂಡೇಶನ್‌ ಹಾಗೂ ಸರ್ಜಿ ಸೂಪರ್‌ ಸ್ಪೆಷಾಲಿಟಿ ವತಿಯಿಂದ ಗಾಂಧಿಬಜಾರ್‌ ಶ್ರೀ ಭಗವಾನ್‌ ಮಹಾವೀರ ಸಮುದಾಯ ಭವನದಲ್ಲಿ ಮಹಾವೀರ ಜಯಂತಿ ಅಂಗವಾಗಿ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಶಿಬಿರದಲ್ಲಿ ಕೀಲು ಮತ್ತು ಮೂಳೆ ತಜ್ಞ ಡಾ.ಮಂಜುನಾಥ್‌ ಹಾಗೂ…

ಜಿಲ್ಲಾಡಳಿತ ವತಿಯಿಂದ ಮಹಾವೀರ ಜಯಂತಿ ಆಚರಣೆ…

ಶಿವಮೊಗ್ಗ: ಜಿಲ್ಲಾಡಳಿತ ಮತ್ತು ದಿಗಂಬರ ಜೈನ್ ಸಮಾಜದ ವತಿಯಿಂದ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಇಂದು ಕುವೆಂಪು ರಂಗಮAದಿರದಲ್ಲಿ. ಭಗವಾನ್ ಶ್ರೀ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ…

ಜೆ.ಎನ್.ಎನ್.ಸಿ.ಇ : ವಿಟಿಯು ಫೆಸ್ಟ್ ರನ್ನರ್‌ ಅಪ್…

ಶಿವಮೊಗ್ಗ ‌: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ‌ ವತಿಯಿಂದ ಚಿಕ್ಕಬಳ್ಳಾಪುರದ ಎಂ.ಸಿ.ಇ.ಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ‘ವಿಟಿಯು ಫೆಸ್ಟ್ ಸಾಂಸ್ಕೃತಿಕ ಯುವೋತ್ಸವ – 2023’ ಕಾರ್ಯಕ್ರಮದಲ್ಲಿ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆಯುವುದರ‌ ಮೂಲಕ…

ಕಾಂಗ್ರೆಸ್ ಹೈಕಮಾಂಡ್ ನಿಲುವಿಗೆ ನಾನು ಬದ್ಧ-ಕೆ.ಬಿ.ಪ್ರಸನ್ನ ಕುಮಾರ್…

ಶಿವಮೊಗ್ಗ: ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ವಿಧಾನ ಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಹನ್ನೊಂದು ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿಯೇ ಯಾರಿಗಾದರೂ ಟಿಕೆಟ್ ಸಿಗಬಹುದೆಂಬ ನಂಬಿಕೆ ನಮಗಿದೆ. ಆದರೆ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ…

ಶಿವಮೊಗ್ಗ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ್ ಪ್ರಧಾನ ಕಾರ್ಯದರ್ಶಿಯಾಗಿ ಗಜೇಂದ್ರಸ್ವಾಮಿ ಖಜಾಂಚಿಯಾಗಿ ರಘುರಾಜ್ ಆಯ್ಕೆ…

ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ (ರಿ)ವು ಪದಾಧಿಕಾರಿಗಳನ್ನು ಪುನರ್ ನವೀಕರಿಸಿದ್ದು, ಸಂಘದ ನೂತನ ಅಧ್ಯಕ್ಷರಾಗಿ ಶಿವಮೊಗ್ಗ ಸಿಂಹ ಸಂಪಾದಕ ಜಿ. ಚಂದ್ರಶೇಖರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತುಂಗಾತರಂಗ ದಿನಪತ್ರಿಕೆಯ ಸಂಪಾದಕ ಎಸ್ ಕೆ ಗಜೇಂದ್ರ ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.ಶಿವಮೊಗ್ಗ ಸೂರ್ಯ…

ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಯಶಸ್ವಿ-ಡಾ. ಸೋನಿಯಾ ಅಮಿತ್ ಕುಮಾರ್…

ಶಿವಮೊಗ್ಗ: ಪ್ರತಿಯೊಂದು ಕ್ಷೇತ್ರಗಳಲ್ಲಿ ಮಹಿಳೆಯರು ಯಶಸ್ಸು ಸಾಧಿಸುತ್ತಿದ್ದು, ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ಸಿಗುವ ಜತೆಯಲ್ಲಿ ಸಾಧನೆ ಮಾಡುತ್ತಿದ್ದಾರೆ ಎಂದು ಅಶೋಕ ಸಂಜೀವಿನಿ ಆಸ್ಪತ್ರೆಯ ಮುಖ್ಯಸ್ಥೆ ಡಾ. ಸೋನಿಯಾ ಅಮಿತ್‌ಕುಮಾರ್ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ…

ಏಪ್ರಿಲ್ 2ರಂದು ರಾಜ್ಯದಂತ ವಿಜೃಂಭಣೆಯಿಂದ ಪೊಲೀಸ್ ಧ್ವಜ ಆಚರಣೆ-ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಕರ್ನಾಟಕ ಪೊಲೀಸ್ ಕಾಯ್ದೆ-1963 ಅಸ್ತಿತ್ವಕ್ಕೆ ಬಂದ ನಂತರ ದಿ 02-04-1965 ರಂದು ಪೊಲೀಸ್ ಇಲಾಖೆಗೆ ಪ್ರತ್ಯೇಕ ಧ್ವಜವನ್ನು ರೂಪಿಸಿ ಪೊಲೀಸ್ ಇಲಾಖೆಗೆ ಹಸ್ತಾಂತರಗೊಳಿಸಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಏಪ್ರಿಲ್ 2ನೇ ತಾರೀಕಿನಂದು ಪೊಲೀಸ್‌ ಧ್ವಜ ದಿನಾಚರಣೆಯನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತದೆ.ಈ ದಿನದಂದು…

ಬಿಜೆಪಿ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡುವೆ-ಆಯನೂರು ಮಂಜುನಾಥ್…

ಶಿವಮೊಗ್ಗ: ಇಷ್ಟರಲ್ಲಿಯೇ ವಿಧಾನ ಪರಿಷತ್ ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಜೊತೆಗೆ ಕ.ಎಸ್ ಈಶ್ವರಪ್ಪ ಅವರಾಗಲಿ, ಅವರ ಮಗನಾಗಲಿ ನನ್ನ ವಿರುದ್ಧ ಸ್ಪರ್ಧಿಸುವಂತೆ ರಣಾಹ್ವಾನ ನೀಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಸವಾಲು ಹಾಕಿದರು. ಹೋಟೆಲ್ ಮಥುರಾ…