Month: April 2023

ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕ್ಷಮಿಸಿವೆ- ಹೆಚ್.ಸಿ.ಯೋಗೇಶ್…

ಶಿವಮೊಗ್ಗ: ನಗರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ. ನನ್ನನ್ನು ಅಧಿಕ ಮತಗಳ ಅಂತರದಿAದ ಗೆಲ್ಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ಹೇಳಿದರು. ಅವರು ಇಂದು ಗೋಪಾಲಗೌಡ ಬಡಾವಣೆಯ ಚಂದನ ಆರೋಗ್ಯ ಪಾರ್ಕ್ನಲ್ಲಿ ಪ್ರಚಾರ ಮಾಡಿ ಮಾತನಾಡಿ, ನಾನು ಕಳೆದ ೧೫…

ಜೆಡಿಎಸ್ ಪಕ್ಷಕ್ಕೆ ಬೋವಿ ಸಮಾಜ ಬೆಂಬಲ-ಧೀರಜ್ ಹೊನ್ನವಿಲೆ…

ಶಿವಮೊಗ್ಗ: ಜೆಡಿಎಸ್‌ಗೆ ಬೋವಿ ಸಮಾಜದ ಬಹುತೇಕ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ ಎಂದು ಬೋವಿ ಸಮಾಜದ ತಾಲೂಕು ಅಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ…

ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ- ಶೋಭಾ ಕರಂದ್ಲಾಜೆ…

ಶಿವಮೊಗ್ಗ: ಕಳೆದ ಬಾರಿ ಬಹುಮತದ ಸರ್ಕಾರ ಇರಲಿಲ್ಲ. ಈ ಬಾರಿ ಪೂರ್ಣ ಬಹುಮತದ ಸರ್ಕಾರ ರಚನೆಗೆ ಮತದಾರರು ಆಶೀರ್ವಾದ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದರು. ಜಿಲ್ಲಾ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್…

ಕಾಂಗ್ರೆಸ್ ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಎಂ.ಶ್ರೀಕಾಂತ್ ಸಮ್ಮುಖದಲ್ಲಿ ಕಾರ್ಯಕರ್ತರು ಸೇರ್ಪಡೆ…

ಶಿವಮೊಗ್ಗ: ಇಂದು ನಗರದ ಜೆಡಿಎಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ತೊರೆದು ನಗರ ಮಹಿಳಾ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ಸಮಿತಿಯ ಪ್ರಮುಖರು ಹಾಗೂ ಬಿಜೆಪಿಯ ಕೆಲವು ಕಾರ್ಯಕರ್ತರು ಜೆಡಿಎಸ್ ಸೇರಿದರು. ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್, ಜಿಲ್ಲಾಧ್ಯಕ್ಷ ಎಂ.ಶ್ರೀಕಾAತ್ ಹಾಗೂ ಮಾಜಿ…

ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಅಣ್ಣಾಮಲೈ…

ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಮಠಕ್ಕೆ ತಮಿಳುನಾಡು ರಾಜ್ಯದ್ಯಕ್ಷ ಅಣ್ಣಮಲೈ ರವರು ಭೇಟಿ ನೀಡಿದರು. ಬಿಜೆಪಿ ಪಕ್ಷ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಅವರ ಆಗಮಿಸಿದ್ದರು. ನಂತರ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಶ್ರೀ ಪ್ರಸನ್ನನಾಥ ಸ್ವಾಮೀಜಿ ರವರ…

ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ರವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ-ಅಣ್ಣಮಲೈ…

ಶಿವಮೊಗ್ಗ: ತಮಿಳು ಜನರು ನಂಬಿಕಸ್ಥ ಶ್ರಮಿಕರಾಗಿದ್ದು, ಕರ್ನಾಟಕದ ಜನತೆ ಅವರಿಗೆ ಅತ್ಯಂತ ಗೌರವ ನೀಡಿದ್ದಾರೆ. ಅವರು ಕೂಡ ಕನ್ನಡಿಗರಾಗಿಯೇ ಇಲ್ಲಿ ಬೆಳೆದಿದ್ದು, ತಮಿಳುನಾಡು ಮತ್ತು ಕರ್ನಾಟಕದ ರಾಮಸೇತುವಿನಂತೆ ಇಲ್ಲಿ ವಾಸವಾಗಿದ್ದಾರೆ. ದೇಶ ಕಟ್ಟಲು ಎಲ್ಲರೂ ಬಿಜೆಪಿಯನ್ನು ಬೆಂಬಲಿಸಿ ಸುಭದ್ರ ಭಾರತ ಕಟ್ಟಬೇಕು…

ಜನಾಪುರ ಗ್ರಾಮದಲ್ಲಿ ಜೆಡಿಎಸ್ ಗ್ರಾಮಾಂತರ ಅಭ್ಯರ್ಥಿ ಶಾರದಾ ಪುರ್ಯ ನಾಯ್ಕ ಪರ ಮತಯಾಚನೆ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚನ್ನಮುಂಬಾಪುರದಲ್ಲಿ (ಜನ್ನಾಪುರ) ಜೆಡಿಎಸ್ ಅಭ್ಯರ್ಥಿಯಾದ ಶ್ರೀಮತಿ ಶಾರದಾ ಪೂರ್ಯ ನಾಯ್ಕ್ ಇವರನ್ನು ಅತ್ಯಧಿಕ ಮತಗಳ ಅಂತರದಿಂದ ಜಯಶೀಲರಾಗಿ ಮಾಡಬೇಕೆಂದು ಗ್ರಾಮಾಂತರ ಭೋವಿ ಸಮಾಜದ ತಾಲ್ಲೂಕು ಅಧ್ಯಕ್ಷರಾದ ಶ್ರೀಯುತ ಧೀರರಾಜ್ ಹೊನ್ನವಿಲೆ ಯವರು ರೋಡ್ ಶೋ ನಡೆಸುವ…

ಎಂ.ಶ್ರೀಕಾಂತ್ ನೇತೃತ್ವದಲ್ಲಿ 50ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ…

ಶಿವಮೊಗ್ಗ: ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ನೇತೃತ್ವದಲ್ಲಿ ೨೭ನೇ ಮಿಳಘಟ್ಟ ವಾರ್ಡಿನ ವಾಸೀಂ ಅಲಿಖಾನ್, ಸಲೀಂ, ಸುಬ್ರಹ್ಮಣ್ಯ, ಗಿರೀಶ್, ಮಂಜುನಾಥ್, ಅಕ್ರಂ ಸೇರಿದಂತೆ ಸುಮಾರು ೫೦ಕ್ಕೂ ಹೆಚ್ಚು ಜನರು ಇಂದು ಜೆಡಿಎಸ್ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಪ್ರಮುಖರಾದ ಗಾಡಿಕೊಪ್ಪ ರಾಜಣ್ಣ, ಮಹೇಶ್,…

ಹಾರನಹಳ್ಳಿಯಲ್ಲಿ ಬಿಜೆಪಿ ಗ್ರಾಮಾಂತರ ಅಭ್ಯರ್ಥಿ ಆಶೋಕ ನಾಯ್ಕ ರವರಿಂದ ರೋಡ್ ಶೋ…

ಶಿವಮೊಗ್ಗ: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾರನಹಳ್ಳಿಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ಅವರು ಚುನಾವಣಾ ಪ್ರಚಾರ, ರೋಡ್ ಶೋ ಹಾಗೂ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ…

ಈಶ್ವರಪ್ಪನವರ ಇತ್ತೀಚಿನ ಹೇಳಿಕೆಗಳು ಬಿಜೆಪಿ ವಿರುದ್ಧದ ತಮ್ಮಅಸಹನೆಯನ್ನು ತೋರಿಸುತ್ತದೆ-ರಮೇಶ ಶಂಕರ್ ಘಟ್ಟ…

ಬಿಜೆಪಿ ಪಕ್ಷದಿಂದ ಟಿಕೆಟ್ ವಂಚಿತರಾಗಿರುವ ಈಶ್ವರಪ್ಪನವರ ಇತ್ತೀಚಿನ ಹೇಳಿಕೆಗಳು ಬಿಜೆಪಿ ವಿರುದ್ಧದ ತಮ್ಮ ಅಸಹನೆಯನ್ನು ಎತ್ತಿ ತೋರಿಸುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ಅಧಿಕಾರಕ್ಕೂ ಬರುವ ಮೊದಲೇ ಸಿಎಂ ವಿಚಾರದಲ್ಲಿ ಸ್ಪರ್ಧೆ ಏರ್ಪಟ್ಟಿದೆ, ಇತ್ತ…