ಅಶೋಕ ನಾಯ್ಕ ಗೆಲುವು ಖಚಿತ-ಕುಲದೀಪ್ ಸಿಂಗ್…
ಶಿವಮೊಗ್ಗ: ಶಾಸಕರಾಗಿ ಕಳೆದ ಐದು ವರ್ಷದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಮೇ ೧೦ರಂದು ನಡೆಯಲಿರುವ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಗಳಿಸಿ ಗೆಲುವು ಸಾಧಿಸಲಿದ್ದಾರೆ…