Month: April 2023

ವಕೀಲ ಮಿತ್ರರೊಡನೆ ಮತಯಾಚನೆ ಮಾಡಿದ ಹೆಚ್.ಸಿ.ಯೋಗೇಶ್…

ಶಿವಮೊಗ್ಗ ಕಾಂಗ್ರೆಸ್ಸಿನ ವಿಧಾನಸಭಾ ಅಭ್ಯರ್ಥಿ ಹೆಚ್. ಸಿ. ಯೋಗೇಶ್ ಅವರು ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ಅವರೊಟ್ಟಿಗೆ,ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಡನೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ತೆರಳಿ ವಕೀಲರು ಮಿತ್ರರ ಬಳಿ ಮತ ಯಾಚನೆ ಮಾಡಿದರು. ಈ…

ಕೆ.ಎಸ್. ಈಶ್ವರಪ್ಪನವರಿಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ…

ಶಿವಮೊಗ್ಗ: ಟಿಕೆಟ್ ಘೋಷಣೆಗೂ ಮುನ್ನವೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇಂದು ಮುಂಜಾನೆ ಈಶ್ವರಪ್ಪನವರ ಮೊಬೈಲ್‌ಗೆ ಕರೆ…

ಶ್ರೀ ಆಂಜನೇಯ ದೇವರಿಗೆ ಪೂಜೆ ಸಲ್ಲಿಸಿ ಮತಯಾಚನೆಗೆ ಹೆಚ್.ಸಿ.ಯೋಗೇಶ್ ಚಾಲನೆ…

ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ಅವರು ಇಂದು ನವುಲೆಯ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮತಯಾಚನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಪ್ರಮುಖರಾದ ಮಂಜುನಾಥಬಾಬು, ಆರ್.ಸಿ…

ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರ ಬರಲಿದೆ- ಸಿರಿವಳ್ಳಿ ಪ್ರಸಾದ್…

ಶಿವಮೊಗ್ಗ: ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ನಿಚ್ಚಳ ಬಹಮತ ಗಳಿಸಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಎಐಸಿಸಿ ಕಾರ್ಯದರ್ಶಿ ಶಿರಿವಳ್ಳಿ ಪ್ರಸಾದ್ ಹೇಳಿದರು. ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಎದ್ದಿದೆ. ಬಿಜೆಪಿಯ…

ನಗರ ಜೆಡಿಎಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಹಲವು ರಾಜಕೀಯ ತಿರುವುಗಳ ನಡುವೆ ಆಯನೂರು ಮಂಜುನಾಥ್ ಇಂದು ಜೆಡಿಎಸ್ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರು. ಬಿಜೆಪಿ ಯಾರನ್ನು ಕಣಕ್ಕಿಳಸುತ್ತದೆ ಎಂಬ ಲೆಕ್ಕಾಚಾರದಲ್ಲಿದ್ದ ಆಯನೂರು ಮಂಜುನಾಥ್ ತಮ್ಮ ನಿರ್ಧಾರ ಪ್ರಕಟಿಸಲು ಸಮಯವನ್ನೂ ತೆಗೆದುಕೊಂಡರು. ಆದರೆ ರಂಗೋಲಿ ಕೆಳಗೆ…

ಬಿಜೆಪಿ ನಗರ ಅಭ್ಯರ್ಥಿಯಾಗಿ ಚನ್ನಬಸಪ್ಪ ಚೆನ್ನಿ ನಾಮಪತ್ರ ಸಲ್ಲಿಕೆ…

ಶಿವಮೊಗ: ಕೊನೆಯ ಕ್ಷಣದಲ್ಲಿ ಟಿಕೆಟ್ ಗಿಟ್ಟಿಸಿಕೊಂಡ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಇಂದು ತಮ್ಮ ಅಪಾರ ಬೆಂಬಲಿಗರೊAದಿಗೆ ನಾಮಪತ್ರ ಸಲ್ಲಿಸಿದರು. ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾವಿರಾರು ಸಂಖ್ಯೆಯಲ್ಲಿದ್ದ ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆಗೆ ಮೆರವಣಿಗೆಯಲ್ಲಿ ಸಾಗಿದರು. ಘೋಷಣೆಗಳನ್ನು…

ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಚ್. ಸಿ.ಯೋಗೇಶ್ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹೆಚ್.ಸಿ. ಯೋಗೀಶ್ ಇಂದು ತಮ್ಮ ಸಾವಿರಾರು ಬೆಂಬಲಿಗರೊAದಿಗೆ ಮೆರವಣಿಗೆಯಲ್ಲಿ ಬಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ರಾಮಣ್ಣ ಶ್ರೇಷ್ಠಿ ಪಾರ್ಕಿನ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಮ್ಮ ಅಪಾರ ಬೆಂಬಲಿಗರೊAದಿಗೆ ದೇವಸ್ಥಾನದಿಂದ ಗಾಂಧಿಬಜಾರ್,…

ಮಹಾನಗರ ಪಾಲಿಕೆ ಸ್ವೀಪ್ ಸಮಿತಿಯಿಂದ ಜಾಗೃತಿ ಅಭಿಯಾನ…

ಶಿವಮೊಗ್ಗ: ಅತ್ಯಂತ ಕಡಿಮೆ ಮತದಾನವಾದ ವಾರ್ಡುಗಳಲ್ಲಿ ಜಿಲ್ಲಾಡಳಿತ, ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಮೂಡಿಸಲಾಯಿತು. ಬೂತ್ ನಂಬರ್ ೧೦೭,೧೦೮,೧೦೯, ೧೧೦, ೮೬, ೩೬, ೩೫ರಲ್ಲಿ ಕಳೆದ ಬಾರಿ ಅತ್ಯಂತ ಕಡಿಮೆ ಮತದಾನವಾಗಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ಆ ಭಾಗಗಳಲ್ಲಿ ಮತ್ತು…

ಕರ್ನಾಟಕ ರಾಜ್ಯ ಗೆಳೆಯರ ಬಳಗದ ಪಕ್ಷೇತರ ಅಭ್ಯರ್ಥಿಯಾಗಿ ಅನಿಲ್ ಕುಂಚಿ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಕರ್ನಾಟಕ ರಾಜ್ಯ ಗೆಳೆಯರ ಬಳಗದ ಬೆಂಬಲದಿAದ ಪಕ್ಷೇತರ ಅಭ್ಯರ್ಥಿಯಾಗಿ ಶಿಕಾರಿಪುರ ವಿಧಾನ ಸಭಾ ಕ್ಷೇತ್ರಕ್ಕೆ ಎಂ.ಆರ್. ಅನಿಲ್(ಕುಂಚಿ) ನಾಮಪತ್ರ ಸಲ್ಲಿಸಿದರು. ಇವರು ನಿನ್ನೆ ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರಕ್ಕೂ ಕೂಡ ನಾಮಪತ್ರ ಸಲ್ಲಿಸಿದ್ದರು. ಈ ಎರಡೂ ಸಂದರ್ಭದಲ್ಲಿ ಶಿಕಾರಿಪುರದ…

ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಶ್ರೀನಿವಾಸ ಕರಿಯಣ್ಣ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾವಿರಾರು ಬೆಂಬಲಿಗರೊAದಿಗೆ ಡಾ. ಶ್ರೀನಿವಾಸ ಕರಿಯಣ್ಣ ಇಂದು ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಬೆಂಬಲಿಗರೊAದಿಗೆ ಬೃಹತ್ ಮೆರವಣಿಗೆಯಲ್ಲಿ ಬಂದ ಶ್ರೀನಿವಾಸ ಕರಿಯಣ್ಣ…