Month: April 2023

ಶಿವಮೊಗ್ಗ ನಗರ ಜೆಡಿಎಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ನಾಳೆ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ನಿರೀಕ್ಷೆಯಂತೆ ಆಯನೂರು ಮಂಜುನಾಥ್ ತಮ್ಮ ಶಾಸಕ ಸ್ಥಾನ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರುವ ಸುಳಿವು ನೀಡಿದ್ದಾರಲ್ಲದೆ ನಾಳೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಅವರು ಇಂದು ತಮ್ಮ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಂದು ವಿಧಾನ…

ನಾಳೆ 20ರಂದು ನಾಮಪತ್ರ ಸಲ್ಲಿಕೆ-ಹೆಚ್.ಸಿ. ಯೋಗೇಶ್…

ಶಿವಮೊಗ್ಗ: ನಾಳೆ ಏ. ೨೦ ರಂದು ನಾಮಪತ್ರ ಸಲ್ಲಿಸುವುದಾಗಿ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ತಿಳಿಸಿದರು. ಅವರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಏ. ೨೦ ರಂದು ಬೆಳಗ್ಗೆ ೧೧ ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಾಲಯದಲ್ಲಿ…

ಮಹಾನಗರ ಪಾಲಿಕೆ ವತಿಯಿಂದ ಮುಂದುವರೆದ ಮತದಾನ ಜಾಗೃತಿ ಅಭಿಯಾನ…

ಶಿವಮೊಗ್ಗ: ಒಂದು ಕಡೆ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದ್ದರೆ ಮತ್ತೊಂದು ಕಡೆ ಮತದಾನ ಜಾಗೃತಿ ಕೂಡ ನಡೆಯುತ್ತಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟಿçÃಯ ಶಿಕ್ಷಣ ಸಮಿತಿ, ಕುವೆಂಪು ವಿವಿ, ರಕ್ಷಾ ಸಮುದಾಯ ಪತ್ರಕರ್ತರ ಸಂಘ ಮುಂತಾದ ಅನೇಕ ಸಂಘ ಸಂಸ್ಥೆಗಳು ಪ್ರತ್ಯೇಕವಾಗಿ…

ದೇಶಕ್ಕೆ ನರೇಂದ್ರ ರಾಜ್ಯಕ್ಕೆ ವಿಜಯೇಂದ್ರ-ಕಾರ್ಯಕರ್ತರ ಘೋಷಣೆ…

ಶಿವಮೊಗ್ಗ: ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಇಂದು ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಭಾರೀ ಜನಸಾಗರದೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ಉಮೇದುವಾರಿಕೆೆ ಸಲ್ಲಿಕೆಗೂ ಮೊದಲು ಶಿಕಾರಿಪುರದ ಶ್ರೀ…

ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾಗಿ ಕೇಶವ್.ಎಸ್.ಪಿ. ನೇಮಕ…

ಕೇಶವ ಎಸ್ ಪಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಜಿಲ್ಲಾಧ್ಯಕ್ಷ ಹೆಚ್ಎಸ್ ಸುಂದರೇಶ್ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ ಮತ್ತು ಸಿದ್ದಾಂತಗಳಿಗೆ ಬದ್ಧರಾಗಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತುಕೊಟ್ಟು ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರತವಾಗಿ…

ಗ್ರಾಮಾಂತರ ಜೆಡಿಎಸ್ ಅಭ್ಯರ್ಥಿಯಾಗಿ ಶಾರದಾ ಪೂರ್ಯ ನಾಯ್ಕ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಪರ‍್ಯಾ ನಾಯ್ಕ ಇಂದು ತಮ್ಮ ಸಾವಿರಾರು ಬೆಂಬಲಿಗರೊAದಿಗೆ ರವೀಂದ್ರ ನಗರದಿಂದ ಮೆರವಣಿಗೆಯಲ್ಲಿ ಬಂದು ತಾಲೂಕು ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳೊಂದಗೆ ಅವವರು ಪೂಜೆ ಸಲ್ಲಿಸಿ, ಅಲ್ಲಿಂದ…

ಬಿಜೆಪಿ ಗ್ರಾಮಾಂತರ ಅಭ್ಯರ್ಥಿಯಾಗಿ ಕೆ.ಬಿ.ಅಶೋಕ ನಾಯ್ಕ ಭರ್ಜರಿ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ಇಂದು ತಮ್ಮ ಸಾವಿರಾರು ಬೆಂಬಲಿಗರೊAದಿಗೆ ರವೀಂದ್ರ ನಗರದಿಂದ ಮೆರವಣಿಗೆಯಲ್ಲಿ ಬಂದು ತಾಲೂಕು ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳೊಂದಗೆ ಅಶೋಕ್ ನಾಯ್ಕ ಪೂಜೆ ಸಲ್ಲಿಸಿದರು.…

ಹೆಚ್.ಸಿ.ಯೋಗೇಶ್ ಗೆ ನಮ್ಮೆಲ್ಲರ ಬೆಂಬಲವಿದೆ- ಹೆಚ್.ಎಸ್. ಸುಂದರೇಶ್…

ಶಿವಮೊಗ್ಗ: ಜಿಲ್ಲೆಯ ಎಲ್ಲಾ ಏಳು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಬೆಂಬಲವಿದೆ. ಶಿವಮೊಗ್ಗ ಸೇರಿದಂತೆ…

ಮತದಾನ ನಮ್ಮ ಹಕ್ಕು ತಪ್ಪದೆ ಮತ ಚಲಾಯಿಸಿ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ…

ಶಿವಮೊಗ್ಗ ಜಿಲ್ಲಾ ಜಾಗೃತ ಮತದಾರರ ವೇದಿಕೆ ವತಿಯಿಂದ ಇಂದು ರವೀಂದ್ರ ನಗರ ಪಾರ್ಕ್ ಎದುರು ( ಲೈಬ್ರರಿ ಹತ್ತಿರ) ಮತದಾನದ ಕುರಿತು ಜಾಗೃತಿ ಸಪ್ತಾಹದ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀಯುತ ಡಾ.ಆರ್.ಸೆಲ್ವಮಣಿ ರವರು ಮತದಾರರ ಜಾಗೃತಿ ಕುರಿತ ಕರಪತ್ರ ಗಳ…

ವ್ಯಕ್ತಿಗಿಂತ ಪಕ್ಷ ಮುಖ್ಯ-ಡಾ. ಧನಂಜಯ್ ಸರ್ಜಿ…

ಶಿವಮೊಗ್ಗ : ವ್ಯಕ್ತಿಗಿಂತ ಪಕ್ಷ ಮುಖ್ಯ. ಈ ಚುನಾವಣೆಯಲ್ಲಿ ಅಭ್ಯರ್ಥಿ ಯಾರೇ ಇರಲಿ, ಗೆಲುವು ಬಿಜೆಪಿ ಪಕ್ಷದ್ದಾಗಬೇಕು ಎಂದು ಬಿಜೆಪಿ ಜಿಲ್ಲಾ ಪ್ರಣಾಳಿಕಾ ಸಲಹಾ ಸಂಗ್ರಹ ಸಮಿತಿ ಜಿಲ್ಲಾ ಸಂಚಾಲಕ ಡಾ. ಧನಂಜಯ ಸರ್ಜಿ ಹೇಳಿದರು. ನಗರದ 5ನೇ ವಾರ್ಡಿನ ಪುರಲೆ…