Month: April 2023

ಮಹಾನಗರ ಪಾಲಿಕೆ ವತಿಯಿಂದ ಸ್ಟೈಲ್ ಡ್ಯಾನ್ಸ್ ಮೂಲಕ ಮತದಾನ ಜಾಗೃತಿ ಅಭಿಯಾನ…

ಶಿವಮೊಗ್ಗ: ಮತದಾನ ಜಾಗೃತಿಗಾಗಿ ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಸ್ವೀಪ್ ಕಮಿಟಿ ವತಿಯಿಂದ ಸಿಟಿ ಸೆಂಟರ್ ಮಾಲ್‌ನಲ್ಲಿ ವಿಶೇಷವಾಗಿ ಸ್ಟೈಲ್ ಡ್ಯಾನ್ಸ್ ಮೂಲಕ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸ್ವೀಪ್ ಸಮಿತಿಯ ಅನುಪಮ,…

ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ನಾಮಪತ್ರ ಸಲ್ಲಿಕೆ…

ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ ವೈ ವಿಜಯೇಂದ್ರ ಇಂದು ದಿಢೀರ್ ನಾಮಪತ್ರ ಸಲ್ಲಿಸಿದ್ದಾರೆ.ನಿಗದಿತ ದಿನಾಂಕಕ್ಕಿಂತ ಎರಡು ದಿನ ಮುಂಚಿತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಇಂದೇ ದಿಢೀರ್ ಬಿ ವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ತಾಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ ನಗರ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಡಾ.ನೇತ್ರಾವತಿ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ಅವರು ಇಂದು ತಮ್ಮ ಅಪಾರ ಅಭಿಮಾನಿಗಳೊಂದಿಗೆ ನಾಮಪತ್ರ ಸಲ್ಲಿಸಿದರು. ಅವರು ಶಿವಪ್ಪನಾಯಕ, ಬಸವಣ್ಣ, ಹಾಗೂ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷ…

ಶಿವಮೊಗ್ಗ ಬಿಜೆಪಿ ನಗರ ವಿಧಾನಸಭಾ ಅಭ್ಯರ್ಥಿ ಘೋಷಣೆ…

ಶಿವಮೊಗ್ಗ ಬಿಜೆಪಿ ನಗರ ವಿಧಾನಸಭಾ ಅಭ್ಯರ್ಥಿ ಘೋಷಣೆಯಾಗಿದೆ. ದೆಹಲಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಶಿವಮೊಗ್ಗ ನಗರದ ಅಭ್ಯರ್ಥಿಯಾಗಿ ಚನ್ನಬಸಪ್ಪ ಚನ್ನಿ ಆಯ್ಕೆಯಾಗಿದ್ದಾರೆ. ಇನ್ನು ಗ್ರಾಮಾಂತರ ಅಭ್ಯರ್ಥಿಯಾಗಿ ಆಶೋಕ್ ನಾಯ್ಕ್ ತೀರ್ಥಹಳ್ಳಿ ಅಭ್ಯರ್ಥಿಯಾಗಿ ಆರಗ ಜ್ಞಾನೇಂದ್ರ ಶಿಕಾರಿಪುರ ಅಭ್ಯರ್ಥಿಯಾಗಿ ಬಿ ವೈ ವಿಜಯೇಂದ್ರ…

ಮಹಾನಗರ ಪಾಲಿಕೆ ವತಿಯಿಂದ ಮುಂದುವರೆದ ಮತದಾನ ಜಾಗೃತಿ ಅಭಿಯಾನ…

ಮಹಾನಗರ ಪಾಲಿಕೆ ವತಿಯಿಂದ ಇಂದು ಚುನಾವಣೆ ಜಾಗೃತಿ ಅಭಿಯಾನ ನಡೆಯಿತು. ತೃತೀಯ ಲಿಂಗಿಗಳಿಗೆ ಮತದಾನದ ಜಾಗೃತಿ ಮೂಡಿಸುವ ಉದ್ದೇಶದಿಂದ ಕುವೆಂಪು ರಂಗಮಂದಿರದ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂಧರ್ಭದಲ್ಲಿ ಪಾಲಿಕೆಯ ಸ್ವೀಪ್ ಸಮಿತಿಯ ಅನುಪಮ ರತ್ನಾಕರ್ ರೇಣು…

ಶಿವಮೊಗ್ಗ ನಗರ KRS ಪಕ್ಷದ ಅಭ್ಯರ್ಥಿಯಾಗಿ ಟಿ.ರಾಜೇಂದ್ರ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಕೆ.ಆರ್.ಎಸ್. ಪಕ್ಷಕ್ಕೆ ಅಭ್ಯರ್ಥಿಯಾಗಿ ಟಿ. ರಾಜೇಂದ್ರ ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಅವರು ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಮಹಾನಗರ ಪಾಲಿಕೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿವರೆಗೆ ಬೆಂಬಲಿಗರೊAದಿಗೆ ಮೆರವಣಿಗೆಯಲ್ಲಿ ಆಗಮಿಸಿದರು. ಶಿವಮೊಗ್ಗ ನಗರ ಕ್ಷೇತ್ರಕ್ಕೆ…

ಶಿವಮೊಗ್ಗ ಕಾಂಗ್ರೆಸ್ ನಗರ ಮತ್ತು ಗ್ರಾಮಾಂತರ ಅಭ್ಯರ್ಥಿ ಘೋಷಣೆ…

ಬ್ರೇಕಿಂಗ್ ನ್ಯೂಸ್ … ಶಿವಮೊಗ್ಗ: ರಾಜ್ಯ ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ ಆಗಿದ್ದು, ಶಿವಮೊಗ್ಗ ನಗರ ಕ್ಷೇತ್ರದಿಂದ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೀಶ್ ಅವರಿಗೆ ಟಿಕೆಟ್ ನೀಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದಿಂದ ಡಾ. ಶ್ರೀನಿವಾಸ ಕರಿಯಣ್ಣ…

ಪ್ರವಾಸದಿಂದ ವೈವಿಧ್ಯಮಯ ಸಂಸ್ಕೃತಿ ಪರಂಪರೆ ಅರಿವು-ಎನ್. ಗೋಪಿನಾಥ್…

ಶಿವಮೊಗ್ಗ: ಪ್ರವಾಸ ಕೈಗೊಳ್ಳುವುದರಿಂದ ರಾಜ್ಯಗಳ ವೈವಿಧ್ಯಮಯ ಸಂಸ್ಕೃತಿಯ ಪರಿಚಯ ಹಾಗೂ ತಿಳವಳಿಕೆ ಮೂಡುತ್ತದೆ. ವಿವಿಧ ರಾಜ್ಯಗಳ ಜನರ ಜೀವನಶೈಲಿ ತಿಳಿಯುತ್ತದೆ ಎಂದು ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷರಾದ ಎನ್ ಗೋಪಿನಾಥ್ ಹೇಳಿದರು. ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯ ತರುಣೋದಯ…

ಬಿಜೆಪಿ ಗ್ರಾಮಾಂತರ ಕಾರ್ಯಾಲಯದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ…

ಡಾ.ಬಿ.ಆರ್ ಅಂಬೇಡ್ಕರ್ ರವರ ೧೩೨ನೇ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಕಾರ್ಯಾಲಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಭಾವಚಿತಕ್ಕೆ ಪುಷ್ಪರ್ಚಾನೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ, ಕ್ಷೇತ್ರ…

ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ…

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೨ನೇ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಆರ್. ಪ್ರಸನ್ನಕುಮಾರ್, ಎಸ್.ಪಿ. ಶೇಷಾದ್ರಿ, ಚಂದ್ರಶೇಖರ್, ಚಂದ್ರಭೂಪಾಲ್, ದೀಪಕ್ ಸಿಂಗ್, ಯು. ಶಿವಾನಂದ್, ಟಿ. ಕೃಷ್ಣಪ್ಪ, ಸ್ಟೆಲ್ಲಾ ಮಾರ್ಟಿನ್, ಅರ್ಚನಾ ನಿರಂಜನ್,…