Month: April 2023

ಮಹಾನಗರ ಪಾಲಿಕೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ…

ಶಿವಮೊಗ್ಗ: ಮಹಾನಗರ ಪಾಲಿಕೆ ಅವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್ ಜನ್ಮದಿನ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ,ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್,…

ABVP ವತಿಯಿಂದ ಮತದಾನ ಜಾಗೃತಿ ಅಭಿಯಾನ…

ಶಿವಮೊಗ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಇಂದು ನೂರು ಪ್ರತಿಶತ ಮತದಾನಕ್ಕಾಗಿ ಜಾಗೃತಿ ಅಭಿಯಾನವನ್ನು ಡಿವಿಎಸ್ ವೃತ್ತದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವರದಿ ಪ್ರಜಾ ಶಕ್ತಿ…

100ಕೂ ಹೆಚ್ಚು ಕಳೆದುಕೊಂಡ ಮೊಬೈಲ್ ಅನ್ನು ಪುನ ಬಳಕೆದಾರರಿಗೆ ವಾಪಾಸ್ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶಿವಮೊಗ್ಗ: ಕಳೆದುಹೋದ ಮೊಬೈಲ್ ಫೋನ್‌ಗಳನ್ನು ಪತ್ತೆ ಮಾಡುವ ಉದ್ದೇಶದಿಂದ ಸಿಇಐಆರ್(ಸೆಂಟ್ರಲ್ ಇಕ್ವಿಪ್‌ಮೆಂಟ್‌ಐಡೆAಟಿಸಿ ರಿಜಿಸ್ಟರ್) ಪೋರ್ಟಲ್ ಅನ್ನು ದೂರ ಸಂಪರ್ಕ ಇಲಾಖೆಯು ಅಭಿವೃದ್ದಿ ಪಡಿಸಿದ್ದು, ಸದರಿ ಪೋರ್ಟಲ್‌ನ ಸಹಾಯದಿಂದ ನಿಮ್ಮ ಮೊಬೈಲ್ ಕಳೆದು ಹೋದಲ್ಲಿ ನೀವು ಮನೆಯಲ್ಲೇ ಕುಳಿತುಕೊಂಡು ಪತ್ತೆ ಹಚ್ಚಬಹುದು ಎಂದು…

ಮಹಾನಗರ ಪಾಲಿಕೆ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿಗಾಗಿ ಸೈಕಲ್ ಜಾಥಾ…

ಜಿಲ್ಲಾಡಳಿತ ಮತ್ತು ಪಾಲಿಕೆಯ ಸ್ವೀಪ್ ಸಮಿತಿಯ ವತಿಯಿಂದ ಮತದಾನ ಜಾಗೃತಿಗಾಗಿ ಇಂದು ಸೈಕಲ್ ಜಾಥಾ ಕಾರ್ಯಕ್ರಮ ನಡೆಯಿತು. ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಕೋಟೆ ರಸ್ತೆ, ಬೆಕ್ಕಿನಕಲ್ಮಠ, ಬಿ.ಹೆಚ್.ರಸ್ತೆ, ಶಿವಪ್ಪ ನಾಯಕ ಸರ್ಕಲ್, ನೆಹರೂ ರಸ್ತೆ, ಗೋಪಿ ವೃತ್ತ,ದಿಂದ ಅಂಬೇಡ್ಕರ್…

ಮಹಾನಗರ ಪಾಲಿಕೆ ವತಿಯಿಂದ ಮುಂದುವರೆದ ಮತದಾನ ಜಾಗೃತಿ…

ನಗರದ ವಿಧಾನ ಸಭಾ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ಮತಗಳು ಬೀಳುವ ನಿಟ್ಟಿಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಸ್ವೀಪ್ ಸಮಿತಿ ಮತ ಜಾಗೃತಿ ನಡೆಸುತ್ತಿದೆ. ಪ್ರತಿದಿನವೂ ಒಂದಲ್ಲಾ ಒಂದು ವಿಶೇಷ ಕಾರ್ಯಕ್ರಮ ನಡೆಸುವ ಮೂಲಕ ಸಾರ್ವಜನಿಕರಿಗೆ ಮತ ಜಾಗೃತಿ ಮೂಡಿಸುತ್ತಿದೆ. ಏ.5…

ದಾಖಲೆ ಇಲ್ಲದ 46 ದ್ವಿಚಕ್ರ ವಾಹನ ವಶ…

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದಾರೆ. ನೆನ್ನೆ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ 33,78,336/- ರೂ ಗಳ…

ದೇಶವನ್ನು ಬದಲಿಸುವ ಶಕ್ತಿ ಮತದಾನಕಿದೆ-ಡಾ. ಶುಬ್ರತ…

ದೇಶವನ್ನು ಬದಲಿಸುವ ಶಕ್ತಿ ನಮ್ಮ ಮನಸ್ಸಿಗಿದ್ದು, ನಾವೆಲ್ಲ ಬದಲಾವಣೆಯನ್ನು ತರುವಲ್ಲಿ ಆಸಕ್ತಿ ವಹಿಸಬೇಕು. ಪ್ರತಿ ಒಂದು ಮತವೂ ಅಮೂಲ್ಯವಾಗಿದ್ದು ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಮನೋವೈದ್ಯೆ ಹಾಗೂ ಜಿಲ್ಲಾ ಚುನಾವಣಾ ಐಕಾನ್ ಡಾ.ಶುಭ್ರತ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್…

ಶಿವಮೊಗ್ಗ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಿಹಾಲ್ ಆಯ್ಕೆ…

ಶಿವಮೊಗ್ಗ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಡಿರವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ರಾಜ್ಯ ಅಧ್ಯಕ್ಷ ಅಬ್ದುಲ್ ಜಬ್ಬಾರ್‌ರವರು ಮಹಮದ್ ನಿಹಾಲ್ ಹೆಚ್‌ರವರನ್ನು ಶಿವಮೊಗ್ಗ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ…

ಪ್ರವಾಸೋದ್ಯಮ, ಸಾಹಸಿ ಕ್ರೀಡೆಗಳಿಗೆ ಜಿಲ್ಲೆಯಲ್ಲಿ ಹೆಚ್ಚು ಅವಕಾಶ-ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಶಿವಮೊಗ್ಗ: ಪ್ರವಾಸೋದ್ಯಮ ಕ್ಷೇತ್ರ ಹಾಗೂ ಸಾಹಸಿ ಕ್ರೀಡೆಗಳಿಗೆ ಅನುಕೂಲವಾಗುವ ರೀತಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಅವಕಾಶಗಳಿದ್ದು, ಅಗತ್ಯ ರೀತಿಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಪರಿಚಯಿಸಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ…

ಕೆ.ಎಸ್.ಈಶ್ವರಪ್ಪ ಪರವಾಗಿ ವಿವಿಧ ಸಮಾಜಗಳಿಂದ ಪತ್ರಿಕಾಗೋಷ್ಠಿ…

ಶಿವಮೊಗ್ಗ: ಈ ಬಾರಿಯ ಚುನಾವಣೆಯಲ್ಲಿ ಕೆ.ಎಸ್. ಈಶ್ವರಪ್ಪನವರಿಗೇ ಟಿಕೆಟ್ ನೀಡಬೇಕು. ಅಕಸ್ಮಾತ್ ಅದು ಸಾಧ್ಯವಾಗದಿದ್ದರೆ ಅವರ ಮಗ ಕೆ.ಈ. ಕಾಂತೇಶ್ ಅವರಿಗೆ ಟಿಕೆಟ್ ನೀಡಲೇಬೇಕು ಎಂದು ನಗರದ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಕುರುಬ, ಬಲಿಜ ಸಮಾಜದ ಮುಖಂಡರು ಇಂದು ಬಿಜೆಪಿ…