Day: April 4, 2023

ಆಗುಂಬೆ , ಕೋಟೆ ಪೊಲೀಸರಿಂದ ದಾಖಲೆ ಇಲ್ಲದ ಅಕ್ಕಿ ಗ್ಯಾಸ್ ಸ್ಟವ್ ವಶ…

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ, ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ ವಸ್ತುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. 1) ದಿನಾಂಕಃ 04-04-2023 ರಂದು ಕೋಟೆ…

ಸರ್ಜಿ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ…

ಶಿವಮೊಗ್ಗ ಸರ್ಜಿ ಫೌಂಡೇಶನ್‌ ಹಾಗೂ ಸರ್ಜಿ ಸೂಪರ್‌ ಸ್ಪೆಷಾಲಿಟಿ ವತಿಯಿಂದ ಗಾಂಧಿಬಜಾರ್‌ ಶ್ರೀ ಭಗವಾನ್‌ ಮಹಾವೀರ ಸಮುದಾಯ ಭವನದಲ್ಲಿ ಮಹಾವೀರ ಜಯಂತಿ ಅಂಗವಾಗಿ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಶಿಬಿರದಲ್ಲಿ ಕೀಲು ಮತ್ತು ಮೂಳೆ ತಜ್ಞ ಡಾ.ಮಂಜುನಾಥ್‌ ಹಾಗೂ…

ಜಿಲ್ಲಾಡಳಿತ ವತಿಯಿಂದ ಮಹಾವೀರ ಜಯಂತಿ ಆಚರಣೆ…

ಶಿವಮೊಗ್ಗ: ಜಿಲ್ಲಾಡಳಿತ ಮತ್ತು ದಿಗಂಬರ ಜೈನ್ ಸಮಾಜದ ವತಿಯಿಂದ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಇಂದು ಕುವೆಂಪು ರಂಗಮAದಿರದಲ್ಲಿ. ಭಗವಾನ್ ಶ್ರೀ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ…

ಜೆ.ಎನ್.ಎನ್.ಸಿ.ಇ : ವಿಟಿಯು ಫೆಸ್ಟ್ ರನ್ನರ್‌ ಅಪ್…

ಶಿವಮೊಗ್ಗ ‌: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ‌ ವತಿಯಿಂದ ಚಿಕ್ಕಬಳ್ಳಾಪುರದ ಎಂ.ಸಿ.ಇ.ಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ‘ವಿಟಿಯು ಫೆಸ್ಟ್ ಸಾಂಸ್ಕೃತಿಕ ಯುವೋತ್ಸವ – 2023’ ಕಾರ್ಯಕ್ರಮದಲ್ಲಿ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆಯುವುದರ‌ ಮೂಲಕ…

ಕಾಂಗ್ರೆಸ್ ಹೈಕಮಾಂಡ್ ನಿಲುವಿಗೆ ನಾನು ಬದ್ಧ-ಕೆ.ಬಿ.ಪ್ರಸನ್ನ ಕುಮಾರ್…

ಶಿವಮೊಗ್ಗ: ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ವಿಧಾನ ಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಹನ್ನೊಂದು ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿಯೇ ಯಾರಿಗಾದರೂ ಟಿಕೆಟ್ ಸಿಗಬಹುದೆಂಬ ನಂಬಿಕೆ ನಮಗಿದೆ. ಆದರೆ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ…