Day: April 5, 2023

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಡಾ.ಬಾಬು ಜಗಜೀವನ್ ರಾವ್ ಜನ್ಮದಿನಾಚರಣೆ…

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಭಾರತದ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಂ ಅವರ ೧೧೬ನೇ ಜನ್ಮದಿನಾಚರಣೆಯನ್ನು ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡಿ ಗೌರವ ಸಮರ್ಪಿಸುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ…

ಜಿಲ್ಲಾ ಪೊಲೀಸ್ ವತಿಯಿಂದ ಸೈಬರ್ ಕ್ರೈಂ ಜಾಗೃತಿ…

ಶಿವಮೊಗ್ಗ: ಜಿಲ್ಲಾ ಪೊಲೀಸ್ ಹಾಗೂ ಸಿಇಎನ್ ಕ್ರೆöÊಂ ಪೊಲೀಸ್ ವತಿಯಿಂದ ಹೊಸನಗರದ ಹುಂಚ ಜೈನಮಠದಲ್ಲಿ ಮಹಾವೀರ ಜಯಂತಿ ಅಂಗವಾಗಿ ಮಠಕ್ಕೆ ಬಂದ ಸಾರ್ವಜನಿಕರಿಗೆ ಸೈಬರ್ ಜಾಗೃತಿ ಮೂಡಿಸಲಾಯಿತು. ಜೊತೆಗೆ ಮೊಬೈಲ್ ಹುಡುಕಿಕೊಡುವ ಬಗ್ಗೆ ಸಿಇಐಆರ್ ಎಂಬ ಅಪ್ಲಿಕೇಶನ್ ಬಂದಿದ್ದು ಆ ಬಗೆÀ್ಗಯೂ…

ಬಿಜೆಪಿಗೆ ಭದ್ರ ಬುನಾದಿ ನೀಡಿದ್ದೆ ಶಿವಮೊಗ್ಗ ಜಿಲ್ಲೆ-ತೇಜಸ್ವಿನಿ ಅನಂತ್ ಕುಮಾರ್…

ಶಿವಮೊಗ್ಗ: ಬಿಜೆಪಿಗೆ ಭದ್ರ ಬುನಾದಿ ನೀಡಿದ ಜಿಲ್ಲೆ ಶಿವಮೊಗ್ಗವಾಗಿದ್ದು, ಶ್ರೇಷ್ಠ ನಾಯಕರನ್ನು ನೀಡಿದೆ. ಇಲ್ಲಿ ಏಳೂ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಪಕ್ಷದ ನಾಯಕಿ ತೇಜಸ್ವಿನಿ ಅನಂತಕುಮಾರ್ ಹೇಳಿದ್ದಾರೆ.ಅವರು ಇಂದು ನಗರದ ಹೊರವಲಯದ ಶುಭಶ್ರೀ ಕಲ್ಯಾಣ ಮಂದಿರದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ…

ಜೆಡಿಎಸ್ ಪಂಚರತ್ನ ಯಾತ್ರೆಯ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಎಂ. ಶ್ರೀಕಾಂತ್ ಚಾಲನೆ…

ಶಿವಮೊಗ್ಗ: ಜೆಡಿಎಸ್‌ನ ಪಂಚರತ್ನ ಯಾತ್ರೆಯ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಇಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯರ್ತರು ೧೮ನೇ ವಾರ್ಡಿನಲ್ಲಿ ನಡೆಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ಮಾತನಾಡಿ ಪಂಚರತ್ನ ಯಾತ್ರೆಯೂ ರಾಜ್ಯದಲ್ಲಿ ಚಲಿಸಿದ್ದು…