Day: April 6, 2023

ಮಹಾನಗರ ಪಾಲಿಕೆ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನ…

ಶಿವಮೊಗ್ಗ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯಿಂದ ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಿಂದ ಶಿವಪ್ಪನಾಯಕನ ವೃತ್ತದವರೆಗೆಕ್ಯಾಂಡಲ್ ಮಾರ್ಚ್ ನಡೆಯಿತು. ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆ ಗ್ರಾಮಾಂತರ ಭಾಗಕ್ಕಿಂತ ನಗರ ಭಾಗದಲ್ಲಿ…

ವಿಧಾನಸಭಾ ಚುನಾವಣೆ 2023 ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಡಿಸಿ ಡಾ.ಅರ್.ಸೆಲ್ವಮಣಿಸೂಚನೆ…

ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಮತ ಕ್ಷೇತ್ರವಾರು ಎಂಸಿಸಿ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಕಚೇರಿಯಿಂದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಸೂಚನೆಗಳನ್ನು ನೀಡಿದರು.ಜಿಲ್ಲೆಯಾದ್ಯಂತ…

ಅದ್ದೂರಿಯಾಗಿ ನಡೆದ ಕೋಟೆ ಭೀಮೇಶ್ವರ ಮಹಾರಥೋತ್ಸವ…

ಶಿವಮೊಗ್ಗ: ಕೋಟೇಶ್ವರ ಶ್ರೀ ಭೀಮೇಶ್ವರ ಸ್ವಾಮಿ ಪ್ರತಿಷ್ಠಾನದ ವತಿಯಿಂದ ಕೋಟೆ ಶ್ರೀ ಪಾರ್ವತಿ ಭೀಮೇಶ್ವರ ಸ್ವಾಮಿಯವರ ರಥೋತ್ಸವ ಇಂದು ಅದ್ಧೂರಿಯಾಗಿ ಜರುಗಿತು. ವರದಿ ಪ್ರಜಾ ಶಕ್ತಿ…

ವಿಕಲ ಚೇತನರಿಂದ ಮತದಾನ ಜಾಗೃತಿ ಜಾತ…

ಶಿವಮೊಗ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಸ್ವೀಪ್ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಾನಗರ ಪಾಲಿಕೆಯಿಂದ ನಂಜಪ್ಪ ಆಸ್ಪತ್ರೆಯವರೆಗೆ ಇಂದು ಮತಾದಾರರ ಜಾಗೃತಿಗಾಗಿ ವಿಕಲ ಚೇತನರ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ವರದಿ ಪ್ರಜಾ ಶಕ್ತಿ…

ಕೆ.ಎಸ್.ಈಶ್ವರಪ್ಪ ಸಮ್ಮುಖದಲ್ಲಿ ಏಳು ಮಲೆ ಕೇಬಲ್ ಬಾಬು ಬಿಜೆಪಿ ಸೇರ್ಪಡೆ…

ಶಿವಮೊಗ್ಗ: ಕ್ರೀಡಾಮನೋಭಾವದಿಂದ ಚುನಾವಣೆ ಎದುರಿಸಬೇಕು. ಫ್ರೆಂಡ್ಲಿ ಫೈಟ್ ಆಗಬೇಕು ಎಂಬುದು ಬಿಜೆಪಿ ಅಪೇಕ್ಷೆ. ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಅವರು ಇಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಿವಿಧ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿಯಲ್ಲಿ ಪಟ್ಟಿ ಬಿಡುಗಡೆಗೆ…

ನನ್ನ ಸ್ಪರ್ಧೆ ಖಚಿತ, ನೂತನ ಕಚೇರಿ ಪ್ರಾರಂಭಿಸಿದ ಆಯನೂರು ಮಂಜುನಾಥ್…

ಶಿವಮೊಗ್ಗ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದ ಆಯನೂರು ಮಂಜುನಾಥ್ ಇಂದು ಶಾಸಕರ ಹೊಸ ಕಾರ್ಯಾಲಯ ಉದ್ಘಾಟಿಸುವ ಮೂಲಕ ಕಾದುನೋಡುವ ತಂತ್ರಕ್ಕೆ ಜಾರಿದ್ದಾರೆ. ಅವರು ಇಂದು ಬಿಜೆಪಿ ಕಚೇರಿಯ ಸನಿಹದಲ್ಲೇ ಶಾಸಕರ ಹೊಸ ಕಾರ್ಯಾಲಯವನ್ನು ಶುಭಾರಂಭ ಮಾಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ,…