Day: April 10, 2023

ಶಿವಮೊಗ್ಗದ ಪ್ರತಿಷ್ಠಿತ ನಿಸರ್ಗ ಗ್ರೂಪ್ಸ್ ರವರ ಹೋಟೆಲ್ ನಿಸರ್ಗ ಸುಚಿ 3ನೇ ಶಾಖೆ ಉದ್ಘಾಟನೆ…

ಶಿವಮೊಗ್ಗದಲ್ಲಿ ಪ್ರತಿಷ್ಠಿತ ನಿಸರ್ಗ ಗ್ರೂಪ್ ರವರ ಹೋಟೆಲ್ ನಿಸರ್ಗ ಸುಚಿ 3ನೇ ಶಾಖೆ ಇಂದು ಆರಂಭಗೊಂಡಿದೆ. ಬಸವ ಕೇಂದ್ರದ ಡಾ.ಬಸವ ಮರುಳಸಿದ್ದ ಸ್ವಾಮೀಜಿ ರವರು ನೂತನ ಶಾಖೆಯ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶಾಸಕ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಬಂಟರ ಸಂಘದ…

ಶಿವಮೊಗ್ಗ ಚಂದನ್ ಪಾರ್ಕ್ ಗೆಳೆಯರ ಬಳಗದಿಂದ ಮತದಾನ ಜಾಗೃತಿ ಅಭಿಯಾನ…

ಶಿವಮೊಗ್ಗ: ಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಗೆಳೆಯರ ಬಳಗದಿಂದ ಇಂದು ಮತದಾನ ಜಾಗೃತಿ ಜೊತೆಗೆ ಪಾರ್ಕ್ ಸ್ವಚ್ಛಗೊಳಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಇಂಜಿನಿಯರ್ ಎ. ಹಾಲೇಶಪ್ಪ, ಬಲಿಷ್ಠ ಭವ್ಯ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳಬೇಕು. ಅದರಲ್ಲೂ ಯುವಕರು…

ನಂದಿನಿ ಸಂಸ್ಥೆಯನ್ನು ಅಮೂಲ್ ಸಂಸ್ಥೆಯೊಂದಿಗೆ ವಿಲೀನ ಮಾಡುವುದು ಖಂಡನೀಯ-ಹೆಚ್ ಆರ್ ಬಸವರಾಜಪ್ಪ…

ಶಿವಮೊಗ್ಗ: ನಂದಿನಿ ಸಂಸ್ಥೆಯನ್ನು ಅಮುಲ್ ಸಂಸ್ಥೆಯೊAದಿಗೆ ವಿಲೀನ ಮಾಡಬಾರದು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಹೆಮ್ಮೆಯ ಸಂಸ್ಥೆ ನಂದಿನಿ. ಇದು ಸದೃಢವಾಗಿದೆ. ಪ್ರತಿ ವರ್ಷ ಸಾವಿರಾರು ಕೋಟಿ…

ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಕಾರ್ಯಾಲಯ ಉದ್ಘಾಟನೆ…

ಶಿವಮೊಗ್ಗ: ನಗರದ ಕುವೆಂಪು ರಸ್ತೆಯ ಸಾಯಿ ಆರ್ಕೆಡ್‌ನಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಕಾರ್ಯಾಲಯವನ್ನು ಶಾಸಕ ಎಸ್.ರುದ್ರೇಗೌಡ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಶಾಸಕ ಅಶೋಕ್ ನಾಯ್ಕ, ಪ್ರಮುಖರಾದ ಗಿರೀಶ್ ಪಟೇಲ್,…

ಕರ್ನಾಟಕ ಸಂಪಾದಕರ ಸಂಘ ಶಿವಮೊಗ್ಗ ವತಿಯಿಂದ ಮತದಾನ ಜಾಗೃತಿ ಅಭಿಯಾನ ಸ್ಕೇಟಿಂಗ್ ಜಾಥಾ…

ಶಿವಮೊಗ್ಗ: ಪತ್ರಿಕಾ ಸಂಪಾದಕರ ಸಂಘ, ಮಹಾನಗರ ಪಾಲಿಕೆ, ನ್ಯೂ ಹಾಟ್ ವ್ಹೀಲ್ ಸ್ಕೇಟಿಂಗ್ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಇಂದು ಮತದಾರರ ಜಾಗೃತಿ ಸ್ಕೇಟಿಂಗ್ ಅಭಿಯಾನ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಆವರಣದಿಂದ ಹಮ್ಮಿಕೊಳ್ಳಲಾಗಿತ್ತು. ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ…

ಕರ್ನಾಟಕ ಸಂಪಾದಕರ ಸಂಘ ಶಿವಮೊಗ್ಗ ವತಿಯಿಂದ ಮತದಾನ ಜಾಗೃತಿ ಅಭಿಯಾನ ಸ್ಕೇಟಿಂಗ್ ಜಾಥಾ…

ಶಿವಮೊಗ್ಗ: ಪತ್ರಿಕಾ ಸಂಪಾದಕರ ಸಂಘ, ಮಹಾನಗರ ಪಾಲಿಕೆ, ನ್ಯೂ ಹಾಟ್ ವ್ಹೀಲ್ ಸ್ಕೇಟಿಂಗ್ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಇಂದು ಮತದಾರರ ಜಾಗೃತಿ ಸ್ಕೇಟಿಂಗ್ ಅಭಿಯಾನ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಆವರಣದಿಂದ ಹಮ್ಮಿಕೊಳ್ಳಲಾಗಿತ್ತು. ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ…

ಚುನಾವಣೆ ಅಕ್ರಮ ತಡಿಯಲು ಜಿಲ್ಲಾಧಿಕಾರಿ ಡಾ. ಅರ್.ಸೆಲ್ವಮಣಿ ರವರಿಂದ ಸಿ-ವಿಜಿಲ್ ಆ್ಯಪ್ ಬಿಡುಗಡೆ…

ಚುನಾವಣಾ ಅಕ್ರಮಗಳನ್ನು ತಡೆದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವ ಉದ್ದೇಶದಿಂದ ಚುನಾವಣಾ ಆಯೋಗವು ಸಿ-ವಿಜಿಲ್(cVIGIL) ಆ್ಯಪ್ ಬಿಡುಗಡೆ ಮಾಡಿದ್ದು ಸಾರ್ವಜನಿಕರು ಇದನ್ನು ಬಳಕೆ ಮಾಡಿಕೊಂಡು ಪಾರದರ್ಶಕ ಚುನಾವಣೆ ನಡೆಸುವಲ್ಲಿ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ. ಚುನಾವಣಾ ಸಂದರ್ಭದಲ್ಲಿ…