Day: April 11, 2023

ಬಿಜೆಪಿಯ ಶಿವಮೊಗ್ಗ ಜಿಲ್ಲೆಯ ಅರು ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ…

ಬಿಜೆಪಿಯ ಮೊದಲ ಪಟ್ಟಿ ಇಂದು ಬಿಡುಗಡೆಯಾಗಿದೆ. ಶಿವಮೊಗ್ಗ ಗ್ರಾಮಾಂತರ ಅಶೋಕ್ ನಾಯ್ಕಭದ್ರಾವತಿ ಮಂಗೋಟೆ ರುದ್ರೇಶ್ಸಾಗರ ಹರತಾಳು ಹಾಲಪ್ಪಸೊರಬ ಕುಮಾರ್ ಬಂಗಾರಪ್ಪಶಿಕಾರಿಪುರ ಬಿ.ವೈ.ವಿಜಯೇಂದ್ರತೀರ್ಥಹಳ್ಳಿ ಆರಗ ಜ್ಞಾನೇಂದ್ರ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆಯ ಆರ್.ಐ ಲೋಕಾಯುಕ್ತ ಬೆಲೆಗೆ…

ಶಿವಮೊಗ್ಗ ಮಹಾನಗರ ಪಾಲಿಕೆಯ ರೆವಿನ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಾಲಿಕೆಯ ಕಂದಾಯ ವಿಭಾಗದ ರೆವಿನ್ಯೂ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ಮಿಸುತ್ತಿರುವ ಮಂಜುನಾಥ್ ರವರು ಇಂದು ಸಂಜೆ ಲೋಕಾಯುಕ್ತ ಬಿದ್ದಿದ್ದಾರೆ. ಕಟ್ಟಡ ಸಂಬಂಧಪಟ್ಟ ವಿಷಯ ಮಾತನಾಡಿ ನಂತರ ಅಡ್ವಾನ್ಸ್ ಹಣ ಪಡೆಯುವಾಗ…

ಏಪ್ರಿಲ್ 13ರಿಂದ ನಾಮಪತ್ರ ಸ್ವೀಕಾರ-ಚಂದ್ರಕುಮಾರ್…

ಶಿವಮೊಗ್ಗ ವಿಧಾನಸಭಾ ಕ್ಷೇತ್ರ-113 ರಲ್ಲಿ 126568 ಪುರುಷ, 132334 ಮಹಿಳೆ ಮತ್ತು 14 ತೃತೀಯ ಲಿಂಗಿ ಸೇರಿದಂತೆ ಒಟ್ಟು 258916 ಮತದಾರರಿದ್ದಾರೆ. ದಿನಾಂಕ: 13-04-2023 ರಿಂದ ನಾಮಪತ್ರಗಳನ್ನು ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸ್ವೀಕರಿಸಲಾಗುವುದು ಎಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್…

ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ತಿ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ…

ಸತ್ಯ ಯಾವತ್ತೂ ಗೆಲ್ಲುತ್ತದೆ-ಲಕ್ಷ್ಮಣ್ ತುಕಾರಾಂ ಗೋಲೆ…

ಶಿವಮೊಗ್ಗ: ಗಾಂಧೀಜಿಯವರ ಸತ್ಯಾನ್ವೇಷಣೆ ಮತ್ತು ಅವರ ಆತ್ಮಚರಿತ್ರೆಯ ಪುಸ್ತಕ ನನ್ನ ಬದುಕನ್ನೇ ಬದಲಾಯಿಸಿತು. ಪಾತಕಲೋಕದಲ್ಲಿದ್ದ ನನ್ನನ್ನು ಒಳ್ಳೆಯ ಮನುಷ್ಯನನ್ನಾಗಿ ಪರಿವರ್ತಿಸಿತು ಎಂದು ಜಿಂದಗಿ ಲೈವ್ ರಾಷ್ಟಿçÃಯ ಪ್ರಶಸ್ತಿ ವಿಜೇತ ಹಾಗೂ ಗಾಂಧೀವಾದಿ ಲಕ್ಷö್ಮಣ ತುಕಾರಾಂ ಗೋಲೆ ಹೇಳಿದರು. ಅವರು ಇಂದು ಮೀಡಿಯಾ…

ಆಪರೇಷನ್ ಒಂಟಿ ಸಲಗ ಸಕ್ಸಸ್…

ಶಿವಮೊಗ್ಗ: ಚನ್ನಗಿರಿ ತಾಲ್ಲೂಕಿನ ಸೂಳೆಕೆರೆ,ಸಂತೆಬೆನ್ನೂರುನಲ್ಲಿ ಪುಂಡಾಟ ನಡೆಸಿ, ಯುವತಿಯೊಬ್ಬಳನ್ನು ತುಳಿದು ಸಾಯಿಸಿದ್ದ ಒಂಟಿ ಸಲಗವನ್ನು ಇಂದು ಅವಳಿ ತಾಲ್ಲೂಕಿನ ಜೀನಹಳ್ಳಿ-ಕೆಂಚಿಕೊಪ್ಪ ಬಳಿ ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಡಾ.ವಿನಯ್ ಮೇಲೆ ಪುಂಡಾನೆ ಮಾರಣಾಂತಿಕ ದಾಳಿ ನಡೆಸಿದ್ದು ವಿನಯ್…

ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿದ ಅಶ್ವತ್ ನಾರಾಯಣ್…

ಶಿವಮೊಗ್ಗ: ಪ್ರಸ್ತುತ ಸಾಮಾಜಿಕ ಜಾಲತಾಣ ಬಹಳ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವತ್ ನಾರಾಯಣ್ ಹೇಳಿದರು. ಅವರು ಇಂದು ನಗರದ ಶುಭಮಂಗಳ ಸಮುದಾಯ ಭವನದಲ್ಲಿ ನಡೆದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಮಾತನಾಡಿ, ೨೪*À೭ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ…