Day: April 25, 2023

ಹೆಚ್.ಸಿ.ಯೋಗೇಶ್ ಪರ ಯುವ ಕಾಂಗ್ರೆಸ್ ಮತಯಾಚನೆ…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಬೆಳಗ್ಗೆ ಲಕ್ಷ್ಮಿ ಟಾಕೀಸ್ ವೃತ್ತದ ಚೌಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್ .ಸಿ.ಯೋಗೇಶ್ ಅವರ ಪರವಾಗಿ ಸಂಗೊಳ್ಳಿ ರಾಯಣ್ಣ ರಸ್ತೆ (ಜೈಲ್ ರಸ್ತೆ)…

ಹೆಚ್.ಸಿ.ಯೋಗೇಶ್ ಸಮ್ಮುಖದಲ್ಲಿ ನೂರಾರು ಯುವಕರು ಕಾಂಗ್ರೆಸ್ ಸೇರ್ಪಡೆ…

ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ನಡೆದಂತಹ ಸಭೆಯಲ್ಲಿ ನಗರದ ಗಾಂಧಿ ಬಜಾರ್ ಭಾಗದ ನೂರಾರು ಯುವಕರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದಂತಹ ಸುಂದರೇಶ್ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದಂತಹ ಹೆಚ್…

ಕಾಂಗ್ರೆಸ್ ನಗರ ಅಲ್ಪಸಂಖ್ಯಾತರ ಅಧ್ಯಕ್ಷ ಮೊಹಮ್ಮದ್ ನಿಹಾಲ್ ಎಂ. ಶ್ರೀಕಾಂತ್ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆ…

ಶಿವಮೊಗ್ಗ: ಶಿವಮೊಗ್ಗ ನಗರ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾದ ಮಹ್ಮದ್ ನಿಹಾಲ್ ಇಂದು ಬೆಂಬಲಿಗರಾದ ಸಯ್ಯದ್ ಹೈದರ್, ಸೈಮನ್, ಇರ್ಫಾನ್ ಖಾನ್, ಖಾಸೀಫ್, ಶಾಂತಮ್ಮ ಅವರೊಂದಿಗೆ ಜೆಡಿಎಸ್‌ಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್, ಮಾಜಿ ಶಾಸಕ ಕೆ.ಬಿ.…

ಕರ್ನಾಟಕ ನ್ಯೂರೋ ಸೈನ್ಸ್ ಅಕಾಡೆಮಿ ವತಿಯಿಂದ ಏ 28 29 30 ರಂದು ವಾರ್ಷಿಕ ವೈಜ್ಞಾನಿಕ ಸಮ್ಮೇಳನ…

ಶಿವಮೊಗ್ಗ: ಕರ್ನಾಟಕ ನ್ಯೂರೋ ಸೈನ್ಸ್ ಅಕಾಡೆಮಿ ವತಿಯಿಂದ ೧೨ನೇ ವಾರ್ಷಿಕ ವೈಜ್ಞಾನಿಕ ಸಮ್ಮೇಳನವನ್ನು ಏ.೨೮, ೨೯ ಹಾಗೂ ೩೦ರಂದು ಶಿವಮೊಗ್ಗದ ಸುಬ್ಬಯ್ಯ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ಹಮ್ಮಿಕೊಳ್ಳಲಾಗಿದೆ.ರಾಜ್ಯ ಮಟ್ಟದ ಈ ಸಮ್ಮೇಳನದ ಜವಾಬ್ದಾರಿ ಹಾಗೂ ಆತಿಥ್ಯವನ್ನು ಶಿವಮೊಗ್ಗದ ಸಹ್ಯಾದ್ರಿ ನ್ಯೂರೋ…

ಅಶೋಕ ನಾಯ್ಕ ಗೆಲುವು ಖಚಿತ-ಕುಲದೀಪ್ ಸಿಂಗ್…

ಶಿವಮೊಗ್ಗ: ಶಾಸಕರಾಗಿ ಕಳೆದ ಐದು ವರ್ಷದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಮೇ ೧೦ರಂದು ನಡೆಯಲಿರುವ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಗಳಿಸಿ ಗೆಲುವು ಸಾಧಿಸಲಿದ್ದಾರೆ…

ಶಿವಮೊಗ್ಗದ ಸಮಗ್ರ ಅಭಿವೃದ್ಧಿಗಾಗಿ ನಾವೆಲ್ಲರೂ ಬದ್ಧ-ಬಿಜೆಪಿ ಜೆಡಿಎಸ್ ಕಾಂಗ್ರೆಸ್ ಆಪ್ ಅಭ್ಯರ್ಥಿಗಳು…

ಶಿವಮೊಗ್ಗ: ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘ ಇಂದು ಶಿವಮೊಗ್ಗ ಕ್ಷೇತ್ರಕ್ಕೆ ಸಂಬAಧಿಸಿದAತೆ ನಾಲ್ಕು ಪಕ್ಷದ ಅಭ್ಯರ್ಥಿಗಳೋಡನೆ ಸಂವಾದ ಕಾರ್ಯಕ್ರಮ ಏರ್ಪಡಿಸಿತ್ತು.ನಾಲ್ಕು ಜನರಿಗೂ ಒಂದೇ ರೀತಿಯ ಪ್ರಶ್ನೆಯನ್ನು ಮುಂದಿಟ್ಟು ತಮ್ಮ ಅಭಿಪ್ರಾಯಗಳನ್ನು ಮಂಡಿಸುವAತೆ ತಿಳಿಸಲಾಯಿತು. ತಾವು ಶಾಸಕರಾಗಿ ಆಯ್ಕೆಯಾದರೆ ತಮ್ಮ ಅಧಿಕಾರದ…

ಶಿವಮೊಗ್ಗ ನಗರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ-ಚನ್ನಬಸಪ್ಪ (ಚನ್ನಿ)…

ಶಿವಮೊಗ್ಗ: ಸಂಘಟನೆ ಮತ್ತು ಈಶ್ವರಪ್ಪ ಅವರ ಮಾರ್ಗದರ್ಶನದಲ್ಲಿ ಗೆದ್ದು ಅವರ ಆಶೀರ್ವಾದ ಪಡೆದು ಸಂಘಟನೆಯ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ. ನಗರದ ನಾಗರಿಕರು ಬಿಜೆಪಿ ಬಗ್ಗೆ ಅಪೇಕ್ಷೆ ಹೊಂದಿದ್ದಾರೆ ಎಂದು ಪಕ್ಷದ ಅಭ್ಯರ್ಥಿ ಎಸ್.ಎನ್.…

2 ವರ್ಷಗಳಲ್ಲಿ ಭಾರತದ ಮೊಬೈಲ್ ಗಳು ವಿಶ್ವ ಮಾರುಕಟ್ಟೆಯಲ್ಲಿ ರಾರಾಜಿಸಲಿದೆ-ಕೇಂದ್ರ ಸಚಿವ ಮಹೇಂದ್ರ ಪಾಂಡೆ…

ಶಿವಮೊಗ್ಗ: ಇನ್ನು ಎರಡು ವರ್ಷಗಳಲ್ಲಿ ಭಾರತದ ನೆಲದಲ್ಲಿ ತಯಾರಾದ ಮೊಬೈಲ್‌ಗಳು ವಿಶ್ವ ಮಾರುಕಟ್ಟೆಯಲ್ಲಿ ರಾರಾಜಿಸಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಮಹೇಂದ್ರನಾಥ ಪಾಂಡೆ ತಿಳಿಸಿದರು. ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗ ವಿಶ್ವ ಮಾರುಕಟ್ಟೆಯಲ್ಲಿ ಚೀನಾದಲ್ಲಿ…